ಹಚ್ಚ ಹಸಿರಿನಲ್ಲಿ ಕಂಗೊಳಿಸುತ್ತಿರುವ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಅದ್ಯಪಾಡಿಯ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಪುಣ್ಯ ಕ್ಷೇತ್ರ ಬೀಬಿಲಚ್ಚಿಲ್ ಎಂಬ 5 ಭಕ್ತಿ ಗೀತೆಗಳ ಲೋಕಾರ್ಪಣೆ ಕಾರ್ಯಕ್ರಮವು ಶ್ರೀ ಕ್ಷೇತ್ರದಲ್ಲಿ ನಡೆಯಿತು.
ಬೀಬಿಲಚ್ಚಿಲ್ ಶ್ರೀ...
ಕೂಳೂರು ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯನ್ನು ಖಂಡಿಸಿ ನಾಗರಿಕ ಹಿತರಕ್ಷಣಾ ಸಮಿತಿಯ ವತಿಯಿಂದ ಜುಲೈ 18ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.
ಈ ಬಗ್ಗೆ ನಾಗರೀಕ ಹಿತರಕ್ಷಣಾ ಸಮಿತಿಯ ಕೂಳೂರಿನ ಅಧ್ಯಕ್ಷರಾದ ವಿಜಿ ಗುರುಚಂದ್ರ ಹೆಗ್ಡೆ ಅವರು...
ಮೂಡುಬಿದಿರೆ: ಹಲಸು- ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿ ನೇತೃತ್ವದಲ್ಲಿ ಕೃಷಿಋಷಿ ಡಾ.ಎಲ್.ಸಿ. ಸೋನ್ಸ್ ಸ್ಮರಣಾರ್ಥ ವಿದ್ಯಾಗಿರಿಯಲ್ಲಿ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಭವನದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ಹಲಸು ಮತ್ತು ವೈವಿಧ್ಯಮಯ...
ಹೋಟೆಲ್ ಡಿಂಕಿ ಡೈನ್‍ನ ಸಹಕಾರದಲ್ಲಿ ತುಳುವ ಬೊಳ್ಳಿ ಪ್ರತಿಷ್ಠಾನದ ವತಿಯಿಂದ ಆಟಿದ ಅಮಾವಾಸ್ಯೆಯ ಪ್ರಯುಕ್ತ ಉಚಿತ ಹಾಲೆ ಮರದ ಕೆತ್ತೆಯ ಕಷಾಯ ಮತ್ತು ಮೆಂತೆ ಗಂಜಿಯ ವಿತರಣಾ ಕಾರ್ಯಕ್ರಮ ನಡೆಯಿತು.
ಆಟಿ ತಿಂಗಳಲ್ಲಿ ಬರುವ...
ಬಂಟ್ವಾಳ: ನರಹರಿ ಸದಾಶಿವ ದೇವಾಲಯದಲ್ಲಿ ಇಂದು ಆಟಿ ಅಮವಾಸ್ಯೆ, ತೀರ್ಥ ಸ್ನಾನ ನಡೆಯಿತು.
ಪ್ರತಿ ವರ್ಷವೂ ಆಟಿ ತಿಂಗಳಲ್ಲಿ ಬರುವ ಅಮವಾಸ್ಯೆ ದಿನದಂದು ಇಲ್ಲಿನ ತೀರ್ಥ ಸ್ನಾನ ನಡೆಯುತ್ತದೆ. ತೀರ್ಥ ಬಾವಿಯಲ್ಲಿ ತೀರ್ಥ ಸ್ನಾನ...
ಬೆಂಗರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಮತ್ತು ಬೆಂಗರೆ ವಿದ್ಯಾರ್ಥಿ ಸಂಘ ಅಮೃತೋತ್ಸವ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಬೆಂಗ್ರೆ ರುದ್ರ ಭೂಮಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಮತ್ತು ವನಮೋತ್ಸವ ಕಾರ್ಯಕ್ರಮ ನಡೆಯಿತು.
ಬೆಂಗ್ರೆ ವಿದ್ಯಾರ್ಥಿ...
ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದೆ ಶವ ಸಂಸ್ಕಾರಕ್ಕೆ ಸಮಸ್ಯೆ ಆಗುತಿದೆ. ತಕ್ಷಣ ಸ್ಮಶಾನದ ಜಾಗ ನಿಗದಿಗೊಳಿಸುವಂತೆ ಆಗ್ರಹಿಸಿ ಮೃತ ದೇಹ ಇಟ್ಟು ಗ್ರಾಮಸ್ಥರು ಪ್ರತಿಭಟನೆ ಮಾಡಿದ ಘಟನೆ ನೆರಿಯದಲ್ಲಿ ನಡೆದಿದೆ....
ಮಹಿಳೆಯರು ಯಾವಾಗಲೂ ಪುರುಷರಿಗಿಂತ ಕೆಳಗಿನವರು ಎಂಬ ಭಾವನೆಯನ್ನು ಹೋಗಲಾಡಿಸ ಬೇಕು ಮಾನವ ಹಕ್ಕು ಮತ್ತು ವ್ಯಯಕ್ತಿಕ ಹಕ್ಕುಗಳನ್ನು ಒದಗಿಸಬೇಕು ತಮ್ಮ ಜೀವನವನ್ನು ಸ್ವತಂತ್ರವಾಗಿ ಯಾವುದೇ ಭಯವಿಲ್ಲದೆ ಬದುಕುವಂತಾಗಲಿ ಎಂಬ ಉದ್ದೇಶವಿದೆ. ಜೀವನಕ್ಕೆ ಅವಶ್ಯಕವಾದ...
ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಮಿಯ್ಯಾರು ಎಂಬಲ್ಲಿ ನಡೆದಿದಿದೆ.
ಮೃತರನ್ನು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್ ಹೆಡ್ ಕಾನ್ ಸ್ಟೇಬಲ್,...