Yearly Archives: 2023

ಹೋಟೆಲ್ ಡಿಂಕಿ ಡೈನ್‍ನಲ್ಲಿ ಜುಲೈ 17ರಂದು ಆಟಿ ಅಮಾವಾಸ್ಯೆಯ ಉಚಿತ ಕಷಾಯ ವಿತರಣೆ

ಹೋಟೆಲ್ ಡಿಂಕಿ ಡೈನ್‍ನ ಸಹಕಾರದಲ್ಲಿ ತುಳುವ ಬೊಳ್ಳಿ ಪ್ರತಿಷ್ಠಾನದ ವತಿಯಿಂದ ಆಟಿದ ಅಮಾವಾಸ್ಯೆಯ ಪ್ರಯುಕ್ತ ಉಚಿತ ಹಾಲೆ ಮರದ ಕೆತ್ತೆಯ ಕಷಾಯ ಮತ್ತು ಮೆಂತೆ ಗಂಜಿಯ ವಿತರಣಾ ಕಾರ್ಯಕ್ರಮ ಜುಲೈ 17ರಂದು ಹಮ್ಮಿಕೊಳ್ಳಲಾಗಿದೆ....

ಮೂಡುಬಿದಿರೆ : ಲೋಕಾಯುಕ್ತ ಜನಸಂಪರ್ಕ ಸಭೆ – ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಮೂಡುಬಿದಿರೆ ಆಡಳಿತ ಸೌಧದಲ್ಲಿ ಬುಧವಾರ ಕರ್ನಾಟಕ ಲೋಕಾಯುಕ್ತದಿಂದ ಜನ ಸಂಪರ್ಕ ಸಭೆ ನಡೆಯಿತು. ಎಸ್‍ಪಿ ಸೈಮನ್ ಸಿ.ಎ ಹಾಗೂ ಅಧಿಕಾರಗಳ ತಂಡವು ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 10 ಅಹವಾಲುಗಳನ್ನು ಸ್ವೀಕರಿಸಿದರು. ಸರ್ವೆ(2), ಕಂದಾಯ...

ಕಡಬದಲ್ಲಿ ಪ್ರಕೃತಿ ವಿಕೋಪದ ಮುನ್ನೆಚ್ಚರಿಕೆ ಕ್ರಮದ ಕುರಿತು ಸಭೆ

ನೆರೆಪೀಡಿತ ಪ್ರದೇಶಗಳನ್ನು ಗುರುತಿಸಿಕೊಂಡು ಅವುಗಳಲ್ಲಿ ಸಮಸ್ಯೆಗಳು ಉದ್ಬವವಾಗದಂತೆ ಮುನ್ನೆಚ್ಚರಿಕೆವಹಿಸುವ ಕಾರ್ಯ ಗ್ರಾಮ ಮಟ್ಟದಿಂದಲೇ ಆಗಬೇಕು ಎಂದು ದ.ಕ. ಜಿಲ್ಲಾಧಿಕಾರಿ ಮುಲೈ ಮುಹಿಲನ್ ಹೇಳಿದರು. ಅವರು ಕಡಬ ತಾಲೂಕು ಸೌಧದಲ್ಲಿ ಪ್ರಕೃತಿವಿಕೋಪ ಮುನ್ನೆಚ್ಚರಿಕೆ ಕ್ರಮವಹಿಸುವ ಕುರಿತು...

ಪ್ರಾಣ ತೆಗೆಯುವ ಸುರತ್ಕಲ್ ಟೋಲ್ ಗೇಟ್ ಗುಂಡಿಗಳು

ಸುರತ್ಕಲ್: ಭಾರೀ ಪ್ರತಿಭಟನೆ, ಹೋರಾಟ ನಡೆದು ಕೊನೆಗೆ ಇಲ್ಲಿನ ಎನ್‍ಐಟಿಕೆ ಬಳಿಯ ಟೋಲ್ ಗೇಟ್ ಅನ್ನು ಮುಚ್ಚಲಾಯ್ತು. ಸುಂಕ ಕೊಡೋ ಕಷ್ಟ ತಪ್ಪಿತು ಎಂದು ವಾಹನ ಸವಾರರು ಖುಷಿ ಏನೋ ಪಟ್ಟರು, ಆದರೆ...

ಉಡುಪಿ ಜಿಲ್ಲಾಧಿಕಾರಿ ವರ್ಗಾವಣೆ

ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.ವಿದ್ಯಾಕುಮಾರಿ...

ಉಳ್ಳಾಲ : ಪುಣ್ಯಕೋಟಿ ನಗರದಲ್ಲಿ ಬಾರ್ ಓಪನ್‍ಗೆ ಆಕ್ರೋಶ – ಶಾಲಾ ವಿದ್ಯಾರ್ಥಿಗಳಿಂದ ಗ್ರಾ.ಪಂ.ಗೆ ಮುತ್ತಿಗೆ

ಉಳ್ಳಾಲದ ಕೈರಂಗಳ ಪುಣ್ಯಕೋಟಿನಗರದಲ್ಲಿ ನೂತನವಾಗಿ ಆರಂಭವಾದ ಬಾರ್ ಎಂಡ್ ರೆಸ್ಟೋರೆಂಟ್ ತೆರವು ಆಗುವವರೆಗೂ ಪ್ರಜಾಪ್ರಭುತ್ವ ರೀತಿಯಲ್ಲಿ ಅಮರಣಾಂತ ಸತ್ಯಾಗ್ರಹದಂತಹ ಹೋರಾಟ ನಡೆಸಲು ಶಾಲಾಡಳಿತ ಮಂಡಳಿ ಸಿದ್ಧವಿದೆ ಎಂದು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ...

ದ.ಕ. ಜಿಲ್ಲೆ – ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಜಿ. ಸಂತೋಷ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಕೃಷ್ಣಮೂರ್ತಿ ಅವರು ನಗರಾಭಿವೃದ್ಧಿ ಇಲಾಖೆ ಉಪಕಾರ್ಯದರ್ಶಿ ಹುದ್ದೆಗೆ ವರ್ಗವಾದ ಬಳಿಕ ಆಹಾರ...

ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ ಚಾತುರ್ಮಾಸ್ಯ ಸಂಪನ್ನ

ಪರಮಪೂಜ್ಯ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ 24ನೇ ಚಾತುರ್ಮಾಸ್ಯವು ಶ್ರೀವಜ್ರದೇಹಿ ಮಠದಲ್ಲಿ ಸಂಪನ್ನಗೊಂಡಿತು. ಪೂಜ್ಯ ಶ್ರೀಗಳು ಮೃತ್ತಿಕಾ ಪೂಜೆಯನ್ನು ನೆರವೇರಿಸಿದರು. ವ್ಯಾಸ ಪೂಜೆ ಮತ್ತು ಪಟ್ಟದ ದೇವರ ಮಹಾ ಪೂಜೆಯನ್ನು ನೆರವೇರಿಸಿದರು....

KSRTC ಪ್ರಭಾರಿ ವ್ಯವಸ್ಥಾಪಕನ ವಿರುದ್ಧ ಪ್ರತಿಭಟನೆ – ತಲೆ ಕೂದಲು ಇಟ್ಟು ಸವಿತಾ ಸಮಾಜದಿಂದ ಪ್ರತಿಭಟನೆ

ಬಸ್ ಡಿಪೋ ಸಿಬ್ಬಂದಿಗಳಿಗೆ ಬೈಯ್ಯುವ ಬರದಲ್ಲಿ ಜಾತಿ ನಿಂದನೆ ಮಾಡಿರುವ ಕೆ.ಎಸ್.ಆರ್.ಟಿ.ಸಿ ಪ್ರಭಾರಿ ವ್ಯವಸ್ಥಾಪಕ. ಜಗನ್ನಾಥ್ ಅವರನ್ನು ಕೂಡಲೇ ಕೆಲಸದಿಂದ ವಜಾಗೊಳಿಸುವಂತೆ ಆಗ್ರಹಿಸಿ ಸವಿತಾ ಸಮಾಜದ ವತಿಯಿಂದ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಸಕಲೇಶಪುರದ...

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದರೆ ನಿರ್ದಾಕ್ಷಿಣ್ಯ ಕ್ರಮ – ಕಮೀಷನರ್

ಧರ್ಮದ ವಿಚಾರ, ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಎಚ್ಚರಿಸಿದ್ದಾರೆ. ಈಗಾಗಲೇ ಕಳೆದ...

Most Read