ಕುಂದಾಪುರದ ನಾಗರಾಜ್ ಅರೆಹೊಳೆ ನಿರ್ದೇಶನದ ಅಮ್ಮ ಟಾಕೀಸ್ ಬಾಗಲಕೋಟ ಸಂಸ್ಥೆಯಡಿ ರತ್ನಮಾಲಾ ಬಾದರದಿನ್ನಿ ನಿರ್ಮಿಸುತ್ತಿರುವ "90 ಬಿಡಿ ಮನೀಗ್ ನಡಿ" ಚಿತ್ರ ಜೂನ್ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ...
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇ ಗೌಡ 514ನೇ ಜಯಂತಿ ಆಚರಣೆಯು ತಾಲೂಕು ಆಡಳಿತ ಸೌಧದಲ್ಲಿರುವ ತಹಶಿಲ್ದಾರ್ ಸಭಾಂಗಣದಲ್ಲಿ ನಡೆಯಿತು.
ಸಂಸ್ಮರಣಾ ಜ್ಯೋತಿ ಬೆಳಗಿಸಿ, ಅಧ್ಯಕ್ಷತೆ ವಹಿಸಿದ್ದ ಸಹಾಯಕ ಆಯುಕ್ತ ಗಿರೀಶ್...
ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ನಡೆಸುವವರ ವಿರುದ್ಧ ನಿಗಾ ವಹಿಸಬೇಕು. ಗೋಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿರುವ...
ಬಂಟ್ವಾಳ: ಹಲವು ವರ್ಷಗಳಿಂದ ಸ್ವಂತ ಸೂರಿಲ್ಲದೆ ಗುಡಿಸಲಿನಲ್ಲಿ ವಾಸವಾಗಿದ್ದ ಪರಿಶಿಷ್ಠ ಜಾತಿ ಸಮುದಾಯದ ಬಡ ಕುಟುಂಬಕ್ಕೆ ಸಜೀಪಮೂಡ ವಲಯ ಕಾಂಗ್ರೆಸ್ ನೇತೃತ್ವದಲ್ಲಿ ಸುಜ್ಜಿತವಾದ ಮನೆಯೊಂದು ನಿರ್ಮಾಣಗೊಳ್ಳುತ್ತಿದೆ. ಸ್ಥಳೀಯ ಯುವ ಸಿವಿಲ್ ಇಂಜಿನಿಯರ್ ಶೈಲೇಶ್...
ವಿದ್ಯಾಗಿರಿ: `ವಿದ್ಯಾರ್ಥಿ ಜೀವನ ಎಂದರೆ ಸ್ವರ್ಗ ಇದ್ದಂತೆ. ಇಲ್ಲಿ ಹಲವಾರು ಆಕರ್ಷಣೆಗಳಿದ್ದರೂ, ನೀವು ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ಹೇಳಿದರು.
ಅವರು ಆಳ್ವಾಸ್ ಕಾಲೇಜಿನ ರೆಡ್ ಕ್ರಾಸ್ ಘಟಕ...
ಉಪ್ಪಿನಂಗಡಿಯ ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಮುಸ್ತಫಾ ಕೆಂಪಿ (49) ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು.
ಅವರು ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಸೇರಿದಂತೆ ಧಾರ್ಮಿಕ, ಸಾಮಾಜಿಕ...
ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ.
ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ.ಸುದರ್ಶನ್ ಹಾಗೂ ಮತ್ತೋರ್ವ ನಿನ್ನೆ ರಾತ್ರಿ...
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರಗ್ಸ್ ವಿಚಾರವಾಗಿ ಅರಿವು ಮೂಡಿಸುವ ಕಾರ್ಯಕ್ರಮಗಳನು ಹಮ್ಮಿಕೊಳ್ಳಲಿದ್ದೇವೆ. ಅದಕ್ಕಾಗಿ 288 ಶಾಲೆ ಮತ್ತು ಕಾಲೇಜುಗಳನ್ನು ಪಟ್ಟಿ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದರು.
ಅವರು ನಗರದ...
ಉಡುಪಿ : "ವೈಜರ್" ವಸತಿ ಸಮುಚ್ಚಯದ ಫ್ಲಾಟ್ ಮಾರಾಟದಲ್ಲಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ವಿವಾದಕ್ಕೆ ಸಂಬಂಧಿಸಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಸತಿ...
ಉಡುಪಿ : ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ, ವಿಕಲ ಚೇತನರ ಹಾಗೂ ಹಿರಿಯ...