Yearly Archives: 2023

ಉಡುಪಿ : ಗೋಕಳ್ಳರಿಂದ ರಕ್ಷಿಸಲ್ಪಟ್ಟ ಗೋವುಗಳು ಗೋಶಾಲೆಗೆ

ಆದಿ ಉಡುಪಿ ಸಂತೆ ಮಾರ್ಕೆಟಿನ ಬಳಿ ಗೋವುಗಳ್ಳರಿಂದ ರಕ್ಷಿಸಲ್ಪಟ್ಟ ಮೂರು ಕರುಗಳನ್ನು ಕೊಡವೂರಿನ ನಂದಗೋಕುಲ ಗೋಶಾಲೆಗೆ ಸೇರಿಸಿದ್ದಾರೆ. ಗುರುರಾಜ್ ಅಮಿನ್ ಅವರು ಗೋವುಗಳ್ಳರಿಂದ ಮತ್ತು ಬೀದಿ ನಾಯಿಗಳಿಂದ ಕರುಗಳನ್ನು ರಕ್ಷಿಸಿ, ಮೇವು ನೀಡಿ ಸುರಕ್ಷಿತವಾಗಿಟ್ಟಿದ್ದರು....

ಕಡಬ : ಬೃಹತ್ ಗಾತ್ರದ ಕಾಡುಕೋಣದ ಮೃತದೇಹ ಪತ್ತೆ

ಬೃಹತ್ ಗಾತ್ರದ ಕಾಡುಕೋಣದ ಮೃತದೇಹವು ಕಡಬ ಸಮೀಪದ ಕೋಡಿಂಬಾಳದ ಪುಳಿಕುಕ್ಕು ಎಂಬಲ್ಲಿ ಶನಿವಾರದಂದು ಕಂಡುಬಂದಿದೆ. ಪುಳಿಕುಕ್ಕು ಸೇತುವೆಯ ಬಳಿ ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಕಾಡುಕೋಣದ ಮೃತದೇಹವು ಕಂಡುಬಂದಿದ್ದು, ಸ್ಥಳೀಯರು ವೀಡಿಯೋ ಮಾಡಿದ್ದಾರೆ. ಇದೀಗ...

ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯ ಬಿಡುವವರ ವಿರುದ್ಧ ಕ್ರಮಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಮನವಿ

ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ದಕ್ಕೆ ತರುವ, ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿಯವರು ಮಂಗಳೂರು...

ಪಡುಬಿದ್ರಿ : “ಪಿಸು ಮಾತು” ಮ್ಯೂಸಿಕ್ ವಿಡಿಯೋ ಬಿಡುಗಡೆ ಕಾರ್ಯಕ್ರಮ

ಶುಭಾ ಶೆಟ್ಟಿ ಪ್ರೋಡಕ್ಷನ್ಸ್ ಬ್ಯಾನರ್‍ನಲ್ಲಿ ತಯಾರಾದ ಉಮೇಶ್ ಶೆಟ್ಟಿ ಮತ್ತು ಧನರಾಜ್ ಶೆಟ್ಟಿ ನಿರ್ಮಾಣದ "ಪಿಸುಮಾತು" ಕನ್ನಡ ಮ್ಯೂಸಿಕ್ ವಿಡಿಯೋದ ಬಿಡುಗಡೆ ಕಾರ್ಯಕ್ರಮವು ಪಡುಬಿದ್ರಿಯ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ನಡೆಯಿತು. ಈ ವಿನೂತನ ಕಥಾ...

ಅಕ್ರಮವಾಗಿ ಡ್ರಗ್ಸ್ ಮಾರಾಟ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಚತುರ್ಮುಖ ಬಸದಿ ಬಳಿ ಅಕ್ರಮವಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸ್ರು ಬಂಧಿಸಿದ್ದಾರೆ. ಕಸಬಾ ಗ್ರಾಮದ ಸಾಲ್ಮರ ಜರಿಗುಡ್ಡೆ ನಿವಾಸಿ ಮೊಹಮ್ಮದ್ ಅಶ್ಫಾನ್(20) ಹಾಗೂ ನಲ್ಲೂರು ಪೇರಲ್ಕೆ...

ಉಡುಪಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಪೂರ್ಣ ಸಹಕಾರ-ಯಶ್ಪಾಲ್ ಸುವರ್ಣ

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ರಿ. ಉಡುಪಿ ಆಶ್ರಯದಲ್ಲಿ ವೈದ್ಯರ ದಿನಾಚರಣೆ ಪ್ರಯುಕ್ತ ಉಡುಪಿಯ ಮಲಬಾರ್ ಗೋಲ್ಡ್...

ಮಣಿಪುರ ವಿಚಾರ : ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು : ಉಡುಪಿ ಧರ್ಮಪ್ರಾಂತ್ಯ ಹಾಗೂ ಕ್ರೈಸ್ತ ಸಮುದಾಯದಿಂದ ಮನವಿ

ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ವಿಚಾರದಲ್ಲಿ ಕೇಂದ್ರ ಸರಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಡುಪಿ ಧರ್ಮಪ್ರಾಂತ್ಯ ಹಾಗೂ ಕ್ರೈಸ್ತ ಸಮುದಾಯ ಪರವಾಗಿ ಉಡುಪಿ ಜಿಲ್ಲಾಧಿಕಾರಿಗಳ...

ಉಡುಪಿ : ಕಾಲುಸಂಕದಿಂದ ಬಿದ್ದು ವ್ಯಕ್ತಿ ಮೃತ್ಯು

ವ್ಯಕ್ತಿಯೋರ್ವರು ಕಾಲುಸಂಕದಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಉಡುಪಿಯ ಮಠದಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಬಿಜೂರು ನಿವಾಸಿ ಸತೀಶ್ ಎಂದು ಗುರುತಿಸಲಾಗಿದೆ. ಇವರು ಉಡುಪಿಯ ಹೋಟೆಲ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದು, ಇಂದು...

ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು : ಸಾಧು ಸಂತರಿಂದ ಸುದ್ದಿಗೋಷ್ಟಿ

ಮತಾಂತರ ನಿಷೇಧ ಮತ್ತು ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು. ಕಾಯ್ದೆ ವಾಪಸ್ ಪಡೆದಲ್ಲಿ ಸಮಾಜದಲ್ಲಿ ಅಶಾಂತಿ ಮೂಡಬಹುದು. ಸಂತರು ಸೇರಿಕೊಂಡು ಉಪವಾಸ ಸತ್ಯಾಗ್ರಹ ಮಾಡುವುದಕ್ಕೂ ರೆಡಿ ಇದ್ದೇವೆ. ಕಾಯ್ದೆ ವಿಚಾರದಲ್ಲಿ ರಾಜ್ಯದ...

ಕೊಲ್ಲೂರು : ವ್ಯಕ್ತಿಯ ಮೇಲೆ ಚಿರತೆ ದಾಳಿ, ಗಂಭೀರ ಗಾಯ

ಚಿರತೆಯೊಂದು ವ್ಯಕ್ತಿಯೋರ್ವರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಕೊಲ್ಲೂರು ಸಮೀಪದ ನಾಗೋಡಿಯ ಕಂಚಿಕರೆ ಎಂಬಲ್ಲಿ ನಡೆದಿದೆ. ಚಿರತೆ ದಾಳಿಯಿಂದ ಗಣೇಶ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ನಿನ್ನೆ ತಡರಾತ್ರಿ ಗಣೇಶ್ ಅವರ ಮನೆಯ ಸಮೀಪವೇ...

Most Read