ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್‌ಗ್ರಿಸ್ ಎಂದು ಹೇಳಿ 10 ಲಕ್ಷ ರೂ ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ ಘಟನೆ ಬೈಂದೂರು...
ಬೆಳಗಾಂ ಜಿಲ್ಲೆಯ ಚಿಕ್ಕೋಡಿ ಹಿರೇಕೊಡಿಯ ಪರಮಪೂಜ್ಯ ಆಚಾರ್ಯ 108 ಶ್ರೀ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆಯನ್ನು ಖಂಡಿಸಿ ಕಾನೂನು ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಜೈನ ಸಮಾಜದ ಮುನಿ ಸಂತರಿಗೆ ಸೂಕ್ತ ರಕ್ಷಣೆ...
ವಿಟ್ಲ: ಪರಿಯಲ್ತಡ್ಕ - ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.
ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಚಾಲಕ...
ಬ್ರಹ್ಮಾವರದಲ್ಲಿ ಕಳೆದ ಕೆಲವು ದಿನದಿಂದ ಸುರಿಯುತ್ತಿರುವ ಭಾರೀ ಮಳೆಗೆ ಬ್ರಹ್ಮಾವರ ರಥ ಬೀದಿಯಲ್ಲಿರುವ ಶ್ರೀ ಆಂಜನೇಯ ದೇವಸ್ಥಾನದ ಬಳಿ ಇರುವ ಮನೆಯೊಂದು ಕುಸಿದು ಬಿದ್ದಿದೆ.
ಗೋಪಾಲ ಪೂಜಾರಿ ಎನ್ನುವವರ ಮನೆಯು ಮಳೆಗೆ ಕುಸಿದು ಬಿದ್ದು...
ಹಿರೇಕೋಡಿ ನಂದಿ ಪರ್ವತ ಆಶ್ರಮದ ಆಚಾರ್ಯ 108 ಶ್ರೀ ಕಾಮಕುಮಾರ ನಂದಿ ಮುನಿಶ್ರೀ ಮಹಾರಾಜರ ಹತ್ಯೆಯನ್ನು ಖಂಡಿಸಿ, ಘಟನೆಯ ಸಮಗ್ರ ತನಿಖೆಗಾಗಿ ಮತ್ತು ಮುಂದಿನ ದಿನಗಳಲ್ಲಿ ಜೈನ ಮುನಿಗಳಿಗೆ ಸೂಕ್ತ ರಕ್ಷಣೆಯನ್ನು ಒದಗಿಸುವಂತೆ...
ಮೂಡುಬಿದಿರೆ: ಕೃಷಿ ಋಷಿ ಡಾ.ಎಲ್.ಸಿ.ಸೋನ್ಸ್ ಸ್ಮರಣಾರ್ಥ ನಾಳೆಯಿಂದ ಮೂರು ದಿನಗಳ ಕಾಲ ನಡೆಯುವ ಹಲಸು-ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳ "ಸಮೃದ್ಧಿ"ಗೆ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ.ಅಮರನಾಥ ಶೆಟ್ಟಿ...
ಹಚ್ಚ ಹಸಿರಿನಲ್ಲಿ ಕಂಗೊಳಿಸುತ್ತಿರುವ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಅದ್ಯಪಾಡಿಯ ಬೀಬಿಲಚ್ಚಿಲ್ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದಲ್ಲಿ ಜುಲೈ ೧೬ರಂದು "ಪುಣ್ಯ ಕ್ಷೇತ್ರ ಬೀಬಿಲಚ್ಚಿಲ್" ಎಂಬ ಭಕ್ತಿ ಗೀತೆಯು ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳ್ಳಲಿದೆ.
ಈ ಬಿಡುಗಡೆಯ...
ಮಂಗಳೂರು: "ಸಿನಿಮಾ ಗೆದ್ದಿರುವುದು ಒಬ್ಬನಿಂದಲ್ಲ. ನನ್ನ ಇಡೀ ತಂಡ ಇದಕ್ಕಾಗಿ ರಾತ್ರಿ ಹಗಲು ಶ್ರಮವಹಿಸಿ ದುಡಿದಿದೆ. ಹೆಚ್ಚಿನವರು ಭಾಷೆಯ ಮೇಲೆ ಪ್ರೀತಿಯಿಟ್ಟು ತುಳು ಸಿನಿಮಾ ಮಾಡುತ್ತಾರೆ, ಆದರೆ ಬಿಡುಗಡೆ ವೇಳೆ ಅವಸರ ಮಾಡುತ್ತಾರೆ....
ಜಗದ್ಗುರು ಶ್ರೀ ನಿತ್ಯಾನಂದ ಮಹಾಪೀಠಮ್ ಚಾರಿಟೇಬಲ್ ಟ್ರಸ್ಟ್ , ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠ ಉಪ್ಪಳ, ಜುಲೇಖಾ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಒಂಕಾಲಜಿ, ಸಮುದಾಯ ದಂತ ವಿಭಾಗ ಯೆನೆಪೋಯ ದಂತ ಕಾಲೇಜು...
ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಸಂಪ್ಯ ಅಕ್ಷಯ ಕಾಲೇಜು ಬಳಿ ಹೊಸ ಮೋರಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ನಿರ್ಮಾಣದ ವೇಳೆ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ ನಿರ್ಮಾಣವಾಗಿದೆ. ಹೊಂಡ ಮುಚ್ಚುವಂತೆ...