Yearly Archives: 2023

ಯತ್ನಾಳರಿಂದ ದೂರ ತಂತ್ರ ; ಪ್ರಧಾನಿ ಬಾಯಿ ತೆರೆಸಲು ಕೆರಳಿಸುವ ಹೇಳಿಕೆಗಳು

ಮಾಜೀ ಬಿಜಾಪುರ ಬದಲಾದ ವಿಜಯಪುರದ ಮೌಲ್ವಿ ಹಾಶ್ಮಿ ಅವರು ಪ್ರಧಾನಿ ಮೋದಿಯವರ ಜೊತೆಗೆ ಇರುವ ಫೆÇೀಟೋ ಹೊರ ಬೀಳುವುದರೊಂದಿಗೆ ಶಾಸಕ ಯತ್ನಾಳರ ಐಸಿಸ್ ಆರೋಪ ನೆಲನಡುಕ ತರುತ್ತಿದೆ. ಕೆಲವರ ಪ್ರಕಾರ ಬಿಜೆಪಿ ಶಾಸಕ...

ದಶಕದಲ್ಲಿ ದಲಿತರ ವಿರುದ್ಧ ದೌರ್ಜನ್ಯ 48%ದಷ್ಟು ಹೆಚ್ಚಳ

ಕಳೆದೊಂದು ದಶಕದಲ್ಲಿ ದಲಿತರ ಮೇಲಿನ ಅಪರಾಧಗಳು ಭಾರತದಲ್ಲಿ 48 ಶೇಕಡಾದಷ್ಟು ಹೆಚ್ಚಾಗಿರುವುದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಗ್ರಾಫ್ ಪೋಸ್ಟ್ ಮಾಡುವ ಮೂಲಕ ಬಿಜೆಪಿಯ ಸಬ್ ಕ ಸಾಥ್ ಹೇಳಿಕೆಯನ್ನು ಲೇವಡಿ ಮಾಡಿದ್ದಾರೆ.ಎನ್‍ಸಿಆರ್‍ಬಿ-...

ಮಾಸ್ಟರ್ ಚೆಫ್ ಇಂಡಿಯಾ-2023 ವಿಜೇತರಾಗಿ ಮಂಗಳೂರಿನ ಮೊಹಮ್ಮದ್ ಆಶಿಕ್

ಮಂಗಳೂರಿನ ಮೊಹಮ್ಮದ್ ಆಶಿಕ್ ಮಾಸ್ಟರ್ ಚೆಫ್ ಇಂಡಿಯಾ-2023 ವಿಜೇತರಾಗಿ ಹೊರಹೊಮ್ಮಿದರು. ನಂಬಿ ಜೆಸ್ಸಿಕಾ ಮರಕ್ ಮತ್ತು ರುಖ್ಸಾರ್ ಸಯೀದ್, ಸೂರಜ್ ಅವರೊಂದಿಗೆ ಕ್ರಮವಾಗಿ ಮೊದಲ ಮತ್ತು ಎರಡನೇ ರನ್ನರ್ ಅಪ್ ಸ್ಥಾನಗಳನ್ನು ಪಡೆದರು. ಮೊಹಮ್ಮದ್...

ಮುಸ್ಲಿಂ ಯುವತಿ ವರಿಸಿದ ಬಜರಂಗದಳ ದ ಯುವಕ

ಡಿಸೆಂಬರ್ 1ರಿಂದ ನಾಪತ್ತೆಯಾಗಿದ್ದ ಸುರತ್ಕಲ್‍ನ 19ರ ಆಯಿಶಾ ಮತ್ತು 31ರ ಬಜರಂಗ ದಳದ ಪ್ರಶಾಂತ್ ಭಂಡಾರಿ ಮದುವೆ ಆಗಿರುವುದು ಶರಣ್ ಪಂಪ್‍ವೆಲ್ ಅವರ ಶುಭಾಶಯಪೋಸ್ಟ್ ನಿಂದ ಸ್ಪಷ್ಟಗೊಂಡಿದೆ. ಆಯಿಷಾಳು ಅಕ್ಷತಾ ಆಗಿ ನಮ್ಮ ಪ್ರಶಾಂತರನ್ನು...

ಪಡುಬಿದ್ರಿ: ಕೃಷಿ ಬದುಕು ಹತ್ತಿರವಾಗಲು ಇಂಥಹ ಕೃಷಿ ಮೇಳಗಳು ಪೂರಕ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಬದುಕಿನ ಬಂಡಿ ಸಾಗಿಸುವ ನಿಟ್ಟಿನಲ್ಲಿ ಜೊಳಿಗೆ ಹಾಕಿಕೊಂಡು ಉದ್ಯೋಗ ಹರಸಿ ಹೊರ ದೇಶ ಹೊರ ರಾಜ್ಯಕ್ಕೆ ವಲಸೆ ಹೋದವರು ಅದೆಷ್ಟೋ ಮಂದಿ… ಆದರೆ ಕೊರೋನ ಎಂಬ ರೋಗ ನಮ್ಮನ್ನು ತಾತ್ಕಾಲಿಕವಾಗಿ ಹತ್ತಿರ ತಂದರೂ...

ರಾಜಸ್ತಾನ – ಹಾಸ್ಟೆಲ್ಲಿನ ಹುಡುಗಿಯರನ್ನು ನೋಡಲು ಬಂದ ಚಿರತೆ

ಶನಿವಾರ ಬೆಳ್ಳಂಬೆಳಿಗ್ಗೆ ಉದಯಪುರದ ಬಾಲಕಿಯರ ಹಾಸ್ಟೆಲ್ಲಿಗೆ ಚಿರತೆಯೊಂದು ಮೆಲ್ಲನೆ ಬಂದು ಅಲ್ಲಿದ್ದ ಎಲ್ಲರೂ ಗಡಗಡ ನಡುಗುವಂತೆ ಮಾಡಿತು.ರಾಜಸ್ತಾನದ ಉದಯಪುರದಲ್ಲಿ ಈ ಚಿರತೆ ಇಣುಕುವಿಕೆ ನೋಡುತ್ತಲೇ ಹುಡುಗಿಯರು ಮತ್ತು ವಾರ್ಡನ್ ಎಲ್ಲರೂ ಬಾಗಿಲು ಹಾಕಿಕೊಂಡು...

ಬೆಂಗಳೂರು : ಹಿರಿಯ ನಟಿ ಲೀಲಾವತಿ ವಿಧಿವಶ

ಕಳೆದ ಕೆಲ ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಖ್ಯಾತ ಹಿರಿಯ ನಟಿ ಲೀಲಾವತಿ ಬೆಂಗಳೂರಿನ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ನೆಲಮಂಗಲದ ಸೋಲದೇವನ ಹಳ್ಳಿಯ ನಿವಾಸದಲ್ಲೇ ಅವರಿಗೆ...

ಪುತ್ತೂರು : ಅಪಹರಣಕ್ಕೊಳಗಾದ ಯುವಕ ಕೊಲೆ ಶಂಕೆ

ಪುತ್ತೂರಿನಲ್ಲಿ ನಡೆದ ಯುವಕ ಹನುಮಂತ ಅಪಹರಣ ಪ್ರಕರಣದ ಬಗ್ಗೆ ಬಿಗ್ ಟ್ವಿಸ್ಟ್ ಒಂದು ಸಿಕ್ಕಿದೆ.ಪುತ್ತೂರಿನ ಕುಂಬ್ರ ಎಂಬಲ್ಲಿ ಜೆಸಿಬಿ ಅಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ನಿವಾಸಿ ಹನುಮಂತ (25) ಅವರನ್ನು ಮೂವರು...

ಉತ್ತರ ಕನ್ನಡ: ಶಿರಸಿಯಲ್ಲಿ ಭೀಕರ ರಸ್ತೆ ಅಪಘಾತ ; ಮಂಗಳೂರಿನ ಕಂದಾವರ ಮೂಲದ ನಾಲ್ವರ ದುರ್ಮರಣ

ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕು ಬಂಡಲ ಗ್ರಾಮದಲ್ಲಿ ಶುಕ್ರವಾರ ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು...

ಖಾಸಗಿ ಬಸ್‍ಗಳಲ್ಲಿ ಕನ್ನಡ ನಾಮಫಲಕ ಬಳಕೆಗೆ ವಿರೋಧ

ಉಡುಪಿ ಮತ್ತು ಮಣಿಪಾಲದಲ್ಲಿ ಸಂಚರಿಸುವ ಬಸ್‍ಗಳಲ್ಲಿ ಕನ್ನಡದಲ್ಲಿ ನಾಮಫಲಕ ಹಾಕುವುದನ್ನು ಪ್ರಾದೇಶಿಕ ಸಾರಿಗೆ ಕಚೇರಿ ಕಡ್ಡಾಯಗೊಳಿಸಿದೆ.ಇತ್ತೀಚೆಗೆ ನಡೆದ ಜನಸ್ಪಂದನ ಸಮಾವೇಶದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗಿರುವ ಇಂಗ್ಲಿಷ್ ನಾಮಫಲಕಗಳ ಜೊತೆಗೆ ಕನ್ನಡದಲ್ಲಿ ಮಾರ್ಗ...

Most Read