Yearly Archives: 2023

ಜುಲೈ 26ರಂದು ರಾಷ್ಟ್ರಭಕ್ತ ನಾಗರಿಕ ವೇದಿಕೆಯಿಂದ ಕಾರ್ಗಿಲ್ ವಿಜಯೋತ್ಸವ

ಸುರತ್ಕಲ್: "ರಾಷ್ಟ್ರಭಕ್ತ ನಾಗರಿಕ ವೇದಿಕೆಯಿಂದ 10ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಹಾಗೂ ಅರ್ಹ ಸೈನಿಕ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ವಿತರಣೆ ಕಾರ್ಯಕ್ರಮ, ಇಡ್ಯಾ ದೇವಸ್ಥಾನದಿಂದ ಹಣತೆಯ ಮೆರವಣಿಗೆ, ಸೈನಿಕರ ಗೌರವ ಇತ್ಯಾದಿ...

ಮುಂಡ್ಕೂರು : ಹಡಿಲು ಬಿದ್ದ ಭೂಮಿಯಲ್ಲಿ ಭತ್ತದ ಕೃಷಿ

ಮುಂಡ್ಕೂರು ಸಮೃದ್ಧಿ ಸಂಜೀವಿನಿ ಒಕ್ಕೂಟದ ವತಿಯಿಂದ ಮುಂಡ್ಕೂರು ಜೈನಪೇಟೆಯ ಬಳಿ ಗದ್ದೆಯಲ್ಲಿ ಒಕ್ಕೂಟದ ಮಹಿಳೆಯರು ಗದ್ದೆ ನಾಟಿ ಮಾಡಿದರು. ಸುಮಾರು ಒಂದು ಎಕರೆ ಹಡಿಲು ಭೂಮಿಯನ್ನು ಸಮತಟ್ಟು ಮಾಡಿ ಟ್ಯಾಕ್ಟರ್ ಮೂಲಕ ಉಳುಮೆ...

ಮೂಡುಬಿದರೆ : ಪ್ಲಾಸ್ಟಿಕ್ ಮುಕ್ತ ಪರಿಸರ ರಕ್ಷಣಾ ಅಭಿಯಾನ

ಮೂಡುಬಿದಿರೆ: ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಗೈಡ್ಸ್ ಘಟಕ, ಇಂಟರಾಕ್ಟ್ ಕ್ಲಬ್, ಶಾಲಾ ಸಂಸತ್ತು ಹಾಗೂ ಮೂಡುಬಿದಿರೆ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ ಪ್ಲಾಸ್ಟಿಕ್ ಮುಕ್ತ ಪರಿಸರ ಸಂರಕ್ಷಣಾ ಅಭಿಯಾನ ಮೂಡುಬಿದಿರೆ ಮಾರುಕಟ್ಟೆ...

ಬೈಂದೂರ್ :ಬಾರ್ ವೊಂದರ ಮುಂಭಾಗದಲ್ಲಿ ತಂಡದಿಂದ ಹಲ್ಲೆ

ಕುಂದಾಪುರ; ಬೈಂದೂರಿನ ಬಾರ್‍ವೂಂದರ ಮುಂಭಾಗದಲ್ಲಿ ಕಂಠಪೂರ್ತಿ ಕುಡಿದು ಪುಡಿ ರೌಡಿಗಳ ತಂಡ ಅಟ್ಟಹಾಸ ಮೆರೆದಿರುವ ಘಟನೆ ಬೈಂದೂರಿನಲ್ಲಿ ನಡೆದಿದೆ. ವಾಹನ ಅಡ್ಡ ಬಂದ ಕಾರಣ ಆರಂಭವಾದ ವಾಗ್ವಾದ, ಪರಸ್ಪರ ಹಲ್ಲೆ ನಡೆಸಿದ್ದಾರೆ. ಟಾಟಾ ಏಸ್...

ಪುತ್ತೂರು : ಕಬಕಬೈಲಿನಲ್ಲಿ ನದಿಯಂತಾದ ಕೆಸರುಮಯ ರಸ್ತೆ

ಪುತ್ತೂರು : ಮಳೆಗಾಲ ಬಂತಂದ್ರೆ ಸಾಕು ರಸ್ತೆಗಳೆಲ್ಲ ಹದಗೆಡೋದನ್ನ ನೋಡ್ಬೋದು ಆದ್ರೆ ಈ ಊರಲ್ಲಿ ಮಳೆ ಬಂದ್ರೂ ಅದೇ ಕಥೆ ಮಳೆ ಬರದಿದ್ರೂ ಅದೇ ವ್ಯಥೆ… ಹೌದು..ಕಬಕ ಗ್ರಾಮದ ಕಬಕಬೈಲು ಎಂಬಲ್ಲಿ 10ವರ್ಷದಿಂದ...

ಬಿ.ಕೆ ಸೇಸಪ್ಪ ಬೆದ್ರಕಾಡು ವಿರುದ್ಧ ಜಾಲತಾಣದಲ್ಲಿ ಅಪಪ್ರಚಾರ : ಕಾನೂನು ಹೋರಾಟ ಸಮರದ ಎಚ್ಚರಿಕೆ ನೀಡಿದ ದಸಂಸ

ಪುತ್ತೂರು; ದಲಿತ ಸಂಘಟನೆಯೊಂದರ ಮುಖಂಡರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುವುದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾ ದಲಿತ್ ಸೇವಾಸಮಿತಿ ಈ ಬಗ್ಗೆ ಕಾನೂನು ಸಮರ ನಡೆಸಲು ತೀರ್ಮಾನಿಸಿದ್ದು, ಕಾನೂನು ಹೋರಾಟಕ್ಕೆ...

MDMA ಹಾಗೂ ಪಿಸ್ತೂಲ್ ಹೊಂದಿದ ಕುಖ್ಯಾತ ಡ್ರಗ್ ಪೆಡ್ಲರ್‍ಗಳ ಸೆರೆ

ಮಂಗಳೂರು ನಗರದಾದ್ಯಂತ ಮಾದಕ ವಸ್ತುವಾದ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಮೂವರು ಕುಖ್ಯಾತ ಡ್ರಗ್ ಪೆಡ್ಲರ್‍ಗಳನ್ನು ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ಮೂಲಕ ಬಂಧಿಸಲಾಗಿದೆ. ಸುಮಾರು 9ಲಕ್ಷದ ಮೌಲ್ಯದ ಎಂಡಿಎಂಎ ಡ್ರಗ್ಸ್ ಹಾಗೂ...

ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್‍ಗಿರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಹಿಂದೂಪರ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ಕಳೆದ ಒಂದು ವರ್ಷದಲ್ಲಿ 60 ಇಂತಹ ರೌಡಿ ಶೀಟರ್ ಗಳನ್ನು ಗಡಿಪಾರು ಮಾಡಲು...

ಕರುನಾಡ ರತ್ನ ಪ್ರಶಸ್ತಿಗೆ v4 ಸುದ್ದಿ ವಾಹಿನಿಯ ವರದಿಗಾರ ಕೆ.ಎಂ.ಖಲೀಲ್ ಆಯ್ಕೆ

ಕರುನಾಡ ರತ್ನ ಪ್ರಶಸ್ತಿಗೆ ಕೆ.ಎಂ.ಖಲೀಲ್ ಆಯ್ಕೆ ಕಾರ್ಕಳ: ಸುಮಾರು 40 ವರ್ಷಗಳಿಂದ ಛಾಯಾಗ್ರಾಹಕ ಹಾಗೂ ವಿಡಿಯೋ ಗ್ರಾಫರ್ ಆಗಿ ದುಡಿಯುತ್ತಿರುವ ಅದರ ಜೊತೆಗೆ 17 ವರ್ಷಗಳಿಂದ ಮಂಗಳೂರಿನ ಪ್ರತಿಷ್ಠಿತ v4 ಸುದ್ದಿವಾಹಿನಿಯಕಾರ್ಕಳ ತಾಲೂಕಿನ...

ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್‌ಗಳ ಮಾರಾಟ

ನಗರದ ಕಾರ್ ಸ್ಟ್ರೀಟ್‌ನಲ್ಲಿರುವ ಮನೋಹರ್ ಶೇಠ್ ಮಾಲೀಕತ್ವದ ಅಂಗಡಿ ಮತ್ತು ಉತ್ತರ ಪ್ರದೇಶ ಮೂಲದ ಬೆಚನ್ ಸೋನಾರ್ ಅವರ ಮಾಲೀಕತ್ವದ ಫಳ್ನೀರ್‌ನಲ್ಲಿರುವ ಮತ್ತೊಂದು ಅಂಗಡಿಯಿಂದ ಚಾಕೊಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡ್ರಗ್ಸ್ ಲೇಪಿತ...

Most Read