Yearly Archives: 2023

ಆಂಬ್ಯುಲೆನ್ಸ್ ಢಿಕ್ಕಿ : ಪಾದಚಾರಿ ಮೃತ್ಯು

ಉಳ್ಳಾಲ: ಆಂಬ್ಯುಲೆನ್ಸ್ ಢಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿದ ಘಟನೆ ತಲಪಾಡಿ ಮರೋಳಿ ಬಾರ್ ಎದುರುಗಡೆ ಸಂಭವಿಸಿದೆ. ಕಾಸರಗೋಡು ಮಂಗಲ್ಪಾಡಿ ಹೇರೂರು ನಿವಾಸಿ ಫ್ರಾನ್ಸಿಸ್ ಡಿಸೋಜ (62) ಮೃತರು. ಮನೆಯಿಂದ ತಲಪಾಡಿಗೆ ಬಂದಿದ್ದ...

ಕಾರ್ಕಳದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರ ಸಮ್ಮೇಳನ

ಕಾರ್ಕಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ವತಿಯಿಂದ ನಗರ ಸಮ್ಮೇಳನ ಜುಲೈ 2 ರಂದು ಕಾರ್ಕಳದ ವೇಣುಗೋಪಾಲ ಕೃಷ್ಣ ದೇವಸ್ಥಾನ ಕಾಬೆಟ್ಟುನಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಮಾತನಾಡಿದ...

ಎಸ್.ಡಿ.ಎಂ ಕಾಲೇಜಿನ ಸಾಧಕರಿಗೆ ಸನ್ಮಾನದ ಗರಿ

ಎಸ್.ಡಿ.ಎಮ್ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ನಿವೃತ್ತ ಸಿಬ್ಬಂದಿ ಸಾಧಕ ಭೋಧಕರು ಮತ್ತು ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು, ಧರ್ಮಸ್ಥಳದ ಧರ್ಮಧಿಕಾರಿಗಳೂ ಆದ ಡಾ. ಡಿ. ವೀರೆಂದ್ರ ಹೆಗಡೆ ಸನ್ಮಾನಿಸಿದರು. ಇತ್ತೀಚೆಗೆ ನಿವೃತ್ತರಾದ ವಿಶ್ರಾಂತ...

ಕಡಬ : ಶಾಸಕಿ ಭಾಗೀರಥಿ ಮುರುಳ್ಯ ಅವರ ನೂತನ ಕಚೇರಿ ಉದ್ಘಾಟನೆ

ಸುಳ್ಯ ತಾಲೂಕಿನ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬದ ನೂತನ ಕಛೇರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಡಬ ಮಿನಿ ವಿಧಾನ ಸೌಧದಲ್ಲಿ ನೂತನ ಕಚೇರಿ ಉದ್ಘಾಟಿಸಲಾಯಿತು. ಬೆಳಿಗ್ಗೆ ಗಣಹೋಮ ಪೂಜೆ ನಡೆಸಿದ ಬಳಿಕ ಉದ್ಘಾಟನೆ...

ಫಸಲ್ ಭಿಮಾ, ಬೆಳೆ ವಿಮಾ ಯೋಜನೆಯ ಕುರಿತು ಪುತ್ತೂರು ಶಾಸಕರಿಂದ ಜನತೆಗೆ ತಪ್ಪು ಮಾಹಿತಿ : ಸಂಜೀವ ಮಠಂದೂರು ಆರೋಪ

ಪುತ್ತೂರು: ಪುತ್ತೂರು ಶಾಸಕರು ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಕುರಿತು ಮಾಹಿತಿ ಇಲ್ಲದೆ ಕೃಷಿಕರು ಹಾಗೂ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿ ರೈತರನ್ನು ಗೊಂದಲದಲ್ಲಿ...

ಮಂಗಳೂರು : ಮಣಿಪುರದಲ್ಲಿ ಕ್ರೈಸ್ತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಮಣಿಪುರ ರಾಜ್ಯದಲ್ಲಿ ಸುಮಾರು ಎರಡು ತಿಂಗಳುಗಳಿಂದ ಅಲ್ಲಿನ ಕ್ರೈಸ್ತ ಸಮುದಾಯದವರ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಹಾಗೂ ಶಾಂತಿ ಮರು ಸ್ಥಾಪಿಸಿ ನೊಂದವರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ಸೀರೋ ಮಲಬಾರ್...

ಮಂಜೇಶ್ವರ : ನೀರಿನ ಕೊಳಕ್ಕೆ ಬಿದ್ದು ಯುವಕರಿಬ್ಬರು ಮೃತ್ಯು

ಪೆರ್ನಾಳ್ ಹಬ್ಬ ಆಚರಿಸಲೆಂದು ಸಂಬಂಧಿಕರ ಮನೆಗೆ ಬಂದಿದ್ದ ಯುವಕರಿಬ್ಬರು ಮಸೀದಿಯ ಸಮೀಪದ ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೊಗ್ರಾಲ್ ಕೊಪ್ಪಳದಲ್ಲಿ ಶನಿವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಮಂಜೇಶ್ವರ ಮಜಿಬೈಲ್ ನಿವಾಸಿ ಖಾದರ್ -...

ಮಂಗಳೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಪತ್ರಿಕಾ ದಿನಾಚರಣೆ

ಮಂಗಳೂರು : ಕನ್ನಡ ಪ್ರಪ್ರಥಮ ಪತ್ರಿಕೆ ಮಂಗಳೂರು ಸಮಾಚಾರದ ನೆನಪಿನಲ್ಲಿ ನಡೆಯುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಈ ಪತ್ರಿಕೆ ಹಾಗೂ ಅದರ ಸಂಪಾದಕ ಡಾ.ಹೆರ್ಮನ್ ಮ್ಯೋಗ್ಲಿಂಗ್ ಅವರ ಚರಿತ್ರೆಯನ್ನು ಜನತೆಯ ಮುಂದಿಡುವ ಕೆಲಸ...

ಸಾಧನೆಯ ಹೆಜ್ಜೆಗಳಿಂದ ಶೈಕ್ಷಣ ಕ ಪರಂಪರೆಗೆ ಅರ್ಥವಂತಿಕೆ: ಡಾ.ವೀರೇಂದ್ರ ಹೆಗ್ಗಡೆ

ಉಜಿರೆ,ಜುಲೈ 1: ಶಿಸ್ತು, ಸಂಯಮ ಮತ್ತು ಜ್ಞಾನವನ್ನು ರೂಢಿಸಿಕೊಳ್ಳುವ ನಿಟ್ಟಿನಲ್ಲಿ ಜಗತ್ತಿನ ಉಳಿದ ದೇಶಗಳಿಗಿಂತ ಭಾರತದ ವಿದ್ಯಾರ್ಥಿಗಳು ಅಗ್ರಮಾನ್ಯತೆಯನ್ನು ಪಡೆದವರು. ಇಂಥ ವಿಶೇಷ ಶೈಕ್ಷಣ ಕ ಪರಂಪರೆಯ ಅರ್ಥವಂತಿಕೆ ಹೆಚ್ಚಿಸುವ ರೀತಿಯಲ್ಲಿ ವಿದ್ಯಾರ್ಥಿಗಳು...

ದೇರಳಕಟ್ಟೆ : ದೇಶದ ಮೊದಲ ಕೇಶ ವಿನ್ಯಾಸ ಕಾಲೇಜು – “ಶಿವಾಸ್” ಆಗಸ್ಟ್ ನಲ್ಲಿ ಕಾರ್ಯಾರಂಭ

ಮಂಗಳೂರು ವಿಶ್ವವಿದ್ಯಾನಿಲಯದಿಂದ ಅಂಗೀಕೃತವಾದ ದೇಶದ ಮೊತ್ತ ಮೊದಲ ಕೇಶ ವಿನ್ಯಾಸ ಕಾಲೇಜು ಆಗಸ್ಟ್ ನಲ್ಲಿ ಮಂಗಳೂರಿನ ದೇರಳಕಟ್ಟೆಯಲ್ಲಿ ಶಿವಾ'ಸ್ ಕಾಲೇಜು ಹೆಸರಲ್ಲಿ ಕಾರ್ಯಾರಂಭಗೊಳ್ಳಲಿದೆ. ಆರು ತಿಂಗಳ ಸರ್ಟಿಫಿಕೇಟ್ ಕೋರ್ಸ್ ಮತ್ತು ಒಂದು...

Most Read