ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಾಗೂ ಬಿಜೆಪಿ ನಾಯಕಿ ರಜನಿ ದುಗ್ಗಣ್ಣ ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.
ಮಂಗಳೂರು ಪಾಲಿಕೆಯ 8ನೇ ಹೊಸಬೆಟ್ಟು ವಾರ್ಡ್ ಹಾಗೂ...
ಉಡುಪಿ ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ್ಕೊರೆತ ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಅವರು ಪಡುಬಿದ್ರಿಯ ನಡಿಪಟ್ಣದಲ್ಲಿ ಸಮುದ್ರ ಕೊರೆತ...
ಕರ್ನಾಟಕ ವಿಧಾನಸಭೆ ಅಧಿವೇಶನದ ವಾರಾಂತ್ಯದ ಬಿಡುವಿನ ದಿನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ ಯು.ಟಿ. ಖಾದರ್ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಕರ್ನಾಟಕ ಹದಿನಾರನೇಯ ವಿಧಾನಸಭೆಯ ಅಧಿವೇಶನವು ಜುಲೈ ಮೂರರಂದು ಪ್ರಾರಂಭವಾಗಿದ್ದು, ಯು.ಟಿ ಖಾದರ್...
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ (ರಿ) ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬಿಲ್ಲವ ವಧು ವರಾನ್ವೇಷಣೆ-೨೦೨೩ ಪುತ್ತೂರಿನ ಬಪ್ಪಳಿಗೆಯ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ...
ಉಳ್ಳಾಲ: ರಸ್ತೆಬದಿ ಮಲಗಿದ್ದ ಜಾನುವಾರುಗಳ ಮೇಲೆ ಕಾರು ಚಲಿಸಿ ಮೂರು ಜಾನುವಾರುಗಳು ಮೃತಪಟ್ಟು, ವೈದ್ಯ ವಿದ್ಯಾರ್ಥಿ ಗಾಯಗೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್ ಹೌಸ್ ನಲ್ಲಿ ನಿನ್ನೆ ತಡರಾತ್ರಿ ವೇಳೆ...
ಚಿಕ್ಕೋಡಿ ದಿಗಂಬರ ಜೈನ ಮುನಿಯ ಹತ್ಯೆಯನ್ನು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಖಂಡಿಸಿ, ಹತ್ಯೆ ಮಾಡಿರುವವರ ವಿರುದ್ಧ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಸರಕಾರವನ್ನು ಆಗ್ರಹಿಸಿದ್ದಾರೆ.
ಜೈನ ಮುನಿಗಳು ತ್ಯಾಗಮಯಿಗಳು. ಸರ್ವಸ್ವವನ್ನು ತ್ಯಾಗ ಮಾಡಿ...
1914ರಲ್ಲಿ ಸ್ಥಾಪನೆಯಾದ ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ಹಿಂದಿನ ದಕ್ಷಿಣ ಕನ್ನಡದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅಮೋಘ ಸೇವೆಯನ್ನು ನೀಡಿದೆ. ಸಿಎಎಸ್‍ಕೆ ಅನೇಕ ಪರಿಣಾಮಕಾರಿ ದತ್ತಿ ಮತ್ತು ಸಮುದಾಯ ಸೇವಾ...
ಸುರತ್ಕಲ್‍ನಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯ ವಲಯ ಕಚೇರಿ ಸೋರುತ್ತಿದೆ. ಕಚೇರಿಯ ಗೋಡೆಗಳು ಬಿರುಸುರಕು ಬಿಟ್ಟಿದೆ. ಈ ರೀತಿ ಮಳೆ ನೀರು ಸೋರುತ್ತಿದ್ದರೆ ಕಚೇರಿಯಲ್ಲಿ ಕುಳಿತುಕೊಳ್ಳಲು ಕಷ್ಟಕರ ಪರಿಸ್ಥಿತಿ ನಿರ್ಮಾಣವಾದಂತಾಗಿದೆ.
ಕಳೆದ ವರ್ಷ ಈ ಮಂಗಳೂರು...
ಮಂಜೇಶ್ವರದ ವರ್ಕಾಡಿ ಕುಂಡಡ್ಕ ಎಂಬಲ್ಲಿ ರಬ್ಬರ್ ತೋಟದಲ್ಲಿ ಕೆಲಸಕ್ಕಿದ್ದ ತನಿಯ ಎಂಬ ವ್ಯಕ್ತಿ ದಿಢೀರ್ ಅಸೌಖ್ಯಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮಜೀರ್ ಪಳ್ಳ ಟೌನ್ ಸೋಶಿಯಲ್ ವರ್ಕ್ ತಂಡದ ಅಧ್ಯಕ್ಷ ಮುಸ್ತಫಾ...
ಬೈಂದೂರು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದ ಪರಿಣಾಮವಾಗಿ ಕೆಲವೆಡೆ ಅಪಾರ ಹಾನಿ ಸಂಭವಿಸಿದೆ. ಬೈಂದೂರಿನ ಕೆಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಕೃಷಿಗೂ ಹಾನಿ ಸಂಭವಿಸಿದೆ. ಇಂದು ಶಾಸಕ ಗುರುರಾಜ್ ಗಂಟಿಹೊಳೆ ಅವರು ಭೇಟಿ...