Yearly Archives: 2023

ಜವಾಬ್ದಾರಿ ಮೆರೆದ ಪತ್ರಕರ್ತರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಡಬ, ಸುಬ್ರಹ್ಮಣ್ಯ ಭಾಗದಲ್ಲಿ ಅತೀ ಹೆಚ್ಚಿನ ಅನಾಹುತಗಳು ನಡೆದಿದೆ. ಮಂಜೇಶ್ವರ ಸುಬ್ರಹ್ಮಣ್ಯ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಹಲವೆಡೆ ನದಿ ನೀರು ರಸ್ತೆಗೆ ಬಂದು ಸಂಚಾರ ಸ್ಥಗಿತಗೊಂಡಿದೆ....

ಮುಡಿಪು : ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ

ಉಳ್ಳಾಲ: ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್ನಿನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು...

ಮಣಿಪುರದಲ್ಲಿ ನಡೆದ ಹಿಂಸಾಚಾರಕ್ಕೆ ಖಂಡನೆ : ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ಮಣಿಪುರದಲ್ಲಿ ನಡೆದ ಮಹಿಳೆಯರ ಮೇಲಿನ ದೌರ್ಜನ್ಯ, ಆಡಳಿತರೂಢ ಸರಕಾರದ ವೈಫಲ್ಯ ಹಾಗೂ ಮಣಿಪುರ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಒತ್ತಾಯಿಸಿ, ಕೇಂದ್ರ ಸರಕಾರದ ವಿರುದ್ಧ ಮಾಜಿ ಸಚಿವ ಬಿ. ರಮಾನಾಥ ರೈಯವರ...

ದ.ಕ. ಜಿಲ್ಲೆಯಲ್ಲಿ ಮಳೆಯ ಅವಾಂತರ : ಹರಿಹರ, ಪಲ್ಲತಡ್ಕ, ಗುಂಡಡ್ಕ ಸೇತುವೆ ಮುಳುಗಡೆ

ಕಡಬ: ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕದ ಬಳಿಯ ಗುಂಡಡ್ಕ ಸೇತುವೆ ಮುಳುಗಡೆ ಹಾಗೂ ರಸ್ತೆಗೆ ಬಂಡೆ ಬಿದ್ದು, ಬರೆ ಜರಿದು ರಸ್ತೆ ಸಂಚಾರವು ಸ್ಥಗಿತಗೊಂಡಿದೆ. ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕಡಬ...

ದಕ್ಷಿಣ ಕೊರಿಯಾದಲ್ಲಿ 25ನೇ ಅಂತರರಾಷ್ಟ್ರೀಯ ಜಾಂಬೂರಿ: ಆಳ್ವಾಸ್ ನ 8 ವಿದ್ಯಾರ್ಥಿಗಳು ಆಯ್ಕೆ

ಮೂಡುಬಿದಿರೆ : ದಕ್ಷಿಣ ಕೊರಿಯಾದ ಜಿಯೋಲ್ಲಾದಲ್ಲಿ ಆಗಸ್ಟ್ 2 ರಿಂದ 12ರ ವರೆಗೆ ನಢೆಯುವ 25ನೇ ಅಂತರರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 8 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.ಆಳ್ವಾಸ್‌ನ 8...

ಬೀಚ್ ಬಳಿ ಅಪಾಯದ ಸೆಲ್ಫಿಯಾಟ: ಮೈಮರೆತವರಿಗೆ ಪಿಎಸ್ಐ ಪಾಠ!

ಕುಂದಾಪುರ: ಅರಶಿನಗುಂಡಿ ಜಲಪಾತ ವೀಕ್ಷಿಸುತ್ತಿದ್ದ ವೇಳೆ ಯುವಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರುಪಾಲಾದ ಬೆನ್ನಲ್ಲೇ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ‌. ವಿಶ್ವಪ್ರಸಿದ್ದ‌ ತ್ರಾಸಿ-ಮರವಂತೆ ಬೀಚ್ ಗೆ ಪ್ರವಾಸಿಗರು ಇಳಿಯದಂತೆ ಮುಂಜಾಗ್ರತ...

ಗೃಹಲಕ್ಷ್ಮೀ ಗೆ ಅಡ್ಡಿಯಾಗುತ್ತಿದ್ದಾನೆ ಸರ್ವರ್ ಡೌನ್ ಎಂಬ ಭೂತ..!

ಸರ್ಕಾರದ ಯೋಜನೆಗಳು ಉತ್ತಮವಾಗಿದ್ದರೂ ಅದು ಕಾರ್ಯಗತವಾಗಲು ನೂರೆಂಟು ಅಡ್ಡಿ ಆತಂಕಗಳು.ಗೃಹಜ್ಯೋತಿ ಬಹಳಷ್ಟು ಕುಟುಂಬಗಳ ಮನೆಮನ ಬೆಳಗಿದೆ, ಕಾರಣ ಅದರ ಅನುಷ್ಠಾನಕ್ಕೆ ಯಾವುದೇ ಸರ್ವರ್ ಡೌನ್ ಎಂಬ ಸೈಬರ್ ಗಳ ಸ್ಲೋ ಗನ್ ಅಡ್ಡಿ...

ಉಳ್ಳಾಲ : ಸಿಟಿ ಬಸ್ ಚಾಲಕನ ಬೇಜವಾಬ್ದಾರಿ ವರ್ತನೆ ವಿರುದ್ಧ ಆಕ್ರೋಶ

ಉಳ್ಳಾಲ : ಸ್ಟೇಟ್ ಬ್ಯಾಂಕ್ ತಲಪಾಡಿ ನಡುವೆ ಚಲಿಸುವ ಸಿಟಿ ಬಸ್ ಚಾಲಕ ಚಾಲನೆ ವೇಳೆ ಮೊಬೈಲ್ ಉಪಯೋಗಿಸುತ್ತಿರುವುದನ್ನು ಪ್ರಯಾಣಿಕರೊಬ್ಬರು ಸೆರೆಹಿಡಿದಿರುವುದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋ ವೈರಲ್ ಆಗುತ್ತಿದ್ದಂತೆ...

ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರು ಪಾಲು

ಯುವಕನೊಬ್ಬ ಜಲಪಾತದ ನೀರಿಗೆ ಕಾಲುಜಾರಿ ಬಿದ್ದು ನೀರುಪಾಲಾದ ಘಟನೆ ,ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ಸಂಭವಿಸಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಈ ಯುವಕ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ...

ಬಂಟ್ವಾಳ ತಾಲೂಕಿನ ವಿವಿಧೆಡೆ ಪ್ರವಾಹ ಭೀತಿ: ನದಿ ತೀರದ ತಗ್ಗು ಪ್ರದೇಶಗಳು ಜಲಾವೃತ

ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು ನದಿ ತೀರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಪಾಣೆಮಂಗಳೂರು ಸಮೀಪದ ಆಲಡ್ಕ ಪರಿಸರದಲ್ಲಿ ಮನೆಗೆ ನೀರು ನುಗ್ಗಿದ್ದು ಮನೆ ಮಂದಿ ಹಾಗೂ ಸೊತ್ತುಗಳನ್ನು ಸುರಕ್ಷಿತ ಸ್ಥಳಗಳಿಗೆ...

Most Read