Yearly Archives: 2023

ಬಿಪಿಎಲ್ ಪಡಿತರ ಕಾರ್ಡ್‍ದಾರರ ಖಾತೆಗೆ 170 ರೂ !!

ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಹೆಚ್ಚುವರಿ ಅಕ್ಕಿ ಹೊಂದಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ 5 ಕೆ.ಜಿ ಅಕ್ಕಿಗೆ ಬದಲಾಗಿ ಹಣವನ್ನು ನೀಡಲು...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ-ಆರೋಪಿಗಳಿಗೆ ಜೂನ್30ರ ಒಳಗೆ ಶರಣಾಗಲು ಗಡುವು

ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್‍ಐಎ ಅಧಿಕಾರಿಗಳು ನಾಪತ್ತೆಯಾಗಿರುವ ಆರೋಪಿಗಳಿಗೆ ತೀವ್ರ ಶೋಧ ನಡೆಸುತ್ತಿದ್ದಾರೆ. ಸುಳ್ಯ ನಗರದ ಬೀದಿಗಳಲ್ಲಿ ಈ ಬಗ್ಗೆ ಧ್ವನಿವರ್ಧಕ ಬಳಸಿ ಪ್ರಕಟಣೆ ಹೊರಡಿಸಿದ್ದಾರೆ. ಕೊಲೆ ಪ್ರಕರಣಕ್ಕೆ...

ಬೆಳ್ತಂಗಡಿ : ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ ಮನವಿ

ಬೆಳ್ತಂಗಡಿ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ...

ಸುಳ್ಯ : ಸ್ವಯಂ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಬಂದೂಕಿನಿಂದ ಸ್ವಯಂ ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ. ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ ಎಂಬಲ್ಲಿನ ಗುಡ್ಡದಲ್ಲಿ...

ಉಡುಪಿಯ ಇನ್ಸ್ ಪಾಯರ್ ನೀಟ್ ಅಕಾಡೆಮಿಯಲ್ಲಿ ಜೂಲೈ 1 ರಿಂದ ತರಗತಿಗಳು ಪ್ರಾರಂಭ

ಉಡುಪಿ : ನೀಟ್, ಸಿಇಟಿ ಮತ್ತು ಜೆಇಇ ಕೋರ್ಸ್ಗಳ ಅತ್ಯುತ್ತಮ ತರಬೇತಿಯನ್ನು ನೀಡುವ ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ಕಾಪೌಂಡ್‌ನಲ್ಲಿರುವ ನೂತನವಾಗಿ ಆರಂಭಗೊಂಡ 'ಇನ್ಸ್ ಪಾಯರ್ ನೀಟ್ ಅಕಾಡೆಮಿ’ಯಲ್ಲಿ ತರಗತಿಗಳು ಜುಲೈ...

ಮಂಜೇಶ್ವರ ಗ್ರಾ.ಪಂ. ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿರುವುದರಿಂದ ವಿದ್ಯಾರ್ಥಿಗಳು, ಪಾದಚಾರಿಗಳು ಭಯದ ವಾತಾವರಣದಲ್ಲಿ ನಡೆದಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಇದುವರೆಗೆ ಯಾವುದೇ ಕ್ರಮ...

ಕಡಬ : 40ಕೆಜಿ ತೂಕದ ಆಡನ್ನೇ ನುಂಗಲು ಯತ್ನಿಸಿದ ಹೆಬ್ಬಾವು

ಕಡಬ ತಾಲೂಕಿನ ಐತ್ತೂರು ಗ್ರಾಮದ ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ಭಾರೀ ಗಾತ್ರದ ಹೆಬ್ಬಾವೊಂದು ಆಡೊಂದನ್ನು ನುಂಗಲು, ಸುಮಾರು ಒಂದು ತಾಸು ಸೆಣಸಿ ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ. ಸ್ಥಳೀಯರಾದ ಜಾರ್ಜ್ ಕುಟ್ಟಿ ಎಂಬವರಿಗೆ...

ಕಾರ್ಕಳ : ಹೊಂಡಮಯ ರಸ್ತೆಯಿಂದ ನರಕಯಾತನೆ

ಹವಲ್ದಾರ್ ಬೆಟ್ಟು ರಸ್ತೆ ಹೊಂಡಮಯವಾಗಿದ್ದು, ಚರಂಡಿಯಿಲ್ಲದೆ ಮಳೆ ನೀರು ರಸ್ತೆ ಮಧ್ಯೆಯೇ ಹರಿದು ಕೆಸರುಮಯವಾಗಿದೆ. ಸಂಚಾರಕ್ಕೆ ಯೋಗ್ಯವಲ್ಲದ ಈ ರಸ್ತೆಯ ದು:ಸ್ಥಿತಿಗೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಸ್ತೆಯುದ್ದಕ್ಕೂ ಹೊಂಡಗಳು ಮತ್ತು ತುಂಬಿದ...

ಕಾರ್ಕಳ : ಮನೆಯ ಬೀಗ ಮುರಿದು ಕಳ್ಳತನಕ್ಕೆ ಯತ್ನ

ಮನೆಯೊಂದರ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಗೀತಾ ಎಂಬವರ ಮನೆಯಲ್ಲಿ ನಡೆದಿದೆ. ಸುಂದರ ಕುಲಾಲ್ ಎಂಬವರ ಪತ್ನಿ ಗೀತಾ ಅವರು ಅತ್ತೂರಿನ ತಾಯಿ ಮನೆಗೆ ಹೋಗಿದ್ದರು. ರಾತ್ರಿಯ...

Mangaluru : ಗೋ ಕಳ್ಳತನ ಹಾಗೂ ಗೋಹತ್ಯೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು : ನಳಿನ್ ಕುಮಾರ್ ಕಟೀಲ್

ಆ್ಯಂಕರ್ : ಗೋ ಕಳ್ಳತನ ಹಾಗೂ ಗೋಹತ್ಯೆ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಗೋ ಸಂಸ್ಕøತಿ...

Most Read