Yearly Archives: 2023

ಲೋಕಸಭೆಯಲ್ಲಿ ಭದ್ರತಾ ಲೋಪ: ಒಳನುಗ್ಗಿದ ಇಬ್ಬರು ಅಪರಿಚಿತರು

ಬುಧವಾರ ಡಿಸೆಂಬರ್ 13ರಂದು ಲೋಕಸಭೆಯೊಳಕ್ಕೆ ಇಬ್ಬರು ಅಪರಿಚಿತರು ಪ್ರವೇಶ ಪಡೆದಿದ್ದುದು ಸ್ವಲ್ಪ ಕಾಲ ಸಂಸದರು ಕಕ್ಕಾಬಿಕ್ಕಿಯಾಗಿ ಎದ್ದೋಡುವಂತೆ ಮಾಡಿತು. ಆದರೆ ಅವರನ್ನು ಅಲ್ಲೇ ಸೆರೆ ಹಿಡಿಯಲಾಯಿತು. ಅವರು ಗ್ಯಾಲರಿಗೆ ಪಾಸ್ ಪಡೆದು ಅಲ್ಲಿಂದ...

ಮಂಗಳೂರು: ಗೂಗಲ್ ನಕ್ಷೆಯಲ್ಲಿ ಮಂಗಳಾದೇವಿ ದೇವಾಲಯದ ಹೆಸರು ತಿರುಚು.

ಮಂಗಳೂರು ಬೋಳಾರದ ಮಂಗಳಾದೇವಿ ದೇವಸ್ಥಾನದ ಹೆಸರನ್ನು ಗೂಗಲ್ ಭೂಪಟದಲ್ಲಿ ಯಾರೋ ಕಿಡಿಗೇಡಿಗಳು ಪೀರ್ ದರ್ಗಾ ಕಾಂಪೌಂಡ್ ಎಂದು ತಿದ್ದಿರುವುದಾಗಿ ತಿಳಿದು ಬಂದಿದೆ. ಇದನ್ನು ಸರಿಪಡಿಸುವಂತೆ ದೇವಾಲಯದ ಆಡಳಿತ ಮಂಡಳಿಯವರು ದೂರು ದಾಖಲಿಸಿದ್ದಾರೆ. ಇದು ಕುಕೃತ್ಯ...

ನವದೆಹಲಿ: ಸಂಸತ್ ಎದುರು ಪ್ರತಿಭಟನೆ: ಪೊಲೀಸರಿಂದ ನೀಲಂ ಬಂಧನ

ಸರ್ವಾಧಿಕಾರ ನಿಲ್ಲಿಸಿ, ಅತ್ಯಾಚಾರ ತಡೆಯಿರಿ ಎಂದು ಸಂಸತ್ತಿನ ಹೊರಗಡೆ ಇಬ್ಬರು ಪ್ರತಿಭಟನೆ ನಡೆಸಿದರು. ನೀಲಂ ಎನ್ನುವ ಪ್ರತಿಭಟನೆ ನಡೆಸಿದ ಮಹಿಳೆಯನ್ನು ಪೋಲೀಸರು ಬಂಧಿಸಿದರು. ಅಲ್ಲದೆ ಪ್ರತಿಭಟನೆ ನಡೆಸುತ್ತಿದ್ದ ನೀಲಂ ಅವರ ಸಂಗಾತಿಗಳು ಎನ್ನಲಾದ...

ಲೋಕಸಭೆಯಲ್ಲಿ ಭದ್ರತಾ ಲೋಪ: ಒಳನುಗ್ಗಿದ ಇಬ್ಬರು ಅಪರಿಚಿತರು, ಬಂಧನ

ಬುಧವಾರ ಡಿಸೆಂಬರ್ 13ರಂದು ಲೋಕಸಭೆಯೊಳಕ್ಕೆ ಇಬ್ಬರು ಅಪರಿಚಿತರು ಪ್ರವೇಶ ಪಡೆದಿದ್ದುದು ಸ್ವಲ್ಪ ಕಾಲ ಸಂಸದರು ಕಕ್ಕಾಬಿಕ್ಕಿಯಾಗಿ ಎದ್ದೋಡುವಂತೆ ಮಾಡಿತು. ಆದರೆ ಅವರನ್ನು ಅಲ್ಲೇ ಸೆರೆ ಹಿಡಿಯಲಾಯಿತು. ಅವರು ಗ್ಯಾಲರಿಗೆ ಪಾಸ್ ಪಡೆದು ಅಲ್ಲಿಂದ...

ಉಳ್ಳಾಲ: ತಲಪಾಡಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಸಾರಾಯಿ ದಂಧೆ: ಮೂವರ ವಶಕ್ಕೆ

ಗಡಿಭಾಗವಾದ ತಲಪಾಡಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಕ್ರಮ ಸಾರಾಯಿ ದಂಧೆ ಜಾಲವೊಂದನ್ನು ಮಂಗಳವಾರ ತಡರಾತ್ರಿ ಪತ್ತೆಹಚ್ಚಿರುವ ಅಬಕಾರಿ ಪೊಲೀಸ್ರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ಸಂದರ್ಭ ತಲಪಾಡಿ ಮಸೀದಿ ಬಳಿಯ ನಿವಾಸಿ ಸತೀಶ್ ತಲಪಾಡಿ, ಕುಂಜತ್ತೂರು...

ಕಾಪು: ಸಮಾಜ ಸೇವಕ ಲೀಲಾಧರ್ ಶೆಟ್ಟಿ ದಂಪತಿ ಆತ್ಮಹತ್ಯೆ

ರಂಗ ಕಲಾವಿದ, ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ (68) ಹಾಗೂ ವಸುಂಧರಾ ಶೆಟ್ಟಿ (58) ದಂಪತಿ ಮಂಗಳವಾರ ತಡರಾತ್ರಿ ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್...

ಕೇರಳ ಮುಖ್ಯಮಂತ್ರಿಯಿಂದ ಹಲ್ಲೆಗೆ ಸಂಚು:ರಾಜ್ಯಪಾಲ ಆರಿಫ್ ಮೊಹಮದ್ ಖಾನ್

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನನ್ನ ಮೇಲೆ ಹಲ್ಲೆಗೆ ಸಂಚು ನಡೆಸಿದ್ದಾರೆ ಎಂದು ಕೇರಳದ ರಾಜ್ಯಪಾಲರಾದ ಆರಿಫ್ ಮೊಹಮದ್ ಖಾನ್ ಆರೋಪ ಮಾಡಿದ್ದಾರೆ. ದಿಲ್ಲಿಗೆ ಹೊರಟಿದ್ದ ರಾಜ್ಯಪಾಲರನ್ನು ವಿಮಾನ ನಿಲ್ದಾಣದ ಬಳಿ ತಡೆದ ಸಿಪಿಎಂ...

ರಾಜಭವನಕ್ಕೆ ಬಾಂಬ್ ಕರೆ: ಪರಿಶೀಲಿಸಿ ಸುಳ್ಳು ಎಂದ ಪೋಲೀಸರು

ದೊಮ್ಮಲೂರು ಎನ್‍ಐಎ ಕೊಠಡಿಗೆ ಕರೆ ಮಾಡಿ ಬೆಂಗಳೂರಿನಲ್ಲಿರುವ ರಾಜ ಭವನಕ್ಕೆ ಬಾಂಬ್ ಇಡಲಾಗಿದೆ ಎಂದು ಹೇಳಿರುವುದು ಹುಸಿ ಕರೆ ಎಂದು ಪೋಲೀಸರು ತಿಳಿಸಿದರು.ಕರೆಯ ಸತ್ಯಾಸತ್ಯತೆ ಅರಿಯಲು ಬಾಂಬ್ ನಿಷ್ಕ್ರಿಯ ಪಡೆಯೊಂದಿಗೆ ರಾಜ ಭವನಕ್ಕೆ...

ಪುತ್ತೂರು: ಅಯೋಧ್ಯೆಯ ಅಕ್ಷತೆ, ಉಪವಸತಿ ಕೇಂದ್ರದಲ್ಲಿ ವಿತರಣೆ

ಪುತ್ತೂರು: ಶ್ರೀ ರಾಮಜನ್ಮಭೂಮಿ ಆಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯನ್ನು ಪುತ್ತೂರು ನಗರದಿಂದ ಉಪವಸತಿ ಕೇಂದ್ರಕ್ಕೆ ವಿತರಿಸುವ ಕಾರ್ಯಕ್ರಮ ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆವರಣದಲ್ಲಿ ನಡೆಯಿತು. ಪುತ್ತೂರಿನ 45 ಉಪವಸತಿ ಕೇಂದ್ರದ...

ಕುಂಬ್ಳೆ ಸೋಲಾರ್ ಎನರ್ಜಿ ಸೊಲ್ಯೂಷನ್‍ನಲ್ಲಿ ಜಾಬ್ ವೇಕೆನ್ಸಿ

ಮಂಗಳೂರಿನ ಪ್ರತಿಷ್ಠಿತ ಕಂಪೆನಿಯಾದ ಕುಂಬ್ಳೆ ಸೋಲಾರ್ ಎನರ್ಜಿ ಸೊಲ್ಯೂಷನ್ ಪ್ರೈವೆಟ್ ಲಿಮಿಟೆಡ್‍ನಲ್ಲಿ ಇಲೆಕ್ಟ್ರಿಷನ್, ಪಿಟ್ಟರ್ಸ್, ಇಲೆಕ್ಟ್ರಿಕಲ್ ಇಂಜಿನಿಯರ್ ಮತ್ತು ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಖಾಲಿ ಹುದ್ದೆಗಳಿದ್ದು, ಡಿ.16ರಂದು ನೇಮಕಾತಿ ಪ್ರಕ್ರಿಯೆ ನಡೆಯಲಿದೆ.ಡಿಸೆಂಬರ್ 16ರಂದು ಬೆಳಿಗ್ಗೆ...

Most Read