Yearly Archives: 2023

ಕೂಳೂರು ರಾ.ಹೆ. ಅವ್ಯವಸ್ಥೆ ಖಂಡಿಸಿ ನಾಗರಿಕ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ

ನಾಗರಿಕ ಹಿತರಕ್ಷಣಾ ಸಮಿತಿ ಕೂಳೂರು ಇದರ ವತಿಯಿಂದ ಹೊಂಡ ಗುಂಡಿ ತಕ್ಷಣ ಮುಚ್ಚಿ ಹಾಗೂ 2 ವರ್ಷದಿಂದ ಅರ್ಧಕ್ಕೆ ನಿಂತಿರುವ ಕೂಳೂರು ಹೊಸ ಸೇತುವೆ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಈ...

ಉದ್ಯಾವರ : ರೈಲ್ವೇ ಕ್ರಾಸಿಂಗ್ ಗೇಟ್‍ನಿಂದ ಪ್ರಯಾಣಿಕರಿಗೆ ತೊಂದರೆ

ಮಂಜೇಶ್ವರ : ಮಂಜೇಶ್ವರ ರೈಲ್ವೇ ನಿಲ್ದಾಣಕ್ಕೆ ಸಮೀಪವಿರುವ ಉದ್ಯಾವರ ರೈಲ್ವೇ ಕ್ರಾಸಿಂಗ್ ಗೇಟ್ ಮೂಲಕ ಹಾದು ಹೋಗುವ ಪ್ರಯಾಣಿಕರಿಗೆ ನಿರಂತರ ಅಡಚಣೆಯಾಗಿದೆ. ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು, ಕಚೇರಿಗೆ ಹೋಗುವವರು ಹಾಗೂ ಜನ...

ಪಡುಬಿದ್ರಿ : ಗೃಹಜ್ಯೋತಿ ಹೆಸರಲ್ಲಿ ಹಣ ಪಡೆಯುತ್ತಿದ್ದ ಸೈಬರ್ ಮಾಲಕ

ಗೃಹಜ್ಯೋತಿ ಯೋಜನೆಯ ನೋಂದಾಣಿಗೆ ಪಡುಬಿದ್ರಿ ಸೈಬರ್ ಒಂದರಲ್ಲಿ 100 ರೂಪಾಯಿ ಪಡೆಯುತ್ತಿರುವುದನ್ನು ಗ್ರಾಮಸ್ಥರು ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ವಿರುದ್ಧ ಗ್ರಾ.ಪಂ.ಸದಸ್ಯರ ದೂರಿನನ್ವಯ ಕಾಪು ತಹಶಿಲ್ದಾರ್ ಅಂಥಹ ಸೈಬರ್‍ಗಳ ವಿರುದ್ಧ ಸೂಕ್ತ...

ಕುಂಪಲ : ನವ ವಧು ವರರ ರಂಗ ರುಕ್ಮಿಣಿ ಸಮಾಗಮ ಕಾರ್ಯಕ್ರಮ

ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ವತಿಯಿಂದ ನವ ವಧು ವರರ ರಂಗ ರುಕ್ಮಿಣಿ ಸಮಾಗಮ ಕಾರ್ಯಕ್ರಮ ನಡೆಯಿತು. ಉದ್ಯಮಿ ಕಂಪಾರ್ಟ್ ಇನ್ ಮಾಲಕ ಚಂದ್ರಹಾಸ ಶೆಟ್ಟಿ ಕಾರ್ಯಕ್ರಮಕ್ಕೆ ದೀಪಬೆಳಗಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ...

ಪಿಂಗಾರ ಕಲಾವಿದೆರ್ ಬೆದ್ರ- ನೂತನ ನಾಟಕದ ಶೀರ್ಷಿಕೆ ಬಿಡುಗಡೆ

ಪಿಂಗಾರ ಕಲಾವಿದೆರ್ ಬೆದ್ರ ತಂಡದ ನೂತನ ನಾಟಕ `ಕದಂಬ' ಇದರ ಶೀರ್ಷಿಕೆಯನ್ನು ಭಾನುವಾರ ಕೋಟೆ ಬಾಗಿಲು ಮಹಾಮ್ಮಾಯಿ ದೇವಸ್ಥಾನದ ಆವರಣದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ದೇವಳದ ಆಡಳಿತ ಮೋಕ್ತೇಸರ ನಾರಂಪ್ಪಾಡಿಗುತ್ತು ಸೇಸಪ್ಪ ಹೆಗ್ಡೆ ಶೀರ್ಷಿಕೆಯನ್ನು ಬಿಡುಗಡೆಗೊಳಿಸಿದರು.ತಂಡದ ಮುಖ್ಯಸ್ಥ...

ಪಡುಬಿದ್ರಿ : ಅಪಘಾತವಾದ ಕಾರನ್ನುಕಿಲೋ ಮೀಟರ್ ದೂರಕ್ಕೆ ಎಳೆದುಕೊಂಡು ಹೋದ ಟಿಪ್ಪರ್

ಟಿಪ್ಪರೊಂದರ ಹಿಂಭಾಗಕ್ಕೆ ಡಿಕ್ಕಿಯಾಗಿ ಸಿಲುಕಿಕೊಂಡ ಕಾರನ್ನು ಸುಮಾರು ಒಂದು ಕೀ.ಮೀ. ದೂರಕ್ಕೆ ಎಳೆದುಕೊಂಡೋದ ಘಟನೆ ಹೆಜಮಾಡಿ ಕನ್ನಾಂಗಾರಿನಲ್ಲಿ ನಡೆದಿದ್ದು, ಮೂವರು ಗಾಯಗೊಂಡಿದ್ದಾರೆ. ತಲೆ, ಕೈ, ಕಾಲು, ಮೂಗು ಸಹಿತ ದೇಹದ ಕೆಲ ಭಾಗಗಳಿಗೆ ಗಾಯಗೊಂಡ...

ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (79) (Oommen Chandy) ವಿಧಿವಶರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಅವರು ಫೆಬ್ರುವರಿ 12ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು. ಆದ್ರೆ, ...

ಕಡಬ : ಒಂದುವರೆ ವರ್ಷಗಳ ನಂತರ ಕಳ್ಳತನದ ಆರೋಪಿಗಳ ಬಂಧನ

ಕಡಬದಲ್ಲಿ ಅಟೋಮೊಬೈಲ್ ಬಿಡಿ ಭಾಗಗಳ ಅಂಗಡಿ ಮಾಲಿಕನಾಗಿರುವ ವರ್ಗೀಸ್ (ಶಾಜನ್) ಎಂಬವರ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪಗಳನ್ನು ಸುಮಾರು ಒಂದುವರೆ ವರ್ಷಗಳ ನಂತರ ಕಡಬ ಪೊಲೀಸರು ಬಂಧಿಸಿದ್ದಾರೆ. ಪೇರಡ್ಕ ಪೆಲತ್ರಾಣೆ ನಿವಾಸಿ...

ತೋಕೂರು ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಯಕ್ಷಾರ್ಚನೆ

ಹಳೆಯಂಗಡಿ: ಯಕ್ಷನಾಟ್ಯದಿಂದಲೂ ದೇವರ ಸೇವೆ ಮಾಡಿದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಯಕ್ಷಗಾನ ಸಹಿತ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ರೂಡಿಸಿಕೊಂಡರೆ ಜೀವನದಲ್ಲಿ ಸಂಸ್ಕಾರ ಸಂಸ್ಕೃತಿ ಸಾಧ್ಯ ಎಂದು ಕಟೀಲು ಕ್ಷೇತ್ರದ ಅರ್ಚಕ ಶ್ರೀ ಹರಿ ನಾರಾಯಣ...

ಕಾಂಗ್ರೆಸ್ ಯಾವತ್ತೂ ದ್ವೇಷ ರಾಜಕೀಯ ಮಾಡಿಲ್ಲ : ಮಾಜಿ ಸಚಿವ ರಮಾನಾಥ್ ರೈ

ಜಿಲ್ಲೆಯಲ್ಲಿ ಒಂದು ವರ್ಗದ ಹತ್ಯೆ ಆಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ತಿಂಗಳು ಆಗಿದೆ ಅಷ್ಟೇ. ಈ ಹತ್ಯೆಯಲ್ಲಿ ಭಾಗಿಯಾಗಿದವರು ಒಬ್ಬರು ಕೂಡಾ ಕಾಂಗ್ರೆಸ್ ಪಕ್ಷದ...

Most Read