ಕಾಪು ಬೀಚ್‌ನಲ್ಲಿ ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಲೈಟ್‌ಹೌಸ್ ಪಕ್ಕದಲ್ಲಿ ಸಮುದ್ರಕ್ಕೆ ಇಳಿಯುವುದು ಮತ್ತು ಲೈಟ್‌ಹೌಸ್ ಬಂಡೆ ಮೇಲಿನ ಪ್ರವೇಶ ನಿರ್ಬಂಧಿಸಲಾಗಿದೆ.
ಕಡಲು ಪ್ರಕ್ಷುಬ್ಧಗೊಂಡು, ಲೈಟ್‌ಹೌಸ್ ಬಳಿಯಲ್ಲಿ ಸಮುದ್ರ ಮತ್ತು ಹಿನ್ನೀರಿನ ಹೊಳೆ ಪರಸ್ಪರ ಜೋಡಣೆಯಾಗಿದೆ. ಇದರಿಂದಾಗಿ...
ವಿಟ್ಲ: ಡಿವೈಡರ್ ಮೇಲಿನಿಂದ ಹಾರಿದ ಕಾರೊಂದು ವಿರುದ್ಧ ಬದಿಯಲ್ಲಿ ಬರುತ್ತಿದ್ದ ಬೇರೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರು ಚಾಲಕಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲದಲ್ಲಿ ನಡೆದಿದೆ.
ಸೂರಿಕುಮೇರು ಪೆಟ್ರೋಲಿಯಂ ಪಂಪ್ ಮುಂಭಾಗದಲ್ಲಿ...
ಉಡುಪಿ: ಉಡುಪಿ ನಗರದ ಬ್ರಹ್ಮಗಿರಿಯ ಅಪಾರ್ಟ್ಮೆಂಟ್ ನ ಕಿಟಕಿ ಪೊರಂನಲ್ಲಿ ಎಂಟು ವರ್ಷದ ವಿಶೇಷಚೇತನ ಬಾಲಕ ಸಿಲುಕಿಕೊಂಡಿರುವ ಘಟನೆ ನಡೆದಿದೆ. 11ನೇ ಮಹಡಿಯ ಬಾಲ್ಕನಿ ಮೂಲಕ ಹೊರ ಹೋಗಿ 10ನೇ ಮಹಡಿಯ ಕಿಟಕಿ...
ಉಡುಪಿ : ಜೈನ ಮುನಿಗಳ ಹತ್ಯೆಯನ್ನು ಖಂಡಿಸಿ ಇಂದು ಉಡುಪಿಯಲ್ಲಿ ಮಾತನಾಡಿದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು, ವಿಚಾರ ತಿಳಿದು ನನಗೆ ಅತೀವ ದುಃಖವಾಗಿದೆ. ಇದು ಜನತೆಯಲ್ಲಿ ಗಾಬರಿ ಹುಟ್ಟಿಸುವ ಘಟನೆ. ಓರ್ವ...
ಉಡುಪಿಯ ಸಂತೆಕಟ್ಟೆಯಲ್ಲಿ ನಡೆಯುತ್ತಿರುವ ಅಂಡರ್ ಪಾಸ್ ಕಾಮಗಾರಿ ಪ್ರದೇಶದಲ್ಲಿ ಮಣ್ಣು ಕುಸಿಯುತ್ತಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸಂತೆಕಟ್ಟೆ ಪ್ರದೇಶದಲ್ಲಿ ಆರಂಭಗೊಂಡಿರುವ ಅಂಡರ್ ಪಾಸ್ ಕಾಮಗಾರಿ ನಡೆಯುವ...
ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಬಗ್ಗೆ ಇರುವ ಸಾಧಕ-ಭಾದಕಗಳ ಬಗ್ಗೆ ಮಂಗಳೂರು ಧರ್ಮಕೇಂದ್ರ ಕೈಸ್ತ ಮುಖಂಡರು ಸಭೆ ಸೇರಿ ಚರ್ಚಿಸಿದರು.ಕರ್ನಾಟಕದ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಡಿಕುನ್ಹಾ ರವರು ಸವಿಸ್ತಾರವಾಗಿ...
ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೈದಾನದಲ್ಲಿ ನಡೆದ ನಿಗದಿತ ಒವರ್ ಗಳ "ಜೆ.ಪಿ. ಟ್ರೋಫಿ- 2023 "ಕ್ರಿಕೆಟ್ ಪಂದ್ಯಾಕೂಟದಲ್ಲಿ ಪಡುಬಿದ್ರಿಯ ಆರ್.ಸಿ.ಪಿ. ತಂಡ ಜೆ.ಪಿ. ಟ್ರೋಫಿ ತನ್ನದಾಗಿಸಿಕೊಂಡಿದೆ.
ಜಸ್ವಿದ್ ಪಡುಬಿದ್ರಿ, ಅಪ್ಪು ಪಡುಬಿದ್ರಿ, ಹಾಗೂ...
ವಿಟ್ಲ: ವ್ಯಕ್ತಿಯೊಬ್ಬರು ಕಾಲು ಸಂಕ ದಾಟುವಾಗ ಆಕಸ್ಮಿಕವಾಗಿ ಕಾಲು ಜಾರಿ ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಎಂಬಲ್ಲಿ ನಡೆದಿದೆ.ಪುಣಚ ಗ್ರಾಮದ ಮಾಯಿಲ ಮೂಲೆ ನಿವಾಸಿಕೇಶವ ನಾಯ್ಕ ಎಂ (51)...
ಉಡುಪಿ : 1949 ಜುಲೈ 9 ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಷ್ಟ್ರದಪುನರ್ ರ್ನಿರ್ಮಾಣದ ಧ್ಯೇಯದೊಂದಿಗೆ ಅಧಿಕೃತವಾಗಿ ನೊಂದಾಯಿಸಲ್ಪಟ್ಟು ಪ್ರಾರಂಭವಾಯಿತು. ಅಂದಿನಿಂದ ಇಂದಿನವರೆಗೂ ಪ್ರತೀ ವರ್ಷ ಎಬಿವಿಪಿ ಈ ದಿನವನ್ನು ರಾಷ್ಟ್ರೀಯ...
ಬಂಟ್ವಾಳ: ಜಮ್ಮು ಕಾಶ್ಮೀರದ ಪವಿತ್ರ ಅಮರನಾಥ ಯಾತ್ರೆ ಕೈಗೊಂಡಿದ್ದ ದ.ಕ.ಜಿಲ್ಲೆಯ ವಿವಿಧ ತಾಲೂಕಿನ ಒಟ್ಟು ೨೦ ಮಂದಿ ಯಾತ್ರಾರ್ಥಿಗಳು ಸುರಕ್ಷಿತವಾಗಿ ಸಿ.ಆರ್.ಪಿ.ಎಫ್ ನ ಕ್ಯಾಂಪ್‌ನಲ್ಲಿ ಇರುವುದಾಗಿ ತಿಳಿದು ಬಂದಿದೆ.
ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ...