Yearly Archives: 2023

ಕಡಬ: ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಯುವ ಬ್ರಿಗೇಡ್‌ನಿಂದ ಸರಕಾರಕ್ಕೆ ಮನವಿ

ಕಡಬ: ಟಿ.ನರಸೀಪುರದಲ್ಲಿ ಹಿಂದೂ ಕಾರ್ಯಕರ್ತ ಯುವ ಬ್ರಿಗೇಡ್‌ನ ವೇಣುಗೋಪಾಲ್ ಹಾಗೂ ಚಿಕ್ಕೋಡಿಯಲ್ಲಿ ಜೈನ ಮುನಿಗಳ ಅವರ ಬರ್ಭರ ಹತ್ಯೆಯನ್ನು ಖಂಡಿಸಿ ಮತ್ತು ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಕಡಬ ಯುವಬ್ರಿಗೇಡ್...

ಕಿನ್ನಿಗೋಳಿ : ಮಾರಕ ಕಾಯಿಲೆಯಿಂದ ಬಳಲುತ್ತಿರುವ ಮಮತಗೆ ಬೇಕಾಗಿದೆ ದಾನಿಗಳ ನೆರವು

ಕಿನ್ನಿಗೋಳಿ ಸಮೀಪದ ಕಿಲೆಂಜೂರು ನಿವಾಸಿ ದನಂಜಯ ದೇವಾಡಿಗ ಅವರ ಪತ್ನಿ ಮಮತ ಅವರು ಕಳೆದ ಕೆಲ ತಿಂಗಳಿಂದ ಮೈಲೋಯ್ಡ್ ಲ್ಯುಕೇಮಿಯಾ ಕಾಯಿಲೆಯಿಂದ ಬಲಳುತ್ತಿದ್ದಾರೆ. ಮುಂಬೈಯಲ್ಲಿ ಬದುಕು ಸಾಗಿಸುತ್ತಿರುವ ಇವರು ಚಿಕಿತ್ಸೆಗಾಗಿ ಹಣವಿಲ್ಲದೆ ಪರದಾಡುವಂತಾಗಿದೆ....

ಉಳ್ಳಾಲ : ಸಿಡಿಲು ಬಡಿದು ಅಂಗಡಿ ಭಸ್ಮ

ಉಳ್ಳಾಲ: ಭಾರೀ ಸಿಡಿಲು ಮಳೆಗೆ ಅಂಗಡಿ ಸಂಪೂರ್ಣವಾಗಿ ಸುಟ್ಟುಹೋಗಿ ಲಕ್ಷಾಂತರ ನಷ್ಟ ಸಂಭವಿಸಿರುವ ಘಟನರ ರಾಣಿಪುರದಲ್ಲಿ ಸಂಭವಿಸಿದೆ.ಕಟ್ಟಡದಲ್ಲೇ ಇದ್ದ ಮನೆಗೂ ಬೆಂಕಿ ವ್ಯಾಪಿಸಿದ್ದು ಸ್ಥಳಕ್ಕೆ ತಕ್ಷಣ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ...

ಉಚಿತ ಯೋಜನೆಗಳಿಂದ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ : ಪುತ್ತೂರಿನಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಪುತ್ತೂರು: ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದಿಂದ ಖಾಸಗಿ ವಾಹನ ಚಾಲಕ-ಮಾಲಕರಿಗೆ, ವಿದ್ಯಾರ್ಥಿಗಳಿಗೆ, ಕಾರ್ಮಿಕರಿಗೆ ಕಷ್ಟ-ನಷ್ಟ ಹಾಗೂ ಉಚಿತ ಯೋಜನೆಗಳಿಂದ ಆಹಾರ ವಸ್ತುಗಳಿಗೆ ಮತ್ತು ಇತರ ವಸ್ತುಗಳಿಗೆ ಬೆಲೆ ಏರಿಕೆಯಿಂದ ಜನ...

ಚಿಕ್ಕೋಡಿ ಜೈನ ಮುನಿಯ ಹತ್ಯೆ ಪ್ರಕರಣ : ಕಡಬದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಕಡಬ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಜೈನ ಕ್ಷೇತ್ರದಲ್ಲಿ ವಾಸ್ತವ್ಯವಿದ್ದ ಆಚಾರ್ಯ ಮುನಿಶ್ರೀ ಕಾಮಕುಮಾರ ನಂದಿ ಮಹಾರಾಜರನ್ನು ಹತ್ಯೆ ಮಾಡಿರುವುದು ಖಂಡನೀಯ. ಈ ಹೇಯ ಕೃತ್ಯ ಮಾಡಿದ ಹಂತಕರಿಗೆ...

ಶಿರೂರಿನಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಕಳವು

: ಹಾಡುಹಗಲೇ ಮನೆಗೆ ನುಗ್ಗಿ ಮೂರು ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯ್ದ ಘಟನೆ ಶಿರೂರಿನಲ್ಲಿ ನಡೆದಿದೆ. ಶಿರೂರು ಮಾರ್ಕೆಟ್ ಬಳಿ ಠಾಕೇಶ್ ಪಟಗಾರ್ ದಂಪತಿ ವೃತ್ತಿಯಲ್ಲಿ ಶಿಕ್ಷಕರಾಗಿದ್ದು ನಿನ್ನೆ ಮಧ್ಯಾಹ್ನ ಊಟ ಮುಗಿಸಿ...

“ಸಿನೆಮಾ ಮತ್ತು ಸಿನೆಮಾ ನಿರ್ಮಾಣ” : ಮೂಡುಬಿದರೆಯ ಆಳ್ವಾಸ್‍ನಲ್ಲಿ ಕಾರ್ಯಾಗಾರ

ಮೂಡುಬಿದಿರೆ: `ಸಿನಿಮಾವು ಕಲೆ, ತಂತ್ರಜ್ಞಾನದ ಸಮ್ಮಿಲನವಾಗಿದ್ದು, ವಿಜ್ಞಾನ, ಮನೋರಂಜನೆ ಎಲ್ಲವೂ ಇಲ್ಲಿದೆ. ಇದು ಅತ್ಯಂತ ಪ್ರಭಾವ ಬೀರುವ ಮಾಧ್ಯಮ' ಎಂದು ಸಿನಿಮಾ ಬರಹಗಾರ ಮತ್ತು ಕಲಾ ನಿರ್ದೇಶಕ ತಮ್ಮ ಲಕ್ಷ್ಮಣ ಹೇಳಿದರು. ಆಳ್ವಾಸ್ ಕಾಲೇಜಿನ...

ಬ್ರಹ್ಮಾವರ : ಕೆಸರು ಗದ್ದೆಯಲ್ಲಿ ಒಂದು ದಿನ

ಬ್ರಹ್ಮಾವರದ ಶ್ರೀ ವೇಣುಗೋಪಾಲಕೃಷ್ಣ ಯುವಕ ಸಂಘ ಮೂಡುಕೇರಿ ಬಾರ್ಕೂರು, ಸೋಮ ಕ್ಷತ್ರಿಯ ಗಾಣಿಗ ಸಮಾಜ, ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ಸಂಘ, ಜಿಲ್ಲಾ ಗಾಣಿಗ ಯುವ ಸಂಘಟನೆ ಉದ್ಯಾವರ, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ...

ಪಣಪಿಲದಲ್ಲಿ ಮತ್ಸ್ಯ ಮಿಲನ ಮಾಹಿತಿ ಕಾರ್ಯಾಗಾರ

ಮೂಡುಬಿದಿರೆ: ಮೀನು ಕೃಷಿಕರ ದಿನದ ಅಂಗವಾಗಿ ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿ.ವಿ.ಬೀದರ್, ಭಾ.ಕೃ.ಸಂ.ಪ. ಕೃಷಿ ವಿಜ್ಞಾನ ಕೇಂದ್ರ ದ.ಕ.ಮಂಗಳೂರು ಮತ್ತು ಮೀನುಗಾರಿಕೆ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್ ಇವುಗಳ...

ಬೆಳ್ತಂಗಡಿ : ನೆಟ್ವರ್ಕ್ ಸಮಸ್ಯೆ- ಏರ್ಟೆಲ್ ಸಂಸ್ಥೆಯ ವಿರುದ್ಧ ಪ್ರತಿಭಟನೆ

ನಿರಂತರ ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮಸ್ಥರು, ಏರ್ಟೆಲ್ ಸಂಸ್ಥೆ ವಿರುದ್ಧ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಏರ್ಟೆಲ್ ನೆಟ್ವರ್ಕ್ ವಿರುದ್ಧ ಘೋಷಣೆಯನ್ನು ಕೂಗಲಾಯಿತು ಮತ್ತು ನೆಟ್ವರ್ಕ್ ಸಮಸ್ಯೆಯನ್ನು ಬಗೆಹರಿಸಲು...

Most Read