Yearly Archives: 2023

ಮಣಿಪುರದ ಹಿಂಸಾಚಾರ ಖಂಡಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮಣಿಪುರದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬ್ರಹ್ಮಾವರದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಅವರು, ಕೇಂದ್ರದ ಬಿಜೆಪಿ ಸರಕಾರ...

ಮೂಡುಬಿದರೆ : 60ನೇ ಶ್ರೀ ಸಾರ್ವಜನಿಕ ಗಣೇಶೋತ್ಸವ : ಡಾ.ಎಂ. ಮೋಹನ್ ಅಳ್ವಾರಿಂದ ಲೋಗೋ ಅನಾವರಣ

ಮೂಡುಬಿದಿರೆ: 1964ರಲ್ಲಿ ಆರಂಭಗೊಂಡಿರುವ ಇಲ್ಲಿನ ಶ್ರೀ ಸಾರ್ವಜನಿಕ ಗಣೇಶೋತ್ಸವವು 60ನೇ ವರ್ಷದ ಸಂಭ್ರಮದಲ್ಲಿದ್ದು ಅದಕ್ಕಾಗಿ ಈ ವರ್ಷ ಹಬ್ಬವನ್ನು ವಿಶೇಷವಾಗಿ ಆಚರಿಸುವ ಉದ್ದೇಶವನ್ನು ಹೊಂದಿದ್ದು ಈ ನಿಟ್ಟಿನಲ್ಲಿ ಶನಿವಾರ ಲೋಗೋವನ್ನು ಅನಾವರಣಗೊಳಿಸಲಾಯಿತು. ಆಳ್ವಾಸ್ ಶಿಕ್ಷಣ...

ಮಣಿಪುರದಲ್ಲಿ ಹಿಂಸಾಚಾರ ಖಂಡಿಸಿ ಉಡುಪಿಯ ಸಮಾನ ಮನಸ್ಕರ ವೇದಿಕೆ ವತಿಯಿಂದ ಕಾಲ್ನಡಿಗೆ ಜಾಥ

ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯ ಹಾಗೂ ಹಿಂಸಾಚಾರ ಖಂಡಿಸಿ ಆಗಸ್ಟ್ 2ರಂದು ಉಡುಪಿಯ ಸಮಾನ ಮನಸ್ಕರ ವೇದಿಕೆ ವತಿಯಿಂದ ಕಾಲ್ನಡಿಗೆ ಜಾಥ ನಡೆಯಲಿದೆ. ಈ ಬಗ್ಗೆ ಮಾಹಿತಿನೀಡಿದ ಪ್ರಶಾಂತ್ ಜತ್ತನ್ ಮಣಿಪುರದಲ್ಲಿ ಹಿಂಸಚಾರ ಶುರುವಾಗಿ...

ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು : ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿ ಜಿಲ್ಲಾ ಸಮಿತಿ ಆಗ್ರಹ

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬಿ.ಕೆ ಹರಿಪ್ರಸಾದ್ ಅವರಿಗೆ ಶೀಘ್ರದಲ್ಲೇ ಸೂಕ್ತ ಸಚಿವ ಸ್ಥಾನ ನೀಡಬೇಕೆಂದು ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿ ದ.ಕ. ಜಿಲ್ಲಾ ಸಮಿತಿ ಆಗ್ರಹಿಸಿದೆ.ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿಯಲ್ಲಿ...

ಜುಲೈ 31ರಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೌನ, ಪಾರ್ಲಿಮೆಂಟ್‍ಲ್ಲಿ ಅಸಹಕಾರ, ಕೇಂದ್ರ ಸರ್ಕಾರದ ವೈಫಲ್ಯವನ್ನು ಖಂಡಿಸಿ ಜುಲೈ 31ರಂದು ನಗರದ ಲಾಲ್‍ಬಾಗ್‍ನ ಗಾಂಧಿಪ್ರತಿಮೆ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದ್ದೇವೆ ಎಂದು ಜಿಲ್ಲಾ...

ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ : ಸಮಯಪ್ರಜ್ಞೆ ಮೆರೆದ ಪೊಲೀಸ್ ಸಿಬ್ಬಂದಿ

ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ. ಸೆಂಟ್ರಲ್ ರೈಲು ನಿಲ್ದಾಣದಿಂದ ಗುರುವಾರ ಸಂಜೆ 6.15ರ ವೇಳೆ...

ಜಿಲ್ಲಾ ಎಸ್ಪಿಯವರ ತನಿಖೆಯಲ್ಲೂ ಬಿಜೆಪಿಗರಿಗೆ ವಿಶ್ವಾಸವಿಲ್ಲ : ಮಾಜಿ ಸಚಿವ ವಿನಯಕುಮಾರ್ ಸೊರಕೆ

ಉಡುಪಿಯಲ್ಲಿ ಶೌಚಾಲಯ ವಿಡಿಯೋ ನಡೆದಿದೆ ಎಂಬ ಪ್ರಕರಣಕ್ಕೆ ಉತ್ತರ ನೀಡ ಬೇಕಾದವರು ಕಾಲೇಜು ಆಡಳಿತ. ಆದರೆ ಆ ಘಟನೆಯನ್ನು ಹಿಜಾಬಿಗೆ ಹೋಲಿಕೆ ಮಾಡಿಕೊಂಡು ಉಡುಪಿ ಶಾಸಕರೇ ಸೇರಿ ಡೊಂಬರಾಟ ನಡೆಸುತ್ತಿದ್ದಾರೆ ಎಂಬುದಾಗಿ ಮಾಜಿ...

ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಣಿಪುರ ಹಿಂಸಾಚಾರ ಖಂಡಿಸಿ ಪ್ರತಿಭಟನೆ

ಮಣಿಪುರದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸುಧೀರ್ ಕುಮಾರ್ ಅವರು, ಮೈಥೇಯಿ-ಕುಕಿ-ನಾಗಾ ಸಮುದಾಯದಲ್ಲಿ ಎಷ್ಟು ಸಂಖ್ಯೆ ಇದೆ ಗೊತ್ತಿಲ್ಲ. ಚುನಾವಣೆ ಉದ್ದೇಶದಿಂದ ಬಿಜೆಪಿ...

ಮಣಿಪುರ ಕೃತ್ಯ ಖಂಡಿಸಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆ

ಮಹಿಳೆಯರನ್ನು ಮಾತೆಯರೆನ್ನುವ ಬಿಜೆಪಿ ಸರ್ಕಾರದ ಇನ್ನೊಂದು ಮುಖ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡುವುದರ ಮೂಲಕ ಮಣಿಪುರದಲ್ಲಿ ಬಹಿರಂಗಗೊಂಡಿದೆ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಅವರು ಬಿಜೆಪಿ ಆಡಳಿತ ನಡೆಸುತ್ತಿರುವ ಮಣಿಪುರ...

ಮಂಗಳೂರಿನಲ್ಲಿ ಮಣಿಪುರ ಹಿಂಸಾಚಾರ ಖಂಡಿಸಿ ಕಥೋಲಿಕ್ ಸಭಾದ ನೇತೃತ್ವದಲ್ಲಿ ಪ್ರತಿಭಟನೆ

ಮಣಿಪುರದ ಹಿಂಸಾಚಾರವನ್ನು ನಿಲ್ಲಿಸಿ, ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ನೀಡಲು ಕೇಂದ್ರ ಸರ್ಕಾರ ವಿಫಲವಾದರೆ ದೆಹಲಿ ಮತ್ತು ಮಣಿಪುರ ಚಲೋ ನಡೆಸಲಾಗುವುದು ಎಂದು ಕರ್ನಾಟಕ ಕ್ರೈಸ್ತ ಸಂಘಟನೆಯ ಅಧ್ಯಕ್ಷ ಸ್ಟ್ಯಾನಿ ಪಿಂಟೊ ಎಚ್ಚರಿಕೆ ನೀಡಿದರು. ಕಥೋಲಿಕ್...

Most Read