ಮೂಡುಬಿದಿರೆ: ಶಿರ್ತಾಡಿ ಗ್ರಾಮ ಪಂಚಾಯತ್ ನ ನೇತೃತ್ವದಲ್ಲಿ ಶಿರ್ತಾಡಿಯ ಪೇಟೆ ಬಳಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಸಂಜೀವಿನಿ ಕಟ್ಟಡಕ್ಕೆ ಶನಿವಾರ ಶಿಲಾನ್ಯಾಸ ನೆರವೇರಿತು.
ಪಂಚಾಯತ್ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಅವರು ಶಿಲಾನ್ಯಾಸಗೈದು ಮಾತನಾಡಿ ಸಂಜೀವಿನಿ ಸ್ವಸಹಾಯ...
ಕಾಸರಗೋಡು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ಭಾರತ ಉದ್ಯೋಗ ಕೇಂದ್ರ ಆಶ್ರಯದಲ್ಲಿ ಮಂಜೇಶ್ವರ ಗೋವಿಂದ ಪೈ ಮೆಮೋರಿಯಲ್ ಕಾಲೇಜಿನ ಸಹಯೋಗದಲ್ಲಿ ಉದ್ಯೋಗ ಮೇಳ-2023 ನಡೆಯಿತು.
ಕೇರಳದ ವಿದ್ಯಾವಂತ ಯುವಕ/ಯುವತಿಯರಿಗೆ ಸೌಕರ್ಯ ವಲಯದಲ್ಲಿ ಉದ್ಯೋಗಾವಕಾಶ...
ಬಂಟ್ವಾಳ: ಜಿಲ್ಲೆಯ ಹವಾಗುಣಕ್ಕೆ ಬೆಳೆ ಹೊಂದಿಕೆಯಾಗುವುದಿಲ್ಲ, ನೀರಾವರಿ ಸಮಸ್ಯೆ, ಅತಿವೃಷಿ, ಅನಾವೃಷಿಯಿಂದಾಗಿ ಉತ್ತಮ ಇಳುವರಿ ಪಡೆಯಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಸಾಕಷ್ಟು ಜಮೀನಿದ್ದರೂ ಕೂಡ ದೊಡ್ಡ ಮಟ್ಟದಲ್ಲಿ ವಿದೇಶಿ ಹಣ್ಣುಗಳನ್ನು ಬೆಳೆಯಲು ಜಿಲ್ಲೆಯ...
ಮಂಗಳೂರಿನ ಕದ್ರಿ ಸಮೀಪದ ಬಟ್ಟಗುಡ್ಡೆ ಬಳಿ ಕಾರು ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಡೆದಿದೆ.
ಶುಕ್ರವಾರ ಮಧ್ಯರಾತ್ರಿ ಸುಮಾರು 12.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ಸರ್ಕಿಟ್...
ಮಳೆಗಾಲ ಆರಂಭವಾಗುತ್ತಿದ್ದಂತೆ ನಗರದ ಬಹತೇಕ ರಸ್ತೆಗಳು ಹೊಂಡ-ಗುಂಡಿಗಳಿಂದ ಆವೃತ್ತವಾಗಿದೆ. ಇದೀಗ ಬೈಕಂಪಾಡಿ ಇಂಡಸ್ಟ್ರೀಯಲ್ ಪ್ರದೇಶಕ್ಕೆ ಹೋಗುವ ರಸ್ತೆಯ ಪರಿಸ್ಥಿತಿ ಕೂಡ ಹಾಗೆಯೇ ಇದೆ. ಹೊಂಡ-ಗುಂಡಿ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸವಾರರಿಗೆ...
ಮಂಗಳೂರು : ರಾಜ್ಯ ಸರಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ಅವಳಿ ಜಿಲ್ಲೆಯ ಬಡ ಮಹಿಳೆಯರಿಗೂ ಸಿಗುವಂತಾಗಲು ಜಿಲ್ಲೆಯ ಮೂಲೆ ಮೂಲೆಗೂ ಸರಕಾರಿ ಬಸ್ಸು ಓಡಬೇಕು. ವಿಪರ್ಯಾಸ ಎಂದರೆ ಜನರ ತೆರಿಗೆಯ ದುಡ್ಡಿನಿಂದ...
ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಸೋಲಿನ ಪರಾಮರ್ಶೆ ಸಭೆಯಲ್ಲಿ ಎರಡು ಬಣಗಳ ಮಧ್ಯೆ ಅಸಮಾಧಾನ ಸ್ಪೋಟಗೊಂಡು, ಬಡಿದಾಟ ಮಾರಾಮಾರಿ ನಡೆದಿದೆ. ಕಡಬ ಅಂಬೇಡ್ಕರ್ ಭವನದಲ್ಲಿ ನಡೆದ ಪರಾಮರ್ಶೆ ಸಭೆಯು ಕಾಂಗ್ರೇಸ್ ಮುಖಂಡರಾದ ಜಿ.ಕೃಷ್ಣಪ್ಪ...
ಎರಡು ತಂಡಗಳ ನಡುವೆ ನಡೆದ ಹೊಡೆದಾಟದಲ್ಲಿ ಹಲವು ಮಂದಿ ಗಾಯಗೊಂಡ ಘಟನೆ ಹೆಜಮಾಡಿಯಲ್ಲಿ ನಡೆದಿದೆ. ಕ್ರಿಕೆಟ್ ಬೆಟ್ಟಿಂಗ್ ವಿಚಾರವಾಗಿ ಎರಡು ತಂಡಗಳ ಮಧ್ಯೆ ಮಾರಕಾಯುಧಗಳಿಂದ ಹೊಡೆದಾಟ ನಡೆದಿದೆ ಎನ್ನಲಾಗಿದೆ.
ಕೆಲ ದಿನಗಳ ಹಿಂದೆ ಸಂದೇಶ್...
ಯಶಸ್ವೀ ಪ್ರದರ್ಶನಗಳನ್ನು ಕಾಣುತ್ತಿರುವ ಸರ್ಕಸ್ ಸಿನಿಮಾ ಇದೀಗ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ. ಶಾಸಕ ವೇದವ್ಯಾಸ್ ಕಾಮತ್ ಅವರ ವತಿಯಿಂದ ವಿವಿಧ ಆಶ್ರಮದ ಮಕ್ಕಳಿಗೆ ಉಚಿತ ಪ್ರದರ್ಶನ ವ್ಯವಸ್ಥೆಯನ್ನು ಕಲ್ಪಿಸಿದ್ದು, ಎಲ್ಲಾ ಮಕ್ಕಳು ಉತ್ಸಾಹದಿಂದಲೇ...
ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ವಿಶೇಷತೆಗಳನ್ನು ನೋಡುವುದಾದರೆ, ಲ್ಯಾಂಡರ್, ರೋವರ್ ಯಂತ್ರ ಒಳಗೊಂಡಿದೆ. ಚಂದ್ರಯಾನ-3 ನೌಕೆ ನಭಕ್ಕೆ ಹೊತ್ತೊಯ್ಯುವ GSLV-MK3 ರಾಕೆಟ್, GSLV-MK3 ರಾಕೆಟ್-43.5 ಮೀಟರ್ ಎತ್ತರ, 640 ಟನ್ ತೂಕ ಹೊಂದಿದೆ. ಚಂದ್ರಯಾನ-3...