ಪುತ್ತೂರು ತಾಲೂಕಿನ ಕೊಳ್ತಿಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಪಾಲ್ತಾಡು ಶಾಖಾ ವ್ಯವಸ್ಥಾಪಕರಾದ ಜಯರಾಮ ಗೌಡ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ನುಡಿನಮನ ಕಾರ್ಯಕ್ರಮವು ಪೆರ್ಲಂಪಾಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಸಮಾಜಕ್ಕೆ ಸ್ಫೂರ್ತಿಯ ಚಿಲುಮೆಯಾಗಿದ್ದಂತಹ...
ನಿಟ್ಟೆ ಲೆಮಿನಾ ಫೌಂಡ್ರಿ ಸಂಸ್ಥೆಯ ಕಾರ್ಮಿಕರೂ,CITU ಸದಸ್ಯರಾದ ಉಮೇಶ್ ಪೂಜಾರಿಯವರು ತಾ.17-07-2023ರಂದು ರಾತ್ರಿ ಪಾಳಯದಲ್ಲಿ ಕಂಪೆನಿಯಲ್ಲಿ ದುಡಿಯುತ್ತಿದ್ದಾಗ,ಅವಘಡ ಸಂಭವಿಸಿದ್ದು,ಕೂಡಲೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಕೊಡಿಸಲಾಯಿತು.
ಬಳಿಕ ಮನೆಗೆ ತೆರಳಿದ ಉಮೇಶ್ ರವರು ಮಂಗಳವಾರ ದಿನವಿಡೀ...
ಕರ್ನಾಟಕ ರಾಜ್ಯ ಅಧಿವೇಶನದಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದರು ಎಂದು ಆರೋಪಹರಿಸಿ 10 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕಾಂಗ್ರೆಸ್ ಪಕ್ಷದ ನಡವಳಿಕೆ ಹಾಗೂ ನಿಷ್ಪಕ್ಷಪಾತವಾಗಿ...
ಮಂಗಳೂರು: ವಿಭಿನ್ನ ಕಥೆ, ಹೊಸ ಕಲಾವಿದರನ್ನೊಳಗೊಂಡ "ನಿಮ್ಮೆಲ್ಲರ ಆಶೀರ್ವಾದ" ಕನ್ನಡ ಚಿತ್ರದ ಪ್ರೀಮಿಯರ್ ಶೋ ಗುರುವಾರ ಸಂಜೆ ನಗರದ ಬಿಗ್ ಸಿನೆಮಾಸ್ ನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತಾಡಿದ...
ಪವರ್ ಲಿಫ್ಟಿಂಗ್‍ನಲ್ಲಿ 3ನೇ ಬಾರಿಗೆ ತನ್ನ ದಾಖಲೆಯನ್ನು ತಾನೇ ಮುರಿದ ಹೆಗ್ಗಳಿಕೆ ಪಾತ್ರವಾಗಿರುವ ಅಂತರಾಷ್ಟ್ರೀಯ ಕ್ರೀಡಾಪಟು ಕುಂದಾಪುರ ಸತೀಶ್ ಖಾರ್ವಿ ನೂತನ ದಾಖಲೆ ಮಾಡಿರುವುದನ್ನು ಗುರುತಿಸಿ ಅವರಿಗೆ ಅದ್ದೂರಿ ಸ್ವಾಗತದ ಮೂಲಕ ಬೆಂಗಳೂರಿನಲ್ಲಿ...
ವರುಣ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಮೂಡಿಬಂದಿರುವ "ನಿಮ್ಮೆಲ್ಲರ ಆಶೀರ್ವಾದ" ಸಿನಿಮಾ ಇದೇ ಶುಕ್ರವಾರ ತೆರೆ ಕಾಣಲಿದೆ ಎಂದು ನಾಯಕ ನಟ ಪ್ರತೀಕ್ ಶೆಟ್ಟಿ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದು ಹೊಸಬರ...
ಕೊರೊನಾ ಸಂದರ್ಭದಲ್ಲಿ ಪಕ್ಷಿಗಳಿಗೆ ಆಹಾರ ಹಾಕುವುದನ್ನು ಆರಂಭಿಸಿದ ಮಂಗಳೂರು ಕೆಪಿಟಿ ಪೆಟ್ರೊಲು ಪಂಪ್‍ನ ಉದ್ಯೋಗಿ ಗಣೇಶ್ ಪೂಜಾರಿ ಅವರು ನಂತರ ಅದನ್ನು ನಿತ್ಯದ ಅಭ್ಯಾಸವನ್ನಾಗಿಸಿಕೊಂಡಿದ್ದು ಇದೀಗ ಪ್ರತಿನಿತ್ಯ ನೂರಾರು ಪಾರಿವಾಳಗಳಿಗೆ ಆಹಾರದಾತರಾಗಿದ್ದಾರೆ. ಪ್ರತಿನಿತ್ಯ...
ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ರಾಜ್ಯದಲ್ಲಿ ಚಾಲನೆ ದೊರೆತಿರುವ ಹಿನ್ನೆಲೆಯಲ್ಲಿ ಕಾರ್ಕಳದ ಪುರಸಭೆಯ ಮುಖ್ಯ ಅಧಿಕಾರಿಯಾದ ರೂಪಶೆಟ್ಟಿಯವರು ಕಾರ್ಕಳದಲ್ಲಿ ಈ ಯೋಜನೆಗೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಕಾರ್ಕಳ ಪುರಸಭಾ...
ಬಹುಭಾಷಾ ಸಂಗಮ ಭೂಮಿಯಾದ ಮಂಜೇಶ್ವರ ದ ಸರಕಾರಿ ಕ್ಷೇಮಾಭಿವೃದ್ಧಿ ಕಿರಿಯ ಪ್ರಾಥಮಿಕ ಶಾಲೆ ಮಂಜೇಶ್ವರ ದಲ್ಲಿ ಸಮಗ್ರ ಶಿಕ್ಷಾ ಕಾಸರಗೋಡು ಬಿ ಅರ್ ಸಿ ಮಂಜೇಶ್ವರದ ಸಹಭಾಗಿತ್ವದಲ್ಲಿ ಸ್ಟಾರ್ಸ್ ಯೋಜನೆಯ ಭಾಗವಾಗಿ ಕಥೋತ್ಸವ...
ರಾಜ್ಯ ಸರಕಾರದ ಮಹಾತ್ವಾಕಾಂಶಿ ಯೋಜನೆ ಮಹಿಳಾ ಸಬಲೀಕರಣಕ್ಕೆ ಶಕ್ತಿತುಂಬುವ ಕುಟುಂಬದ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು ರೂ 2000 ಸಾವಿರ ರೂ ನೀಡುವ ಯೋಜನೆಗೆ ರಾಜ್ಯದಾದ್ಯಂತ ಚಾಲನೆ ದೊರೆತಿದೆ .
ಪ್ರತೀ ಗ್ರಾಮ ಪಂಚಾಯತಿಯ...