ಪುತ್ತೂರು: ನಗರದ ಪಾಂಗ್ಲಾಯಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸ್ರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತ ಆಧಾರದಲ್ಲಿ ಸ್ಥಳಕ್ಕೆ ಬಂದ ಪೊಲೀಸ್ರು ಪರಶೀಲನೆ ನಡೆಸಿ ಮೃತದೇಹವನ್ನು...
ಬೈಂದೂರು ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಡುವರಿ ಗ್ರಾ.ಪಂ ವ್ಯಾಪ್ತಿಯ ತಾರಾಪತಿ ಶಾಲೆಯ ಮೇಲ್ಚಾವಣೆ ಕುಸಿದು ಬಿದ್ದಿದೆ. ಶಾಲೆಗೆ ರಜೆ ಇದ್ದ ಕಾರಣದಿಂದ ಪ್ರಾಣಹಾನಿ ಸಂಭವಿಸಿಲ್ಲ.
ಕನ್ನಡ ಮಾಧ್ಯಮ ಶಾಲೆಯ ಅಭಿವೃದ್ದಿಗೆ...
ಐದರ ಹರೆಯದ ಬಾಲೆಯನ್ನು ಬಿಸ್ಕೆಟ್ ಆಸೆ ತೋರಿಸಿ ತನ್ನ ಕೋಣೆಗೆ ಕರೆದು ಲೈಂಗಿಕ ದೌರ್ಜನ್ಯ ನಡೆಸಿದ ಕೃತ್ಯ ಪಡುಬಿದ್ರಿ ಕಾಮಗಾರಿ ಹಂತದಲ್ಲಿರುವ ಮಾತಾ ರೆಸಿಡೆನ್ಸಿಯಲ್ ಕಟ್ಟದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ವಿಕೃತ ಮನಸ್ಸಿನ ಕಾಮುಖ...
ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಯಾವುದೇ ರಾಜಕೀಯ ಒತ್ತಡವಿಲ್ಲದೆ ಕೋಮು ಪ್ರಭಾವವಿಲ್ಲದೆ ತನಿಖೆ ನಡೆಸಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ಒಂದುವರೆ ಗಂಟೆಗಳ...
ಬೆಂಗಳೂರಲ್ಲಿ ಶಂಕಿತ ಭಯೋತ್ಪಾದಕರನ್ನು ಬಂಧಿಸಿದ ಬಳಿಕ ಕರಾವಳಿಯಲ್ಲಿ ವಿದ್ವಂಸಕ ಚಟುವಟಿಕೆ ಮೇಲೆ ಹದ್ದಿನ ಕಣ್ಣಿರಿಸಿರುವ ಪೊಲೀಸರು ಜನ ನಿಬಿಡ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ದೇವಸ್ಥಾನ, ಪ್ರವಾಸಿ ಕೇಂದ್ರ ಸೇರಿದಂತೆ ಆಯಾಕಟ್ಟಿನ ಸ್ಥಳಗಳಲ್ಲಿ...
ಕಾರ್ಕಳ ಪುರಸಭೆ ವ್ಯಾಪ್ತಿಯ ಬಂಡಿಮಠ ಬಸ್ಸು ನಿಲ್ದಾಣದ ಎದುರು ಒಳಚರಂಡಿಯ ಮಲಿನ ನೀರು ಸೋರಿಕೆಯಾಗಿ ಉಂಟಾಗುವ ಅವಾಂತರಗಳು ಹೇಳತಿರದು. ಇಲ್ಲಿಯ ಕೊಳಚೆ ನೀರು ಸೋರಿಕೆ ಹೊರಚಿಮ್ಮಿ ರಸ್ತೆ ಮೇಲೆ ಹರಿಯುತ್ತಿರುವುದಲ್ಲದೆ ಪರಿಸರ ಮಾಲಿನ್ಯಗೊಂಡು...
ಮೂಡುಬಿದಿರೆ: ಮಣಿಪುರ ರಾಜ್ಯದಲ್ಲಿ ಹಲವಾರು ದಿನಗಳಿಂದ ಹಿಂಸಾಚಾರ, ಅತ್ಯಾಚಾರ, ಅನಾಚಾರಗಳು ನಡೆಯುತ್ತಿದ್ದು, ಇದು ಸರಕಾರದ ಹೆಸರನ್ನು ಕೆಡಿಸಲು ವಿಪಕ್ಷಗಳು ಮಾಡಿರುವ ಪ್ರಾಯೋಜಿತ ಕಾರ್ಯಕ್ರಮವಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಆರೋಪಿಸಿದರು.
ಅವರು ಮಣಿಪುರ ಘಟನೆಯ...
ಕಳೆದ ಮೇ ತಿಂಗಳ ಮೂರರಂದು ಮಣಿಪುರದಲ್ಲಿ ಹಿಂಸೆ ಪ್ರಾರಂಭವಾದಾಗ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಅಬ್ಬರದ ಚುನಾವಣಾ ಪ್ರಚಾರದಲ್ಲಿ ತಲ್ಲಿನರಾಗಿದ್ದರು ಆನಂತರ ವಿದೇಶ ಪ್ರವಾಸದಲ್ಲಿಯೇ ಖುಷಿ ಪಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು...
ದಿನಾಂಕ 17.12.2000 ರಂದು ರಾತ್ರಿ ಸಮಯ 8:45 ಗಂಟೆಗೆ ಮಹಿಳೆಯನ್ನು ಅಡ್ಡಗಟ್ಟಿ ಆರೋಪಿಗಳು ಚೂರಿ ತೋರಿಸಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದು ಸುಲಿಗೆ ಮಾಡಿ ಪರಾರಿಯಗಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ , ಉರ್ವಾ ಪೊಲೀಸ್...
ಇಡೀ ರಾಜ್ಯವನ್ನೇ ಬಿಚ್ಚಿಬಿಳಿಸಿದ್ದ ಕೆ ಜೆ ಹಳ್ಳಿ ಡಿಜೆ ಹಳ್ಳಿಯಲ್ಲಿ ನಡೆದ ವಿದ್ವಾಂಸಕ ಕೃತ್ಯ ದಲ್ಲಿ ಭಾಗಿಯಾದ ಆರೋಪಿಗಳ ಮೊಕದ್ದಮ್ಮೆ ವಾಪಾಸ್ ಪಡೆಯಲು ಶಾಸಕ ತನ್ವೀರ್ ಸೇಠ್ ರಾಜ್ಯ ಗೃಹ ಸಚಿವರಿಗೆ...