Yearly Archives: 2023

ಶಿಕ್ಷಣ ಇಲಾಖಾ ಕರಾಟೆ ಕ್ರೀಡಾ ಕೂಟದಲ್ಲಿ ಬಂಗಾರದ ಪದಕ ಗಳಿಸಿದ ಆದಿತ್ಯ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ , ಮಂಗಳೂರು ಉತ್ತರ ವಲಯ ದ ವತಿಯಿಂದ ತಾಲೂಕು ಮಟ್ಟದ ಪ್ರಾಥಮಿಕ / ಪ್ರೌಢ...

ಖಾಸಗಿ ವಿಚಾರ ಹರಿದಾಡಿ ದುರ್ಬಳಕೆ ಮಾಡಿದವರಿಗೆ ಶಿಕ್ಷೆ ಆಗಬೇಕು : ಶೋಭಾ ಕರಂದ್ಲಾಜೆ

ಉಡುಪಿಯ ಕಾಲೇಜೊಂದರ ಶೌಚಾಲಯಲ್ಲಿ ನಡೆದ ಶೂಟಿಂಗ್ ಘಟನೆ ದೇಶದ ಗಮನ ಸೆಳೆದಿದೆ. ನಮಗೆ ನಮ್ಮ ವಿದ್ಯಾರ್ಥಿನಿಯರ ರಕ್ಷಣೆ ಮುಖ್ಯವಾಗಿದೆ. ಖಾಸಗಿ ವಿಚಾರ ಹೊರಗಡೆ ಹರಿದಾಡಿ ದುರ್ಬಳಕೆ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು...

ಪಡುಬಿದ್ರಿ : ಗಾಳಿಗೆ ಟ್ರಾನ್ಸ್ ಫಾರ್ಮರ್ ಧರೆಗೆ

ರಾತ್ರಿ ಬೀಸಿದ ಬಾರೀ ಮಳೆಗಾಳಿಗೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಧರೆಗುರುಳಿ ಮೆಸ್ಕಾಂಗೆ ಸುಮಾರು ಐದು ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ.ಪಡುಬಿದ್ರಿ ಮೆಸ್ಕಾಂ ವ್ಯಾಪ್ತಿಯ ಎರ್ಮಾಳು ಪೊಂದಾಡು ಆಲಡೆ ಬೆಟ್ಟು ಎಂಬಲ್ಲಿ ರಾತ್ರಿ ಹೊತ್ತು...

ಅವ್ಯವಸ್ಥೆಯ ಆಗರವಾದ ಮೂಡುಬಿದರೆ ಕರಿಂಜೆಯ ಘನತ್ಯಾಜ್ಯ ವಿಲೇವಾರಿ ಘಟಕ

ಎಲ್ಲೆಲ್ಲೂ ಪ್ಲಾಸ್ಟಿಕ್, ಕೊಳೆತ ತ್ಯಾಜ್ಯಗಳ ರಾಶಿ, ವಿಲೇವಾರಿ ಆಗದೆ ಉಳಿದಿರುವ ಗೊಬ್ಬರದ ರಾಶಿ, ಸಿಯಾಳದ ಚಿಪ್ಪುಗಳ ರಾಶಿ, ಕೊಳೆತ ಪದಾರ್ಥಗಳಿಂದ ಹರಿಯುತ್ತಿರುವ ನೀರು, ಅದರ ಮೇಲಿನಿಂದ ಗುಂಯ್ ಎಂದು ಹಾರುತ್ತಾ ಡೆಂಗ್ಯೂ, ಮಲೇರಿಯಾ...

ಉಳ್ಳಾಲ: ಪೋಕ್ಸೊ ಕಾಯಿದೆಯಡಿ ದಾಖಲಾದ ಪ್ರಕರಣದ ಆರೋಪಿ ಪರಾರಿ

ಉಳ್ಳಾಲ: ಅಪ್ರಾಪ್ತ ವಿದ್ಯಾರ್ಥಿನಿ ವಿರುದ್ಧ ಕಿರುಕುಳ ನೀಡಿದ ರಿಕ್ಷಾ ಚಾಲಕನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.ಅಂಬ್ಲಮೊಗರು ನಿವಾಸಿ ಇಕ್ಬಾಲ್ ಎಂಬಾತ ನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ...

ಉಡುಪಿಯಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣದ ವಿರುದ್ಧ ಇಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ "ಬೃಹತ್ ಪ್ರತಿಭಟನೆ ಮತ್ತು ಸಮಗ್ರ ತನಿಖೆಗೆ ಹಕ್ಕೊತ್ತಾಯ" ಸಭೆ ನಡೆಸಿದರು.   ಬಿಜೆಪಿ ಜಿಲ್ಲಾಧ್ಯಕ್ಷರಾದ...

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ

ಉಳ್ಳಾಲ: ಓವರ್ ಲೋಡ್ ಇದ್ದ ಲಾರಿ ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ನಾಟೆಕಲ್ - ಮಂಜನಾಡಿ ಮಾರ್ಗ ಮಧ್ಯೆ ಸಂಭವಿಸಿದ್ದು, ಘಟನೆಯಲ್ಲಿ ಚಾಲಕ ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದು,...

ಭದ್ರಾವತಿಯ ಯುವಕನ ಪತ್ತೆಗಾಗಿ ತೀವ್ರ ಹುಡುಕಾಟ: ಡ್ರೋನ್ ಕ್ಯಾಮರಾದಿಂದ ಶೋಧ ಕಾರ್ಯ

ಬೈಂದೂರು ಸಮೀಪದ ಕೊಲ್ಲೂರಿನ ಅರಶಿನಗುಂಡಿ ಎಂಬಲ್ಲಿ ಜಲಪಾತದ ಹರಿಯುವ ನೀರಿನಲ್ಲಿ ನಾಪತ್ತೆಯಾದ ಭದ್ರಾವತಿಯ ಯುವಕನ ಪತ್ತೆಗಾಗಿ ಡ್ರೋನ್ ಕ್ಯಾಮೆರಾ ಮೂಲಕ ಶೋಧ ಕಾರ್ಯ ನಡೆಯುತ್ತಿದೆ.   ಭಾನುವಾರ ಮಧ್ಯಾಹ್ನ ಕೊಲ್ಲೂರು ಸಮೀಪದ...

ಪಡುಬಿದ್ರಿ: ಶಾಲಾ ಸೆಕ್ಯೂರಿಟಿ ಗಾರ್ಡ್ ಬಾವಿಗೆ ಹಾರಿ ಆತ್ಮಹತ್ಯೆ

ಎರ್ಮಾಳು ಬಡಾ ದೇವಸ್ಥಾನ ಬಳಿಯ ನಿವಾಸಿ ಅದಮಾರು ವಿದ್ಯಾಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಾಹಿಸುತ್ತಿದ್ದ ವ್ಯಕ್ತಿ ಇಂದು ಮುಂಜಾನೆ ಕುಂಜೂರಿನ ಮನೆಯೊಂದರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ಆತ್ಮಹತ್ಯೆ ಮಾಡಿಕೊಂಡವರು...

V4 ನ್ಯೂಸ್ ಸನ್ ಪ್ರೀಮಿಯಮ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ 4: ಸಂತ ಆಲೋಶಿಯಸ್ ಕಾಲೇಜಿನಲ್ಲಿ ಚಾಲನೆ

V4 ನ್ಯೂಸ್ ಸನ್ ಪ್ರೀಮಿಯಮ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ 4 ಗೆ ಮಂಗಳೂರಿನ ಸಂತ ಆಲೋಶಿಯಸ್ ಕಾಲೇಜು ಸಭಾಂಗಣದಲ್ಲಿ ಸಂಭ್ರಮದ ಚಾಲನೆ ದೊರೆತಿದೆ.    V4 ನ್ಯೂಸ್ ಮತ್ತು ಮಂಗಳೂರಿನ...

Most Read