Yearly Archives: 2023

ಡಿ.ರತ್ನವರ್ಮ ಹೆಗ್ಗಡೆ ಸ್ಮರಣಾರ್ಥ ಕನ್ನಡ ಚರ್ಚಾಸ್ಪರ್ಧೆ

ಉಜಿರೆ: ದೂರದೃಷ್ಟಿಯೊಂದಿಗಿನ ವಿಶಾಲ ಮನಸ್ಥಿತಿ ಮಹತ್ತರ ಕಾರ್ಯಗಳಿಗೆ ಪ್ರೇರಣೆಯಾಗುತ್ತದೆ ಎಂದು ಮೂಡಬಿದಿರೆಯ ಎಕ್ಸಲೆಂಟ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ನಿರ್ದೇಶಕ ಡಾ. ಬಿ. ಪಿ. ಸಂಪತ್ ಕುಮಾರ್ ಹೇಳಿದರು. ಎಸ್.ಡಿ.ಎಂ. ಪದವಿ ಕಾಲೇಜಿನ ಸಮ್ಯಕ್‍ದರ್ಶನ ಸಭಾಂಗಣದಲ್ಲಿ...

ಉಡುಪಿಯಲ್ಲಿ ಬಿಡುವಿಲ್ಲದ ಮುಂಗಾರಿನ ಜೋರು

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಕಳೆದ 24 ಗಂಟೆಯಲ್ಲಿ 121 ಮಿಲಿಮೀಟರ್ ಮಳೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಸರಾಸರಿ ಮಳೆಯ ವಿವರದ ಪ್ರಕಾರ ಉಡುಪಿ ನಗರದಲ್ಲಿ 131 ಮಿ.ಮೀ.,...

ಭಾರೀ ಮಳೆಯಿಂದ ಉಡುಪಿಯ ತಗ್ಗು ಪ್ರದೇಶಗಳು ಜಲಾವೃತ

ಉಡುಪಿ: ಎರಡು ‌ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಉಡುಪಿಯ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಉಡುಪಿ ನಗರದ ಮೂಡನಿಡುಂಬೂರು ಬ್ರಹ್ಮ ಬೈದರ್ಕಳ ಗರಡಿ ಮತ್ತು ಬನ್ನಂಜೆ ಶಿರಿಬೀಡು ವಾರ್ಡ್‌ನಲ್ಲಿವ...

ರಾಜ್ಯದ ಪತ್ರಕರ್ತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಡೆಯಲಿದೆ ಪುರಸ್ಕಾರ

ಉಡುಪಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಜತ ಮಹೋತ್ಸವ ಸಮಿತಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ರಾಜ್ಯದ ಪತ್ರಕರ್ತರ ಪ್ರತಿಭಾವಂತ...

ಉಳ್ಳಾಲ : ಕೃತಕ ನೆರೆ ದಾಟಿ 40 ಮನೆಗಳಿಗೆ ವಿದ್ಯುತ್ ಪೂರೈಸಿದ ಮೆಸ್ಕಾಂ ಸಿಬ್ಬಂದಿ

ಉಳ್ಳಾಲ: ಕರ್ತವ್ಯವಾದರೂ ನಿಭಾಯಿಸಲು ಛಲ ಬೇಕು. ಮಳೆಗಾಲದ ಸಂದರ್ಭ ಮೆಸ್ಕಾಂ ಪವರ್ಮೆನ್‍ಗಳು ಜನರ ಬಾಯಿಂದ ಕೇಳುವುದೇ ಜಾಸ್ತಿ. ಆದರೆ ಮೆಸ್ಕಾಂನ ಉಳ್ಳಾಲ-2 ಘಟಕದ ಪವರ್ಮೆನ್ ವಸಂತ್ ಹಾಗೂ ಸುರೇಶ್ ಗದ್ದೆಯೊಂದರಲ್ಲಿ ಕೃತಕ ನೆರೆಯಾಗಿದ್ದರೂ...

ಬಿಕರ್ನಕಟ್ಟೆ : ಗಾಳಿ ಮಳೆಗೆ ಬೃಹತ್ ಹೋರ್ಡಿಂಗ್ಸ್ ಬಿದ್ದು ವಾಹನ ಜಖಂ

ಮಂಗಳೂರಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಕೆಲವೆಡೆ ಮಳೆಯಿಂದಾಗಿ ಹಾನಿ ಸಂಭವಿಸುತ್ತಿದೆ. ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ಕಟ್ಟಡದ ಮೇಲಿದ್ದ ಜಾಹೀರಾತು ಹೋರ್ಡಿಂಗ್ ಬಿದ್ದು 12ಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿರುವ ಘಟನೆ ನಡೆದಿದೆ. ಬಿಕರ್ನಕಟ್ಟೆಯಲ್ಲಿನ ಕಟ್ಟಡದಲ್ಲಿದ್ದ ಜಾಹೀರಾತು ಹೋರ್ಡಿಂಗ್...

ಉಳ್ಳಾಲ,ಉಚ್ಚಿಲದಲ್ಲಿ ತೀವ್ರಗೊಂಡ ಕಡಲ್ಕೊರೆತ – ಚರ್ಮುರಿ ಅಂಗಡಿ, ಮರಗಳು ಸಮುದ್ರಪಾಲು

ಉಳ್ಳಾಲ ಹಾಗೂ ಉಚ್ಚಿಲ ಭಾಗದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಉಳ್ಳಾಲ ಬೀಚ್ ಬಳಿ ಹಾಕಲಾಗಿದ್ದ ಚರ್ಮುರಿ ಅಂಗಡಿಗಳು ಸಮುದ್ರಪಾಲಾಗಿದೆ. ಉಚ್ಚಿಲ ಭಾಗದಲ್ಲಿ ಸಮುದ್ರ ತೀರದ ಮನೆಗಳಿಗೆ ಅಪ್ಪಳಿಸಿ, ಹಲವು ಮರಗಳು ಸಮುದ್ರಪಾಲಾಗಿವೆ. ಸಮುದ್ರತೀರದಲ್ಲಿ 80...

ಗುರುಪುರ : ಗ್ರಾಮ ಸಭೆ ನಡೆಸದಂತೆ ಗ್ರಾಮಸ್ಥರಿಂದ ಪ್ರತಿಭಟನೆ

ಕಳೆದು ಮೂರು ವರ್ಷಗಳ ಹಿಂದೆ ಗುರುಪುರ ಬಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿದು ಮನೆ ಕಳೆದುಕೊಂಡಿದ್ದ ಗ್ರಾಮಸ್ಥರು ಇಂದು ಗುರುಪುರ ಗ್ರಾಮಸಭೆ ನಡೆಸದಂತೆ ಪ್ರತಿಭಟನೆ ನಡೆಸಿದ್ದಾರೆ. ಗುಡ್ಡ ಕುಸಿತದಿಂದ 11 ಕುಟುಂಬಗಳು ಮನೆ ಕಳೆದುಕೊಂಡಿದ್ದಾರೆ. ಪರಿಹಾರ...

ಪೂಜ್ಯ ಶ್ರೀ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಂಸ್ಥಾಪಕ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಯು ಜುಲೈ 5ರಂದು ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ...

ಜು.6: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ರಾಜ್ಯಮಟ್ಟದ ವಿಚಾರ ಸಂಕಿರಣ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹಯೋಗದಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ರಾಜ್ಯಮಟ್ಟದ ವಿಚಾರ ಸಂಕಿರಣವು ಜು.6ರಂದು ಉಜಿರೆ ಎಸ್.ಡಿ.ಎಂ....

Most Read