ಮಂಗಳೂರಿನ ವೆಲೆನ್ಸಿಯದಲ್ಲಿ ಕಾರ್ಯಾಚರಿಸುತ್ತಿರುವ ವೇದಂ ಆರೋಗ್ಯ ಆಯುರ್ವೇದ ಆಸ್ಪತ್ರೆ ಮತ್ತು ಫಾರ್ಮಸಿ ವತಿಯಿಂದ ಉಚಿತ ವೈದ್ಯಕೀಯ ಮೂಳೆ ಸಾಂದ್ರತೆ ಪರೀಕ್ಷಾ ಶಿಬಿರವನ್ನು ಡಿ.15 ರಂದು ಹಮ್ಮಿಕೊಂಡಿದ್ದಾರೆ.ಉಚಿತ ವೈದ್ಯಕೀಯ ಮೂಳೆ ಸಾಂದ್ರತೆ ಪರೀಕ್ಷಾ ಶಿಬಿರವು...
ಉತ್ತಮ ಆರೋಗ್ಯಕ್ಕಾಗಿ ದಿನನಿತ್ಯದ ಜೀವನದಲ್ಲಿ ಯೋಗ ಒಂದು ಆರೋಗ್ಯ ಪೂರ್ಣವಾದ ಅಭ್ಯಾಸ ಮಾರ್ಗವಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಮನಸ್ಥಿತಿ ಹೊಂದುವ ಉದ್ದೇಶದಿಂದ ಕಾಲೇಜಿನಲ್ಲಿ ಉಪನ್ಯಾಸ, ತರಬೇತಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರವೀಣ್ ಕುಮಾರ್ ಈಶ...
ಮಧ್ಯ ಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಓಡುತ್ತಿರುವ ರೈಲಿನಲ್ಲಿ 30ರ ಮಹಿಳೆಯ ಅತ್ಯಾಚಾರ ನಡೆದಿದ್ದು, ಆರೋಪಿಯನ್ನು ಸಿಆರ್‍ಪಿ ಪಡೆಯವರು ಬಂಧಿಸಿ ಸಾತ್ನಾ ಪೆÇೀಲೀಸರಿಗೆ ಒಪ್ಪಿಸಿದರು.
ಬಂಧಿತ ಆರೋಪಿ ಉತ್ತರ ಪ್ರದೇಶ ಮೂಲದ ಸದ್ಯ ಕಟ್ನಿ ನಿವಾಸಿ...
ಜನಸಾಮಾನ್ಯರ ಮುಗ್ದತೆ, ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಂಡು ವಂಚಿಸುವ ಹಣಕಾಸು, ಮಾರ್ಕೆಟಿಂಗ್, ಚೈನ್ ಲಿಂಕ್, ಸ್ಕೀಮ್ ಕಂಪೆನಿಗಳು ಕಾನೂನಿನ ಭಯವಿಲ್ಲದೆ ದಿನಕ್ಕೊಂದರಂತೆ ಮಂಗಳೂರು ನಗರದಲ್ಲಿ ತಲೆ ಎತ್ತುತ್ತಿವೆ. ಇಂತಹ ಕಂಪೆನಿಗಳ ವೈಭವೋಪೇತ ಕಾರ್ಯಕ್ರಮಗಳಲ್ಲಿ ರಾಜಕೀಯ ನೇತಾರರು,...
ಮೂಡುಬಿದಿರೆ: ಕಳೆದ ಹಲವಾರು ವರ್ಷಗಳಿಂದ ಮೂಡುಬಿದಿರೆಯಲ್ಲಿ ಹಿರಿಯ ಅಟೋ ಚಾಲಕರಾಗಿ, ರಂಗಕಲಾವಿದರಾಗಿ ಗುರುತಿಸಿಕೊಂಡಿದ್ದ ಒಂಟಿಕಟ್ಟೆಯ ಗುರುವಪ್ಪ ಪೂಜಾರಿ ಗುರುವಪ್ಪ ಪೂಜಾರಿಒಂಟಿಕಟ್ಟೆಯ ಗುರುವಪ್ಪ ಪೂಜಾರಿ(68)ಅಲ್ಪ ಕಾಲದ ಅನಾರೋಗ್ಯದಿಂದ ಸೋಮವಾರ ಸ್ವಗೃಹದಲ್ಲಿ ನಿಧನರಾದರು.ಮೂಡುಬಿದಿರೆಯಲ್ಲಿ ಸುಮಾರು 45...
ಅಸೈಗೋಳಿ ಮೆರ್ಸಿ ಫ್ರೆಂಡ್ಸ್ ವತಿಯಿಂದ 'ಕ್ರಿಸ್ಮಸ್ ಟ್ರೋಫಿ-2023' ಕ್ರೀಡಾಕೂಟ ಅಸೈಗೋಳಿ ಐಟಿಐ ಕಾಲೇಜು ಮೈದಾನದಲ್ಲಿ ನಡೆಯಿತು. ಕೊಣಾಜೆ ಮಂಗಳ ಗ್ರಾಮೀಣ ಯುವಕ ಸಂಘದ ಮಾಜಿ ಅಧ್ಯಕ್ಷ ಅಬ್ದುಲ್ ನಾಸೀರ್ ಕೆ.ಕೆ. ಕ್ರಿಸ್ಮಸ್ ಟ್ರೋಫಿ-2023'...
ಕೋಟ ಠಾಣೆ ಉಪನಿರೀಕ್ಷಕರಾಗಿದ್ದು, ಪ್ರಸ್ತುತ ಒಒಡಿ ಮೇಲೆ ಕಾರ್ಕಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಂಭುಲಿಂಗಯ್ಯ ಅವರನ್ನು ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿ ಅಮಾನತುಗೊಳಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕುಮಾರ್ ತಿಳಿಸಿದ್ದಾರೆ.
ಅಚ್ಚಾಡಿಯ...
ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ಪಿಕಪ್ ವಾಹನವೊಂದು ಹಾಲಿನ ಬೂತ್ ಎದುರಿಗಿದ್ದ ಟ್ರೇಗಳಿಗೆ ಡಿಕ್ಕಿ ಹೊಡೆದ ಘಟನೆ ಕಡಿಯಾಳಿಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪರಿಣಾಮ ಹಾಲಿನ...
ತೀರ್ಪು ಕೇಂದ್ರ ಸರಕಾರದ ಪರ ಆದ ಮತ್ತು ಚುನಾವಣೆ ನಡೆಸಲು ಇನ್ನೂ ಹತ್ತು ತಿಂಗಳಷ್ಟು ಕಾಲಾವಕಾಶ ಕೊಟ್ಟಿರುವುದು ಜಮ್ಮು ಮತ್ತು ಕಾಶ್ಮೀರದ ರಾಜಕೀಯ ನಾಯಕರಿಗೆ ತೃಪ್ತಿ ತಂದಿಲ್ಲ. ಮತ್ತೆ ಬಂಧಿಸಿ ಗೃಹ ಬಂಧನದಲ್ಲಿ...
ಹಲವು ಶತಮಾನಗಳ ಇತಿಹಾಸ ಹೊಂದಿರುವ ಉಡುಪಿ ಜಿಲ್ಲೆ ಬೈಂದೂರು ಸಮೀಪದ ತಗ್ಗರ್ಸೆ ಸಾಂಪ್ರದಾಯಿಕ ಕಂಬಳೋತ್ಸವವು ಕಂಠದಮನೆ ಕುಟುಂಬಸ್ಥರಿಗೆ ಸೇರಿದ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ಸಂಭ್ರಮದಿಂದ ನಡೆಯಿತು.
60ಕ್ಕೂ ಅಧಿಕ ಜೊತೆ ಕೋಣಗಳು ಹರಕೆ ಹಾಗೂ ಸ್ವರ್ಧೆಯಲ್ಲಿ...