Yearly Archives: 2023

ಕ್ರಿಮಿನಲ್‍ಗಳಿಗೆ ಬಿಜೆಪಿ ಸಪೋರ್ಟ್ ಮಾಡುತ್ತಿದೆ : ಸಚಿವ ದಿನೇಶ್ ಗುಂಡೂರಾವ್

ಜಿಲ್ಲೆಗೆ ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ...

ಪಡುಬಿದ್ರಿ – ಕಡಲು ಕೊರೆತ ಶಾಶ್ವತ ಪರಿಹಾರಕ್ಕೆ ಚಿಂತನೆ : ಸಿಎಂ ಭರವಸೆ

ಕರಾವಳಿ ಭಾಗದಲ್ಲಿ ಸುಮಾರು 98 ಕೀ.ಮೀ. ಕಡಲು ಇದ್ದು, ಮಳೆಗಾಲದಲ್ಲಿ ತೆರೆಗಳ ಅಬ್ಬರಕ್ಕೆ ಕೊರೆತ ಆಗುವುದು ಸರ್ವೇ ಸಾಮಾನ್ಯ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಡಿ ಇಡುವುದಾಗಿ ರಾಜ್ಯದ...

ಗದ್ದೆಗಿಳಿದು ನಾಟಿ ಮಾಡಿದ ಮಾಜಿ ಶಾಸಕ ರಘುಪತಿ ಭಟ್

ಉಡುಪಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಕೆ .ರಘುಪತಿ ಭಟ್ ರವರ ಪರಿಕಲ್ಪನೆಯ ಹಡಿಲು ಭೂಮಿಯ ಕೃಷಿಯ ಯೋಜನೆಗೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಕೈಜೋಡಿಸಿದೆ. ಆರೂರು ರಂಜೆಬೈಲ್‍ನ ಕುಮಾರ ಶೆಟ್ಟಿಯವರ...

ಉಪ್ಪುಂದ ಮಡಿಕಲ್‍ನಲ್ಲಿ ದೋಣಿ ದುರಂತ : ಅವಘಡದಲ್ಲಿ ಓರ್ವ ಮೃತ್ಯು, ಇನ್ನೋರ್ವರಿಗಾಗಿ ಹುಡುಕಾಟ

ಬೈಂದೂರು ತಾಲ್ಲೂಕಿನ ಉಪ್ಪುಂದ ಮಡಿಕಲ್‍ನ ಕರ್ಕಿಕಳಿ ಎಂಬಲ್ಲಿ ಸಂಜೆ ದೋಣಿ ದುರಂತ ಸಂಭವಿಸಿದ್ದು, ಒಬ್ಬರು ಮೃತಪಟ್ಟು ಒಬ್ಬರು ನಾಪತ್ರೆಯಾಗಿದ್ದಾರೆ. ನಾಗೇಶ್ (30)ಮೃತಪಟ್ಟಿದ್ದು, ಸತೀಶ್ ಖಾರ್ವಿ(34) ನಾಪತ್ತೆಯಾಗಿರುವ ಮೀನುಗಾರ. ಸಚಿನ್ ಖಾರ್ವಿ ಮಾಲೀಕತ್ವದ ಮಾಸ್ತಿ ಮರ್ಲು...

ನೈತಿಕ ಪೊಲೀಸ್ ಗಿರಿ ನಡೆಸಿದ್ರೆ ನಿರ್ದಾಕ್ಷಿಣ್ಯ ಕ್ರಮ : ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ

ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಮಳೆಯಿಂದ ಅಪಾರ ಹಾನಿಯಾಗಿದೆ. ಮಳೆ ಹಾನಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಮಳೆ ಹಾನಿ ಬಗ್ಗೆ ಪರಿಶೀಲನೆ ಮಾಡಿ ಸಭೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅವರು...

ನರಿಂಗಾನ ಗ್ರಾ.ಪಂ.ನ ದ್ವಿತೀಯ ಹಂತದ ಗ್ರಾಮಸಭೆ

ನರಿಂಗಾನ ಗ್ರಾಮದಲ್ಲಿ ರೈತರು ಹಿಂದಿನಿಂದಲೂ ಹೈನುಗಾರಿಕೆ ಬಗ್ಗೆ ಒಲವು ಹೊಂದಿದ್ದು ಅತಿ ಹೆಚ್ಚು ದನಗಳನ್ನು ಸಾಕುತ್ತಿದ್ದಾರೆ. ಆದರೆ ಗೋವುಗಳಿಗೆ ಆರೋಗ್ಯದಲ್ಲಿ ಏರುಪೇರಾದಾಗ ಸ್ವತಃ ದನದ ಮಾಲೀಕರೇ ಪಶು ವೈದ್ಯರ ಬಳಿಗೆ ಹೋದರೂ ಚಿಕಿತ್ಸೆಗೆ...

ತಲಪಾಡಿ, ಅಪ್ರಾಪ್ತೆಗೆ ಕಿರುಕುಳ : ಪೋಕ್ಸೊ ಕಾಯಿದೆಯಡಿ ಆರೋಪಿ ಬಂಧನ

ಉಳ್ಳಾಲ: ಅಪ್ರಾಪ್ತೆ ಮೇಲೆ ಕಿರುಕುಳ ನೀಡಿರುವ ಘಟನೆ ತಲಪಾಡಿ ರಿಕ್ಷಾ ಸ್ಟ್ಯಾಂಡ್ ಬಳಿ ಇಂದು ಸಂಜೆ ವೇಳೆ ನಡೆದಿದ್ದು, ಆರೋಪಿ ಮುಡಿಪು ದರ್ಖಾಸು ಸೈಟ್ ನಿವಾಸಿ ಮುವಾದ್ (35) ಎಂಬಾತನನ್ನು ಉಳ್ಳಾಲ ಪೊಲೀಸರು...

ಪಡುಬಿದ್ರಿ ಬೀಚ್‌ಗೆ ಆಗಮಿಸಲಿರುವ ಸಿಎಂ : ಪೊಲೀಸ್ ಕಟ್ಟೆಚರ, ತಾತ್ಕಾಲಿಕ ರಸ್ತೆ ದುರಸ್ಥಿ ಕಾರ್ಯ

ಮುಖ್ಯ ಮಂತ್ರಿ ಸಿದ್ದರಾಮಯ್ಯ ಪಡುಬಿದ್ರಿ ಕಡಲು ಕೊರೆತ ವೀಕ್ಷಣೆಗಾಗಿ ಇಲ್ಲಿನ ಮುಖ್ಯ ಬೀಚ್ ಗೆ ಆಗಮಿಸುವ ಹಿನ್ನಲೆಯಲ್ಲಿ ಪೊಲೀಸ್ ಕಟ್ಟೆಚರ ವಹಿಸಲಾಗಿದೆ. ಪಡುಬಿದ್ರಿಯ ಪ್ರಸಿದ್ಧ ಬ್ಲೂ ಫ್ಲ್ಯಾಗ್ ಬೀಚ್ ಗೆ ಕಡಲು ಕೊರೆತದಿಂದ ಆದ...

ಪಚ್ಚನಾಡಿ ದೇವಿನಗರದಲ್ಲಿ ಬಹಳ ಅದ್ದೂರಿಯಿಂದ ನಡೆದ SRR ವಾಲಿಬಾಲ್ 2K23 ಪಂದ್ಯಾಕೂಟ

ಮಂಗಳೂರು ನಗರದ ಪಚ್ಚನಾಡಿ ದೇವಿನಗರದಲ್ಲಿ ದಿನಾಂಕ 30/07/2023 ರ ಆದಿತ್ಯವಾರ ಶ್ರೀ ರಾಜರಾಜೇಶ್ವರಿ ಈವೆಂಟ್ಸ್ ಹಾಗೂ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್(ರಿ) ಪಚ್ಚನಾಡಿ ಇವರ ನೇತೃತ್ವದಲ್ಲಿ SRR Tropy 2K23 ಸ್ಥಳೀಯ ಮಟ್ಟದ...

ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಆ.26ರಂದು ಉದ್ಯೋಗ ಮೇಳ

ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಮಂಗಳೂರು, ಬಿಇಡಬ್ಲ್ಯುಎಸ್ ಯುವವಾಹಿನಿ ಕೇಂದ್ರ ಸಮಿತಿ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳವು ಆಗಸ್ಟ್ ೨೬ರಂದು ನಡೆಯಲಿದೆ.ಮಂಗಳೂರಿನ ಮಣ್ಣಗುಡ್ಡೆಯಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಆಗಸ್ಟ್ 26ರಂದು ನಡೆಯಲಿದೆ. ದೇಶದ...

Most Read