ಮಂಗಳೂರು, :- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ವ್ಯಾಪಕ ಮಳೆಯಾಗುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ...
ಉಳ್ಳಾಲ: ಬಾಡಿಗೆ ಮನೆಯಲ್ಲಿ ತಾಯಿ ಮತ್ತು ಅಣ್ಣನೊಂದಿಗೆ ವಾಸವಿದ್ದ ಯುವತಿಯೋರ್ವಳು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ.
ಪ್ರೀತಿಕಾ ಪೂಜಾರಿ(21)ಆತ್ಮ ಹತ್ಯೆಗೈದ ಯುವತಿ. ಪ್ರೀತಿಕ ತನ್ನ ತಾಯಿ...
ಶಾಲೆಗಳಲ್ಲಿ ನಡೆಯುವ ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿರುವ ಶಿಕ್ಷಣ ಇಲಾಖೆಯ ವಿರುದ್ಧ ಶಾಸಕ ಸುನೀಲ್ ಕುಮಾರ್ ಗರಂ ಆಗಿದ್ದಾರೆ. ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದ ಶಾಸಕರು, ಶಿಕ್ಷಣ ಇಲಾಖೆಯು...
ಉಳ್ಳಾಲ: ಭಾರೀ ಮಳೆಗೆ ತಲಪಾಡಿ ಖಾಸಗಿ ಶಿಕ್ಷಣ ಸಂಸ್ಥೆಯ ಬೃಹತ್ ಮೇಲ್ಛಾವಣಿ ಕುಸಿದುಬಿದ್ದು, ಹಲವು ವಾಹನಗಳು ಜಖಂ ಆಗಿವೆ. ರಜೆಯಿದ್ದ ಹಿನ್ನೆಲೆ ವಿದ್ಯಾರ್ಥಿಗಳಿಲ್ಲದೆ ಯಾವುದೇ ದುರಂತ ಸಂಭವಿಸಿಲ್ಲ.
ದೇವಿನಗರದ ಖಾಸಗಿ ಕ್ಯಾಂಪಸ್ ಒಳಗಿನ ಆರು...
ಮಣಿಪುರ ರಾಜ್ಯದಲ್ಲಿ ಕಳೆದ ಎರಡು ತಿಂಗಳಿನಿಂದ ಗಲಭೆ ನಡೆಯುತ್ತಿದ್ದು, 100 ಕ್ಕೂ ಮಿಕ್ಕಿದ ಜನ ಸಾವನ್ನಪ್ಪಿದ್ದು, ಗಲಭೆಯನ್ನು ತಡೆಯುವಲ್ಲಿ ಕೇಂದ್ರ ಮತ್ತು ಅಲ್ಲಿನ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಪುತ್ತೂರು ಕ್ರಿಶ್ಚಿಯನ್...
ಪುತ್ತೂರು: ಕರಾವಳಿಯಾದ್ಯಂತ ಭಾರೀ ಮಳೆಯಾಗಿದ್ದು, ಪುತ್ತೂರಿನಲ್ಲಿ ಸುರಿದ ಮಳೆಗೆ ಚೆಳ್ಯಡ್ಕ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಪುತ್ತೂರು- ಪಾಣಾಜೆ- ಪೆರ್ಲ ಸಂಪರ್ಕಿಸುವ ರಸ್ತೆ ಚೆಳ್ಯಡ್ಕ ಎಂಬಲ್ಲಿ ಈ ಸೇತುವೆಯಿದ್ದು, ಮಳೆಗಾಲ ಸಂದರ್ಭದಲ್ಲಿ ಹೆಚ್ಚಿನ ಸಮಯ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಅರೆಂಜ್ ಅಲೆರ್ಟ್ ಘೋಷಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ಸ್ಥಳಾಂತರ ನಡೆಸಲು ಅಗ್ನಿಶಾಮಕ ದಳ ಸಿದ್ದವಾಗಿದೆ. ಉಡುಪಿಯ 9 ಪ್ರದೇಶಗಳಿಗೆ ಈಗಾಗಲೇ ಬೋಟ್ ವ್ಯವಸ್ಥೆ ಮಾಡಲಾಗಿದೆ. ಉಡುಪಿ ನಗರದ ತಗ್ಗು...
ಮಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಸೋಮೇಶ್ವರ ಪಿಲಾರು ಬಳಿಯ ನಿವಾಸಿ ಸುರೇಶ್ ಗಟ್ಟಿ (52) ಕುಟುಂಬಸ್ಥರಿಗೆ ಪ್ರಾಕೃತಿಕ ವಿಕೋಪದಡಿ ರೂ.5 ಲಕ್ಷ ಪರಿಹಾರವನ್ನು ಕಂದಾಯ ಇಲಾಖೆಯು ನೀಡಿದೆ.
ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರಭಾಕರ್...
ಸಣ್ಣ ನೀರಾವರಿ ಇಲಾಖೆಯ 33ಲಕ್ಷ ರೂಪಾಯಿ ವೆಚ್ಚದ ಹೊಳೆದಂಡೆ ನಿರ್ಮಾಣ ಕಾಮಗಾರಿ ಅವೈಜ್ಞಾನಿಕವಾದ ಫಲವಾಗಿ ಕುಸಿದಿದ್ದು, ಜನರ ತೆರಿಗೆಯ ಹಣ ಗುತ್ತಿಗೆದಾರನ ನಿರ್ಲಕ್ಷ್ಯದಿಂದಾಗಿ ನೀರು ಪಾಲಾಗಿದೆ.
ಪಡುಬಿದ್ರಿ ಗ್ರಾ.ಪಂ. ವ್ಯಾಪ್ತಿಯ ಪಾದೆಬೆಟ್ಟು ವಿಷ್ಣುಮೂರ್ತಿ ದೇವಳದ...
ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ನೀರು ಹರಿದು ಹೋಗುವ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ. ಪಡುಬಿದ್ರಿಯ ಕೆಳಗಿನ ಪೇಟೆ ರಸ್ತೆ ಕೆರೆಯ ರೂಪತಾಳಿದೆ. ಪಡುಬಿದ್ರಿಯ ಮಹಾಲಿಂಗೇಶ್ವರ ಮಹಾಗಣಪತಿ ಗ್ರಾಮ ದೇಗುಲದ ಅಂಗಣದ ಒಳಗೂ...