ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ನಗರದಲ್ಲಿ ಮೌನ ಪ್ರತಿಭಟನೆ ನಡೆಯುತ್ತಿದೆ. ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ...
ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಕೊಲ್ಲೂರಿನ ಸಲಗೇರಿ ಎಂಬಲ್ಲಿ ತಿರುಗಾಡುತ್ತಿದ್ದು, ಇದನ್ನು ಮನಗಂಡ ಸ್ಥಳೀಯರು ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಆಕೆಯನ್ನು ಮಂಜೇಶ್ವರದ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಯಿತು.
ಮಹಿಳೆ ತಿರುಗಾಡುತ್ತಿದ್ದ ವಿಚಾರವನ್ನು ಸ್ಥಳೀಯರು ಮತ್ತು ರಿಕ್ಷಾ...
ಬಂಟ್ವಾಳ: ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿರುವ ಪುರಸಭೆಯ ವಾಣಿಜ್ಯ ಸಂಕೀರ್ಣದ ಮುಂಭಾಗ ಖಾಸಗಿ ಬಸ್ಸುಗಳು ತಂಗುತ್ತವೆ. ಪ್ರಯಾಣಿಕರು ವಾಣಿಜ್ಯ ಕೇಂದ್ರದ ಅಂಗಡಿಗಳ ಮುಂಭಾಗದ ಪ್ಯಾಸೇಜ್ ನಲ್ಲಿ ನಿಲ್ಲುತ್ತಾರೆ. ಖಾಲಿ ಬಿಟ್ಟ ಕೋಣೆಯಲ್ಲಿ ಸೊಳ್ಳೆಗಳ ಸಾಮ್ರಾಜ್ಯ....
ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇಪುಲ ಬಳಿ ಶಾಂಭವಿ ನದಿಗೆ ನಿರ್ಮಿಸಲಾದ ಕಿಂಡಿ ಅಣೆಕಟ್ಟುವಿನಲ್ಲಿ ತ್ಯಾಜ್ಯಗಳು ಸಿಲುಕಿ ಹಾಕಿಕೊಂಡಿದ್ದು, ಅದನ್ನು ತೆರವುಗೊಳಿಸುವ ಕಾರ್ಯಕ್ಕೆ ಶೌರ್ಯ ವಿಪತ್ತು ಘಟಕ ಮುಂದಾಗಿದ್ದು, ಸತತ ನಾಲ್ಕು ಗಂಟೆಗಳ...
ಮೂಡುಬಿದಿರೆ : ಸರಕಾರಿ ಮತ್ತು ಅನುದಾನ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಅಕ್ಷರ ದಾಸೋಹ ನೌಕರರ ಸಮಸ್ಯೆಗಳನ್ನು ಸರಕಾರ ಪರಿಹರಿಸಬೇಕು ಎಂದು ಆಗ್ರಹಿಸಿ, ಮೂಡುಬಿದಿರೆ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ತಾಲೂಕಿನ ಕ.ರಾ. ಅಕ್ಷರ...
ಮೂಡುಬಿದಿರೆ : ಹಲಸು ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿವತಿಯಿಂದ ಹಿರಿಯ ಕೃಷಿ ತಜ್ಞ ಡಾ| ಎಲ್ ಸಿ ಸೋನ್ಸ್ ಸ್ಮರಣಾರ್ಥ "ಸಮೃದ್ಧಿ" ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ...
ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಹೌದಾಲ್ ಸಮೀಪದ ಮರಿಯಾಡಿಯ ಯುವಕ ಪಾರಿಸ್ (20) ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದ ಪಾರಿಸ್‍ನ ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು...
ಬಡತನ ಹಾಗೂ ಕಷ್ಟದಲ್ಲಿರುವವರಿಗೆ ನಮ್ಮಿಂದಾಗುವ ಸಹಾಯ ಮಾಡುವ ಮೂಲಕ ಮಾನವ ತತ್ವವನ್ನು ಸಹಕಾರ ಗೊಳಿಸಬೇಕು, ನೊಂದಿರುವ ವ್ಯಕ್ತಿಗೆ ಮಾಡುವ ಸೇವೆಯೇ ದೇವರಿಗೆ ನಿಜವಾಗಿ ಮಾಡುವ ಸೇವೆ, ಕುಲಾಲ ಸಮಾಜದ ಒಗ್ಗಟ್ಟಿನ ಶಕ್ತಿ ಕೇಂದ್ರವಾಗಿ...
ಮಂಜೇಶ್ವರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ಮೂಲನೆಗೆ ಹಸಿರು ಕರ್ಮ ಸೇನೆಯ ಕಾರ್ಯಕರ್ತರು ಮುಂದಾಗಿದ್ದಾರೆ. ಮನೆ ಮನೆಗೆ ಭೇಟಿ ನೀಡಿ ಶುಲ್ಕವನ್ನು ಪಡೆದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಕೊಂಡೊಯ್ಯುತ್ತಿರುವುದು ಸ್ಥಳೀಯರಲ್ಲಿ ಅಲ್ಪವಾದರೂ ಸಮಾಧಾನವನ್ನು ಹುಟ್ಟಿಸಿದೆ.
ಕೆಲವೊಂದು...
ಪುತ್ತೂರು: ಗ್ರಾಮ ಪಂಚಾಯಿತಿ ಹಾಗೂ ನಗರ ಸಭೆಯ ನಕಲಿ ಸೀಲು ಹಾಗೂ ಸಹಿ ಬಳಸಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲವನ್ನು ಸಾರ್ವಜನಿಕರ ದೂರಿನ ಮೇರೆಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಪತ್ತೆ ಹಚ್ಚಿದ್ದಾರೆ.
ಕೊಡಿಪ್ಪಾಡಿ ನಿವಾಸಿ ವಿಶ್ವನಾಥ...