Yearly Archives: 2023

ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಹೂವಪ್ಪ ವಿಧಿವಶ

ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಕೇನ್ಯ ಗ್ರಾಮದ ಕಣ್ಕಲ್ ಹೂವಪ್ಪರು ಜು. 25ರಂದು ನರ ಸಂಬಂಧಿ ಕಾಯಿಲೆಯಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ ಅಂದಾಜು 55...

ಆಟೋ ರಿಕ್ಷಾ ಚಾಲಕರ ಕಲ್ಯಾಣ ಮಂಡಳಿ ರಚಿಸಿ, 1000 ಕೋಟಿ ಹಣ ಮೀಸಲಿಡಬೇಕು – ಸಂತೋಷ್ ಕುಮಾರ್

ಪ್ರತಿಯೊಬ್ಬರ ಬದುಕಿನಲ್ಲಿ ಅಪದ್ಭಾಂಧವರಾಗಿ ಬರುವ ಆಟೋರಿಕ್ಷಾ ಚಾಲಕರು ತಮ್ಮ ಜೀವನದ ಬಹುಪಾಲು ಸಮಯವನ್ನು ಜನರ ಸೇವೆಗಾಗಿ ಮೀಸಲಿಟ್ಟು, ಅಂತಿಮವಾಗಿ ಹಿಂತಿರುಗಿ ನೋಡಿದಾಗ ಅವರ ಶ್ರಮಕ್ಕೆ ಯಾವುದೇ ಪ್ರತಿಫಲವಿಲ್ಲವಾಗಿದೆ.ವರ್ಷಕ್ಕೆ ಸುಮಾರು 3000 ಕೋಟಿಯಷ್ಟು ಹಣ...

ತನಿಖೆ ತಿರುಚಲು ಶೌಚಾಲಯದಲ್ಲಿ ಇಟ್ಟ ಮೊಬೈಲ್ ಗಳ ಅದಲು ಬದಲು: ಜನರ ಸಂಶಯ ನಿವಾರಿಸಿ , ಎಸ್ ಐ ಟಿ ತನಿಖೆ ನಡೆಸಿ: ಡಾ.ಭರತ್ ಶೆಟ್ಟಿ ವೈ ಆಗ್ರಹ

ಶೌಚಾಲಯದಲ್ಲಿ ಮೊಬೈಲ್ ಇಟ್ಟವರನ್ನು ಪತ್ತೆ ಮಾಡುವುದನ್ನು ಬಿಟ್ಟು ಪೊಲೀಸ್ ಇಲಾಖೆ ಟ್ವೀಟ್ ಮಾಡಿದ ಬಡಪಾಯಿಯ ಮನೆಯ ಮೇಲೆ ತನಿಖೆಯ ನೆಪದಲ್ಲಿ ದಾಳಿ ಮಾಡಿರುವುದು ಅತಿರೇಕದ ವರ್ತನೆಯಾಗಿದೆ . ಕಾಂಗ್ರೆಸ್ ಸರ್ಕಾರ ಹಿಂದೂ...

ಹಿರಿಯ ಫೋಟೋಗ್ರಾಫರ್ ಸುಬ್ಬು ನಿಧನ

ಮೂಡುಬಿದಿರೆ: ಕಳೆದ ಮೂರು ದಶಕಗಳಿಂದ ಮೂಡುಬಿದಿರೆಯಲ್ಲಿ ಫೊಟೊಗ್ರಾಫರ್ ಆಗಿ ಖ್ಯಾತರಾಗಿದ್ದ ಸುಬ್ಬು (55) ಅವರು ಇಂದು ಮುಂಜಾನೆ ನಿಧನರಾದರು.ಮೂಡುಬಿದಿರೆಯಲ್ಲಿ ಸುಷ್ಮಾ ಸ್ಟುಡಿಯೋ ಮೂಲಕ ಖ್ಯಾತರಾಗಿದ್ದ ಅವರು ಕೆಲ ಪತ್ರಿಕೆಗಳ ಛಾಯಾಗ್ರಾಹಕ ರಾಗಿಯೂ ಗಮನಸೆಳೆದಿದ್ದರು....

ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಕ ಅಧಿಕಾರಿ ಭವಾನಿಶಂಕರ್ ವರ್ಗಾವಣೆ

ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯಾಗಿ ಎನ್.ಭವಾನಿಶಂಕರ್ ಅವರಿಗೆ ವರ್ಗಾವಣೆಗೊಂಡಿದ್ದಾರೆ. ಎಂಟು ವರ್ಷಗಳಿಂದ ಸುಳ್ಯ ತಾಲೂಕು ಪಂಚಾಯತ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಾನಿಶಂಕರ್ ಅವರು 4 ವರ್ಷಗಳ ಕಾಲ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾಗಿ ಮತ್ತು...

ಉಜಿರೆ ಎಸ್.ಡಿ.ಎಂ. ಕಾಲೇಜಿನ ಕಚೇರಿ ಅಧೀಕ್ಷಕರಾಗಿ ದಿವಾಕರ ಪಟವರ್ಧನ್ ನೇಮಕ

ಉಜಿರೆ, ಜು.17: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕಚೇರಿ ಅಧೀಕ್ಷಕರಾಗಿ ದಿವಾಕರ ಪಟವರ್ಧನ್ ಮುಂಡಾಜೆ ಅವರು ಪದೋನ್ನತಿ ಹೊಂದಿದ್ದಾರೆ. ಯುವರಾಜ್ ಪೂವಣಿ ಅವರು ಹುದ್ದೆಯಿಂದ ಸೇವಾನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ. ಪಟವರ್ಧನ್ ಅವರು ಕಳೆದ 20 ವರ್ಷಗಳಿಂದ ಕಾಲೇಜಿನಲ್ಲಿ ಸೀನಿಯರ್ ಅಕೌಂಟ್ ಅಸಿಸ್ಟೆಂಟ್ ಆಗಿ ಕರ್ತವ್ಯ...

ಕಿರುಚಿತ್ರ ಸ್ಪರ್ಧೆಯಲ್ಲಿ ಎಸ್ ಡಿ ಎಂ ಕಾಲೇಜಿಗೆ ದ್ವಿತೀಯ ಪ್ರಶಸ್ತಿ

ಉಜಿರೆ: ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ 'ಇಂಪ್ರೆಶನ್ - 2023' ರಾಜ್ಯ ಮಟ್ಟದ ಮಾಧ್ಯಮ ಸ್ಪರ್ಧೆಯ ಕಿರುಚಿತ್ರ ವಿಭಾಗದಲ್ಲಿ ಉಜಿರೆಯ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ...

ಕುಂದಾಪುರ : ನಮ್ಮ ಭೂಮಿ ನಮ್ಮ ಹಕ್ಕು, ಕೃಷಿ ಭೂಮಿಗಾಗಿ ಹಕ್ಕೊತ್ತಾಯ

ಕುಂದಾಪುರ: ಕೊರಗರಿಗೆ ಕೃಷಿ ಭೂಮಿ ಇಲ್ಲದಿರುವುದರಿಂದ ಅವರು ಕೃಷಿಕರಾಗದೇ ಇಂದಿಗೂ ದಯನೀಯ ಸ್ಥಿತಿಯಲ್ಲಿ ಇದ್ದಾರೆ. ಹಲವು ಸರ್ಕಾರಗಳು ನಾನಾ ಯೋಜನೆಗಳನ್ನು ತಂದರೂ ಕೊರಗರಿಗೆ ಕೃಷಿ ಮಾಡಿಕೊಳ್ಳಲು ತುಂಡು ಭೂಮಿಯನ್ನೂ ಕೊಟ್ಟಿಲ್ಲ. ಕೊರಗ ಸಮುದಾಯದ...

‘ಭಿನ್ನ ಯೋಚನೆ ಸೃಜನಶೀಲತೆಗೆ ಆಧಾರ’

‘ಭಿನ್ನ ಯೋಚನೆ ಸೃಜನಶೀಲತೆಗೆ ಆಧಾರ' ಉಜಿರೆ: ವಿಭಿನ್ನವಾಗಿ ಆಲೋಚಿಸುವ ಸಾಮರ್ಥ್ಯ ಮತ್ತು ಕೌಶಲ್ಯಪೂರ್ಣ ಅಭಿವ್ಯಕ್ತಿಯ ಮಾದರಿಗಳೊಂದಿಗೆ ಗುರುತಿಸಿಕೊಂಡಾಗ ಮಾತ್ರ ಮಾಧ್ಯಮರಂಗ ನಿರೀಕ್ಷಿಸುವ ಸೃಜನಶೀಲತೆಯನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಬೆಂಗಳೂರು ಆಕಾಶವಾಣ ಯ ಹಿರಿಯ ಉದ್ಘೋಷಕಿ,...

ಕೊಲ್ಲೂರು : ನೀರುಪಾಲಾದ ಯುವಕನಿಗಾಗಿ ಮುಂದುವರೆದ ಶೋಧ

ಬೈಂದೂರು ತಾಲ್ಲೂಕಿನ ಕೊಲ್ಲೂರು ಬಳಿಯ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಯುವಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23)...

Most Read