ಬೆಳ್ಮಣ್: ಬಸ್ಸು ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒರ್ವ ಸ್ಥಳದಲ್ಲೇ ಮೃಪಟ್ಟು ಇಬ್ಬರ ಗಂಭೀರ ಗಾಯಗೊಂಡ ಘಟನೆ ಕಾರ್ಕಳದ ಮಂಜರಪಲ್ಕೆ ಎಂಬಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಂಜರ್ಪಲ್ಕೆ ಎಂಬಲ್ಲಿ...
370ನೇ ವಿಧಿಯ ವಿಶೇಷ ಅಧಿಕಾರವನ್ನು ಜಮ್ಮು ಮತ್ತು ಕಾಶ್ಮೀರದಿಂದ ಕಿತ್ತುಕೊಂಡು 4 ವರುಷವಾದ ಬಳಿಕ ಇಂದು ಸುಪ್ರೀಂ ಕೋರ್ಟು ನೀಡುವ ತೀರ್ಪಿನತ್ತ ಎಲ್ಲರ ಕಣ್ಣೋಟವಿತ್ತು. ವಿಭಜನೆಯನ್ನು ಮಾನ್ಯ ಮಾಡಿ ಸುಪ್ರೀ ಕೋರ್ಟು ಒಟ್ಟಾರೆ...
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.10ರಿಂದ 24ರ ವರೆಗೆ ಚಂಪಾಷಷ್ಠಿ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಶ್ರೀ ದೇವಳದಲ್ಲಿ ಮೂಲಮೃತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಮೋಹನ್ ರಾಮ್ ಎಸ್...
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕಿನ ಕಡಬ ವಲಯದಲ್ಲಿ ಶಾರೀರಿಕ ಅಸಕ್ತರಿಗೆ ಸಲಕರಣೆ ವಿತರಣೆ ಹಾಗೂ ಮಾರಣಾಂತಿಕ ಕಾಯಿಲೆಯಿಂದ ಬಲಳುತ್ತಿರುವ ಕುಟುಂಬಕ್ಕೆ ಸಹಾಯಧನ ವಿತರಣೆ ಮಾಡಲಾಯಿತು. ಕಡಬ ವಲಯದ ಕಡಬ ಜನನಿ...
ನವಮಂಗಳೂರು ಬಂದರಿಗೆ ಐಷಾರಾಮಿ ಸೆವೆನ್ ಸೀಸ್ ನ್ಯಾವಿಗೇಟರ್ ಪ್ರವಾಸಿ ಹಡಗು ಆಗಮಿಸುವುದರೊಂದಿಗೆ ಈ ಬಾರಿಯ ಕ್ರೋಸ್ ಸೀಸನ್ ಅರಂಭಗೊಂಡಿತು. ನಾರ್ವೆಯ ಒಡೆತನದ, ಬಹಾಮಾಸ್ ಧ್ವಜ ಹೊಂದಿದ್ದು 500 ಪ್ರಯಾಣಿಕರು ಮತ್ತು 350 ಸಿಬಂದಿಯನ್ನು...
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿಯ ವಿಶ್ವನಾಥ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಅಶೋಕ್‍ರನ್ನು ಬಕೆಟ್ ಹಿಡಿದುಕೊಂಡೇ ರಾಜಕೀಯ ಮಾಡುವವರು ಎಂದು ಟೀಕಿಸಿರುವುದು ಬಿಜೆಪಿಯ ಬಕೆಟ್ ರಾಜಕೀಯವನ್ನು ಬಹಿರಂಗಗೊಳಿಸಿದೆ...
ಶನಿವಾರ dec 9 ;- ಇಡಿ- ಜಾರಿ ನಿರ್ದೇಶನಾಲಯದವರು ಒಡಿಶಾ ಮೂಲದ ಡಿಸ್ಟಿಲರಿ ಅವ್ಯವಹಾರಕ್ಕೆ ಸಂಬಂಧಿಸಿದ ಒಡಿಶಾ, ಜಾರ್ಖಂಡ್ ಪಶ್ಚಿಮ ಬಂಗಾಳದ ಮೂರು ಡಿಸ್ಟಿಲರಿಗೆ ದಾಳಿ ಮಾಡಿ 290 ಕೋಟಿ ರೂಪಾಯಿ...
ವಾರದ ಹಿಂದೆ ಓಡಿ ಹೋಗಿದ್ದ, ಆಮೇಲೆ ಮದುವೆಯ ಸುದ್ದಿಯನ್ನು ಹಂಚಿಕೊಂಡ ಆಯಿಷಾ ಮತ್ತು ಅಕ್ಷತಾ ದಂಪತಿ ಇಂದು ಸುರತ್ಕಲ್ ಪೋಲೀಸು ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದರು. ಆಯಿಷಾಳ ಹೆತ್ತವರು ಆಕೆ ಡಿಸೆಂಬರ್ 1ರಿಂದ...
ತೆಲಂಗಾಣ ರಾಜ್ಯ ವಿಧಾನ ಸಭೆಗೆ ಹೊಸದಾಗಿ ಆಯ್ಕೆಯಾಗಿರುವ ಶಾಸಕರ ಪ್ರಮಾಣವಚನ ಸ್ವೀಕಾರವನ್ನು ಡಿಸೆಂಬರ್ 9ರ ಶನಿವಾರ ಇಟ್ಟುಕೊಳ್ಳಲಾಗಿದ್ದು, ಅಕ್ಬರುದ್ದಿನ್ ಒವೈಸಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿದೆ. ಇದನ್ನು ವಿರೋಧಿಸಿ ಬಿಜೆಪಿಯ ಶಾಸಕರು...
ಎನ್‍ಐಎ- ರಾಷ್ಟ್ರೀಯ ತನಿಖಾ ಏಜೆನ್ಸಿಯವರು ಐಎಸ್‍ಐಎಸ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಕಡೆ ದಾಳಿ ನಡೆಸಿ, ಹಲವರನ್ನು ಪ್ರಶ್ನಿಸಿ, 13 ಜನರನ್ನು ಡಿಸೆಂಬರ್ 9ರ ಶನಿವಾರ ಬೆಳಿಗ್ಗೆ ಬಂಧಿಸಿದ್ದಾರೆ.ಪೂನಾದ...