Yearly Archives: 2023

ಯುವವಾಹಿನಿ ಪುತ್ತೂರು ಘಟಕ : ಜುಲೈ 9ರಂದು ಬಿಲ್ಲವ ವಧು-ವರಾನ್ವೇಷಣೆ ಕಾರ್ಯಕ್ರಮ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇವರ ಆಶ್ರಯದಲ್ಲಿ ಬಿಲ್ಲವ ವಧು-ವರಾನ್ವೇಷಣೆ ಕಾರ್ಯಕ್ರಮವು ಜುಲೈ 9ರಂದು ಪುತ್ತೂರು ಬಪ್ಪಳಿಗೆಯ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜುಲೈ 9ರ...

ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅಬ್ಬರ : ಜನ ಜೀವನ ಅಸ್ತವ್ಯಸ್ತ

ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ. ನಗರದಲ್ಲಿ ಕಲ್ಸಂಕ, ಬೈಲಕೆರೆ, ಬನ್ನಂಜೆ ಗರಡಿ ರಸ್ತೆ, ಕುಂಜಿಬೆಟ್ಟು ಭಾಗದಲ್ಲಿ ನೆರೆ ಸೃಷ್ಟಿಯಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅಪಾಯದಲ್ಲಿ ಸಿಲುಕಿದ್ದ 15ಕ್ಕೂ...

ಹೆಜಮಾಡಿಯಲ್ಲಿ ಕ್ಯಾಂಟೀನ್‍ನ ಕೆಲಸಗಾರನಿಗೆ ಐವರ ತಂಡದಿಂದ ಥಳಿತ

ಬಿಲ್ ವಿಚಾರದಲ್ಲಿ ಹೆಜಮಾಡಿ ಟೋಲ್ ಬಳಿಯ ಹೈವೇ ಕ್ಯಾಂಟೀನ್‍ನಲ್ಲಿ ಕಾರ್ಮಿಕರೊರ್ವರಿಗೆ ಹಿಗ್ಗಾಮುಗ್ಗ ಥಳಿಸಿದ ಅಮಾನವೀಯ ಘಟನೆ ನಡೆದಿದೆ. ಥಳಿಸಿದ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಕಳೆದ ಮೂರು ವರ್ಷಗಳಿಂದ ಇದೇ ಕ್ಯಾಂಟೀನ್ ನಲ್ಲಿ ದುಡಿಯುತ್ತಿದ್ದ...

ದ. ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ: ಜಿಲ್ಲಾಧಿಕಾರಿಗಳಿಂದ ನಗರ ಪ್ರದಕ್ಷಿಣೆ

ಮಂಗಳೂರು, :- ನಗರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಜು. 5ರ ಬುಧವಾರ ನಗರ ಪ್ರದಕ್ಷಿಣೆ ಕೈಗೊಂಡಿದ್ದರು.ನಗರದ ಪಂಪ್ವೆಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತೂರು,...

ಮೃತರ ಕುಟುಂಬಕ್ಕೆ ಪರಿಹಾರ – ಜಿಲ್ಲಾಡಳಿತದಿಂದ ಅಗತ್ಯ ಕ್ರಮ : ಡಿಸಿ

*ಮಂಗಳೂರು, :- ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಸುರತ್ಕಲ್‌ ಹೋಬಳಿ ಕುಳಾಯಿ ಗ್ರಾಮದ ಸಂತೋಷ್ (34 ವರ್ಷ) ಜು.5ರ ಬುಧವಾರ ಬೆಳಿಗ್ಗೆ ಬೈಕಂಪಾಡಿಯಲ್ಲಿರುವ ಸೋಲಾರ್ ಕಂಪೆನಿಗೆ ಮನೆಯಿಂದ ಕೆಲಸಕ್ಕೆ ತೆರಳುವಾಗ ಮರ...

ದ. ಕ : ಜುಲೈ 6 ನಾಳೆ ಶಾಲಾ ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.6ರ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ...

ಸೋಲಿನಿಂದ ಎದೆಗುಂದದಿರಿ… ನಾನಿರುವೆ ಸದಾ ನಿಮ್ಮೊಂದಿಗೆ.. : ಕಾರ್ಯಕರ್ತರಿಗೆ ಸೊರಕೆ ಅಭಯ

 ಸೋಲು- ಗೆಲುವು ಎಲ್ಲಾ ರಂಗಗಳಲ್ಲಿಯೂ ಸಹಜ, ಸೋತಾಗ ಕುಗ್ಗದೆ, ಗೆದ್ದಾಗ ಹಿಗ್ಗದೆ ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮೂಲಕ, ಸೋಲಿನ ಪರಾಮರ್ಶೆ ನಡೆಸಿ ಎಲ್ಲಿ ಎಡವಿದ್ದೇವೆಯೋ ಅಲ್ಲಿ ಎಚ್ಚೆತ್ತು ಕ್ರೀಡಾಸ್ಪೂರ್ತಿಯೊಂದಿಗೆ ಇನ್ನಷ್ಟು ಬಲಿಷ್ಠವಾಗಿ ಸಂಘಟನಾತ್ಮಕ...

ಪಿಲಾರು, ಮಳೆ ನೀರಿಗೆ ಬಿದ್ದುಉಸಿರುಗಟ್ಟಿ ಸಾವು : ಮೃತರ ಮನೆಮಂದಿಗೆ ರೂ.5 ಲಕ್ಷ ಪರಿಹಾರ

ಉಳ್ಳಾಲ: ಮಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಸೋಮೇಶ್ವರ ಪಿಲಾರು ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ (52) ಕುಟುಂಬಸ್ಥರಿಗೆ ಪ್ರಾಕೃತಿಕ ವಿಕೋಪದಡಿ ರೂ.5 ಲಕ್ಷ ಪರಿಹಾರವನ್ನು ಕಂದಾಯ ಇಲಾಖೆಯು ಖಜಾನೆ 2...

ಪಡುಬಿದ್ರಿ ಕಡಲು ಕೊರೆತ ಪ್ರದೇಶಕ್ಕೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಭೇಟಿ

ಮಾಜಿ ಸಚಿವರು ಹಾಗೂ ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ ಸನ್ಮಾನ್ಯ ವಿನಯ್ ಕುಮಾರ್ ಸೊರಕೆ ಯವರು, ಇಂದು ಕಡಲ್ಕೊರೆತದಿಂದ ತೀವ್ರ ಹಾನಿಗೊಳಗಾಗಿ, ಅಪಾಯದ ಅಂಚಿಗೆ ತಲುಪಿರುವ ಕಾಡಿಪಟ್ನ - ಪಡುಬಿದ್ರಿ ಬೀಚ್ ಗೆ ಭೇಟಿ ನೀಡಿ...

ಎಸ್.ಡಿ.ಎಂಕಾಲೇಜಿನಲ್ಲಿ ವಾರ್ಷಿಕೋತ್ಸವ

ಉಜಿರೆ, ಜುಲೈ 1: ಪದವಿ ಮತ್ತು ಸ್ನಾತಕೊತ್ತರ ಶಿಕ್ಷಣ ಪಡೆಯುವ ಹಂತಗಳಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಗೊಂಡು ಉನ್ನತ ಹುದ್ದೆಗಳನ್ನು ಪಡೆಯುವ ಮಹತ್ವಾಕಾಂಕ್ಷೆಯೊಂದಿಗೆ ವಿದ್ಯಾರ್ಥಿಗಳು ಮುನ್ನಡೆಯಬೇಕುಎಂದು ಬೆಂಗಳೂರಿನ ವಾಣ ಜ್ಯತೆರಿಗೆಇಲಾಖೆಯ ಸಹಾಯಕಆಯಕ್ತರಾದ ಸೌಮ್ಯ ಬಾಪಟ್‍ಅಭಿಪ್ರಾಯಪಟ್ಟರು. ಉಜಿರೆಯ...

Most Read