ಬಂಟರ ಸಂಘ ಮುಂಬಯ ಇದರ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಆಶ್ರಯದಲ್ಲಿ ಮೀರಾರೋಡ್ ಪೂರ್ವದ ಠಾಕೂರ್ ಮಾಲ್ ಮತ್ತು ಪ್ರಸಾದ್ ಇಂಟರ್ ನ್ಯಾಶನಲ್ ಹೊಟೇಲ್ ಸಮೀಪದ, ಮಹಾಜನ್ ವಾಡಿಯಲ್ಲಿನ ಭಾರತ ರತ್ನ ಗಾನ...
ಮಂಗಳೂರಿನ ಪ್ರಾದೇಶಿಕ ಸಾರಿಗೆ ಆಯುಕ್ತರ ಕಚೇರಿಯಲ್ಲಿ ಜನಸ್ಪಂದನೆ ಸಭೆ ನಡೆಯಿತು. ಮಂಗಳೂರಿನ ಪ್ರಮುಖ ಸಮಸ್ಯೆಗಳ ಬಗ್ಗೆ ಜನರು ಮತ್ತು ಸಂಘಟನೆಗಳ ಪ್ರಮುಖರು ಸಭೆಯ ಮುಂದಿಟ್ಟರು.ಉಪಸಾರಿಗೆ ಆಯುಕ್ತ ದಕ್ಷಿಣ ಕನ್ನಡ ಹಿರಿಯ ಪ್ರಾದೇಶಿಕ ಸಾರಿಗೆ...
ಉಡುಪಿ: ಮಳೆಗಾಲ ಬಂತು ಅಂದರೆ ನಾನಾ ರೋಗರುಜಿನಗಳ ಆಗಮನವಾಯಿತೆಂದೇ ಅರ್ಥ. ಈ ಸಮಯದಲ್ಲಿ ಒಂದಲ್ಲ ಒಂದು ರೀತಿಯ ರೋಗಕ್ಕೆ ತುತ್ತಾಗುವುದು ಸಾಮಾನ್ಯ. ಆದರೆ ಮಳೆಗಾಲದಲ್ಲಿ ಬರಬಹುದಾದ ರೋಗರುಜಿನಗಳಿಂದ ರಕ್ಷಣೆಯ ಸಲುವಾಗಿ ತಪ್ತ ಮುದ್ರಾಧಾರಣೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಕೆಲವೆಡೆ ಹಾನಿ ಸಂಭವಿಸಿದೆ. ಮಂಗಳೂರಿನ ಯೆಯ್ಯಾಡಿ ಜಂಕ್ಷನ್‍ನಲ್ಲಿ ಬೃಹತ್ ಗಾತ್ರದ ಮರ ಹಾಗೂ ವಿದ್ಯುತ್ ಕಂಬವೊಂದು ವಾಣಿಜ್ಯ ಕಟ್ಟಡ ಬಿದ್ದಿದ್ದು, ಸಂಭಾವ್ಯ ಹಾನಿ ತಪ್ಪಿದೆ....
ಉಡುಪಿ : ಕರಾವಳಿಯ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ ಈದ್-ಅಲ್-ಅಧಾ ಆಚರಿಸುತ್ತಿದ್ದು, ಹಲವೆಡೆ ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದೆ. ಉಡುಪಿ ನಗರದ ಜುಮಾ ಮಸೀದಿಯಲ್ಲಿ ಸಾಮೂಹಿಕ ನಮಾಝ್, ಈದ್ ಸಂದೇಶ, ಪ್ರವಚನ,...
ಉಡುಪಿ: ರಸ್ತೆಯಲ್ಲಿ ಡೀಸೆಲ್ ಚೆಲ್ಲಿದ ಪರಿಣಾಮ ವಾಹನಗಳು ಸ್ಕಿಡ್ ಆದ ಘಟನೆ ಉಡುಪಿ ನಗರದ ಸಿಟಿ ಬಸ್ ತಂಗುದಾಣದ ಬಳಿ ಬುಧವಾರ ರಾತ್ರಿ ನಡೆದಿದೆ. ಕಲ್ಸಂಕದಿಂದ ಉಡುಪಿಯತ್ತ ತೆರಳುತ್ತಿದ್ದ ಟ್ರಕ್ ಒಂದರಿಂದ ರಸ್ತೆಯ...
ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ರಸ್ತೆಯ ಬಳಿ ನಾಗರ ಹಾವೊಂದು ದ್ವಿಚಕ್ರ ವಾಹನದ ಚಕ್ರಕ್ಕೆ ಸಿಲುಕಿ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿತ್ತು. ಇದನ್ನು ಕಂಡ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಅರಣ್ಯ...
ದ.ಕ.ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೇ ಅತ್ಯಂತ ಸಡಗರ, ಸಂಭ್ರಮದಿಂದ `ಈದುಲ್ ಅಝ್ಹಾ' ಆಚರಿಸಲಾಗುತ್ತಿದೆ. ಜಿಲ್ಲೆಯ ಮುಸ್ಲಿಮರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಬಾ ಮತ್ತು ಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸುವುದು...
ಮಂಗಳೂರು: ನಗರದ ಮೇರಿಹಿಲ್ ವಿಕಾಸ್ ಕಾಲೇಜಿನ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಮೃತರನ್ನು ಸ್ಥಳೀಯ ನಿವಾಸಿಗಳಾದ ಪವನ್ ( 16) ಹಾಗೂ ಚಿರಾಗ್ ( 15)...
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಪ್ರತಿ ಬಿಂಬಿಸುವ ವರದಿಗೆ ನೀಡಲಾಗುವ ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿಗೆ ಪತ್ರಿಕಾ ಮಾಧ್ಯಮ ವಿಭಾಗದಲ್ಲಿ ಹೊಸದಿಗಂತ ವರದಿಗಾರ ಸುರೇಶ್ ಡಿ.ಪಳ್ಳಿ ಮತ್ತು ದೃಶ್ಯ ಮಾಧ್ಯಮ ವಿಭಾಗದಲ್ಲಿ...