ರಾಜ್ ಬಿ ಶೆಟ್ಟಿ ನಟನೆಯ ಹೊಸ ಸಿನಿಮಾ ಟೋಬಿಯ ಫಸ್ಟ್ ಲುಕ್ ಟೀಸರ್ ಬಿಡುಗಡೆಗೊಂಡಿದೆ. ವಿಭಿನ್ನ ಗೆಟಪ್‍ನಲ್ಲಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಟೀಸರ್ ತುಂಬೆಲ್ಲ ರಕ್ತದ ಕೆಂಪು ರಾರಾಜಿಸುತಿದೆ. ಶೆಟ್ಟರ್ ಮೂಗಿನ...
ಸ್ಥಗಿತಗೊಂಡ ಸರ್ಕಾರಿ ಬಸ್ ಪುನರಾರಂಭಿಸಬೇಕು ಮತ್ತು ಜಿಲ್ಲೆಯ ವಿವಿಧ ಭಾಗಗಳಿಗೆ ಸರ್ಕಾರಿ ಬಸ್ ಒದಗಿಸಬೇಕೆಂದು ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆಗಳವರು ಪ್ರತಿಭಟನೆ ನಡೆಸುತ್ತಿದ್ದಾರೆ.
ನಗರದಲ್ಲಿ ಜನವಾದಿ ಮಹಿಳಾ ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು...
ಮಂಗಳೂರಿನ ಅಮೃತ ವಿದ್ಯಾಲಯಂ ಶಾಲೆಯಲ್ಲಿ ಆಷಾಢ ಏಕಾದಶಿ ಯನ್ನು 28/6/2023 ರಂದು ಅಮೃತೇಶ್ವರಿ ಸಭಾಂಗಣದಲ್ಲಿ ಆಚರಿಸಲಾಯಿತು. ಆಷಾಢ ಏಕಾದಶಿ ಆಚರಣೆಯ ಮಹತ್ವ ದ ಬಗ್ಗೆ ದೃಶ್ಯಾವಳಿ ಯ ಮೂಲಕ ತಿಳಿಸಲಾಯಿತು.ಶಾಲಾ ಪುಟಾಣಿಗಳು ವಿಠೋಬ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಫಸಲು ಭೀಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸನ್ನು ಕೈಬಿಟ್ಟಿರುವುದು ಅತ್ಯಂತ ನಿರಾಶದಾಯಕವಾಗಿತ್ತು. ಇದೀಗ ಅದನ್ನು ಸೇರ್ಪಡೆ ಮಾಡಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.ಈ...
ವಿದ್ಯಾಗಿರಿ: ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುರುಷ ಮತ್ತು ಮಹಿಳಾ ವಿಭಾಗದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜು ಎತ್ತಿ ಹಿಡಿದಿದೆ.ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ಆಳ್ವಾಸ್...
ಭಾರತೀಯ ಕಥೊಲಿಕ ಯುವ ಸಂಚಲನ ಬಳಕುಂಜೆ ಘಟಕವು ತನ್ನ 50 ಸಂವತ್ಸರಗಳನ್ನು ಪೂರೈಸಿದ ಸವಿ ನೆನಪಿಗಾಗಿ, ಸಮಾಜಕ್ಕೆ ಕೊಡುಗೆಯಾಗಿ ಬಳಕುಂಜೆ ಗುತ್ತು ಧೂಮಾವತಿ ದ್ವಾರದ ಮುಂಭಾಗದಲ್ಲಿ ನಿರ್ಮಿಸಲಾದ ಪ್ರಯಾಣಿಕರ ತಂಗುದಾಣದ ಉದ್ಘಾಟನಾ ಸಮಾರಂಭವು...
ಮೂಡುಬಿದಿರೆ: ಇಲ್ಲಿನ ಉದ್ಯಮಿ ಶಂಕರ್ ಎ. ಕೋಟ್ಯಾನ್ - ಜೀವಿತಾ ಶಂಕರ್ ದಂಪತಿಯ ಪುತ್ರಿಯಾಗಿರುವ ಸೋನಲ್ ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಮೆಚ್ಚುಗೆಯನ್ನು ಪಡೆದಿದ್ದಾರೆ.
ಕ್ಯಾನ್ಸರ್ ಪೀಡಿತರಿಗೆ ಕೂದಲು ಇರುವುದಿಲ್ಲ ಎಂಬುದನ್ನು ತಿಳಿದುಕೊಂಡಿದ್ದ...
ಬಿಜೆಪಿಯಲ್ಲಿ ಮನೆಯೊಂದು ಬಾಗಿಲು ಹತ್ತು ಎಂಬಂತಾಗಿದೆ. ಯಾರು ಏನು ಮಾತನಾಡುತ್ತಾರೆಂದು ಗೊತ್ತಾಗುತ್ತಿಲ್ಲ. ರಾಜ್ಯ ಬಿಜೆಪಿಯ ಪರಿಸ್ಥಿತಿಯನ್ನು ನಿಯಂತ್ರಿಸಲು 56 ಇಂಚಿನ ಎದೆಯವರಿಗೂ ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್...
ಉಳ್ಳಾಲ: ಸಮುದ್ರ ವಿಹಾರಕ್ಕೆ ತೆರಳಿದ್ದ ಬೆಂಗಳೂರು ಮೂಲದ ಯುವಕ ಸಮುದ್ರದ ಭಾರೀ ಗಾತ್ರದ ಅಲೆಗಳ ನಡುವೆ ಸಿಲುಕಿದ್ದು, ಪ್ರಾಣಾಪಾಯದಲ್ಲಿದ್ದ ಆತನನ್ನು ಮೊಗವೀರಪಟ್ನದ ಶಿವಾಜಿ ಜೀವರಕ್ಷಕ ದಳದ ಸದಸ್ಯರು ರಕ್ಷಿಸಿರುವ ಘಟನೆ ಇಂದು ಉಳ್ಳಾಲ...
ಉಡುಪಿ: ಪ್ರಥಮ ಏಕಾದಶಿ ಪ್ರಯುಕ್ತ ಪೆರ್ಡೂರು ಬ್ರಾಹ್ಮಣ ಸೇವಾ ಸಮಿತಿಯ ವತಿಯಿಂದ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮವನ್ನು ಇಂದು ನಡೆಸಲಾಯಿತು. ಶ್ರೀ ರಾಘವೇಂದ್ರ ಆಚಾರ್ಯರ ನೇತೃತ್ವದಲ್ಲಿ ಬೆಳಿಗ್ಗೆ ಶ್ರೀ...