ಉಜಿರೆ :ಬಲಿಷ್ಠ ಸಮಾಜದ ನಿರ್ಮಾಣದಲ್ಲಿ ಮಹಿಳಾ ಸಂಘಟನೆಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಉಜಿರೆ ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ದಲ್ಲಿ ಧೀಮತಿ ಮಹಿಳಾಸಮಾಜದ ಗೌರವಾಧ್ಯಕ್ಷರಾದ ಸೋನಿಯಾ...
ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿರುವ ವಿಮರ್ಶಕರ ಪೈಕಿ ಹೆಚ್ಚಿನವರು ಇಂಗ್ಲಿಷ್ ಭಾಷೆಯಿಂದ ಬಂದವರು, ಇವರೆಲ್ಲಾ ಕನ್ನಡ ಸಾಹಿತ್ಯ ಲೋಕಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಎಂದು ಎಸ್. ಡಿ.ಎಂ. ಪದವಿ ಕಾಲೇಜಿನ ಕನ್ನಡ ವಿಭಾಗದ ಸಹಾಯಕ...
ಉಜಿರೆ: ಶ್ರೀ ಧ.ಮಂ. ಕಾಲೇಜಿನ ವಿಜ್ಞಾನ ವಿಭಾಗದ ಇಪ್ಪತ್ತಾರು ವಿದ್ಯಾರ್ಥಿಗಳು ವಾಮಂಜೂರು ಸೈಂಟ್ ಜೋಸೆಫ್ ತಾಂತ್ರಿಕ ಕಾಲೇಜಿನ ಐಡಿಇಎ ಪ್ರಯೋಗಾಲಯಕ್ಕೆ ಇತ್ತೀಚಿಗೆ ಭೇಟಿನೀಡಿದರು.
ವಿದ್ಯಾರ್ಥಿಗಳಿಗೆ 3ಡಿ ಪ್ರಿಂಟಿಂಗ್, ಲೇಝರ್ ಡಿಸೈನ್ ಪ್ರಿಂಟಿಂಗ್, ಪಿಸಿಬಿ ಪ್ರಿಂಟಿಂಗ್,...
ಉಜಿರೆ: ವಿದ್ಯಾರ್ಥಿಗಳು ಗುರು ಕಲಿಸಿಕೊಟ್ಟದ್ದನಷ್ಟೇ ಕಲಿಯುವುದಕ್ಕೆ ಸೀಮಿತರಾಗದೆ, ಸ್ವಯಂ ಅಧ್ಯಯನವನ್ನು ನಡೆಸುವುದರಿಂದ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದು ಎಸ್.ಕೆ.ಡಿ.ಆರ್.ಡಿ.ಪಿ.ಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ. ಎಲ್ ಹೆಚ್ ಮಂಜುನಾಥ್ ನುಡಿದರು.ಶ್ರೀ ಧ....
ಮಂಗಳೂರು ನಗರ ಹೊರವಲಯ ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬಜಾಲ್ ವಾರ್ಡಿನ ಜಲ್ಲಿಗುಡ್ಡೆಯಿಂದ ಜಯನಗರ ಪ್ರದೇಶಕ್ಕೆ ಸಂಪರ್ಕಿಸುವ ಮುಖ್ಯರಸ್ತೆಯು ಸಂಪೂರ್ಣವಾಗಿ ಹದಗೆಟ್ಟು ಸ್ಥಳೀಯ ನಿವಾಸಿಗಳ ಸುಗಮ ಸಂಚಾರಕ್ಕೆ ಬಹಳ ಅಡಚಣೆಯುಂಟಾಗಿದೆ. ರಸ್ತೆಯುದ್ದಕ್ಕೂ ಇರುವ...
ವಿಟ್ಲ: ಜೀವ-ದೇವನ ಸಂಬಂಧ ಯೋಗದಲ್ಲಿದೆ. ಬದುಕನ್ನು ಹೇಗೆ ರೂಪಿಸಬೇಕು ಎನ್ನುವುದನ್ನು ನಾವು ತಿಳಿದುಕೊಳ್ಳುವುದುಅಗತ್ಯವಿದೆ. ಶಿಸ್ತು ಸ್ವಚ್ಛತೆ ಇದ್ದಲ್ಲಿ ಸದಾಚಾರ ಸಂಪನ್ನತೆಯಾಗುತ್ತದೆ. ಮನಸ್ಸಿನ ಸ್ವಾಸ್ಥ್ಯ ಕ್ಕೆ ಯೋಗ ಅಗತ್ಯ. ಬಾಲವಿಕಾಸ ವಿದ್ಯಾಸಂಸ್ಥೆ ವ್ಯಕ್ತಿ ವಿಕಾಸದ...
ಉಪ್ಪಿನಂಗಡಿ : ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿ ಚಲಾಯಿಸುತಿದ್ದ ಬೈಕ್ ಅಪಘಾತಗೊಂಡು ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ಜೂ.22 ರಂದು ನಡೆದಿದೆ. ಉಪ್ಪಿನಂಗಡಿ ಬೆಳ್ತಂಗಡಿ ರಸ್ತೆಯ ಎಚ್ಎಮ್ ಆಡಿಟೋರಿಯಂ ಸಮೀಪ ಅಪಘಾತ ಸಂಭವಿಸಿದೆ.
ಪುತ್ತೂರಿನ ನೆಹರುನಗರ...
ಬೆಂಗಳೂರು: ರಾಜ್ಯಾದ್ಯಾಂತ ಇರುವ ಇಂದಿರಾ ಕ್ಯಾಂಟೀನ್‍ಗಳಲ್ಲಿ ನಂದಿನಿ' ಉತ್ಪನ್ನಗಳನ್ನು ಮಾರಾಟ ಮಾಡಲು ರಾಜ್ಯ ಸರಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ನಂದಿನಿ ಉತ್ಪನ್ನಗಳ ಮಾರುಕಟ್ಟೆಯನ್ನು ವಿಸ್ತರಣೆ ಮಾಡಲು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ ಯೋಜನೆ...
ಕಡಬ : ಕಳೆದ ಆರು ವರ್ಷಗಳಿಂದ ಖಾತೆ ಬದಲಾವಣೆಗೆ ಅರ್ಜಿದಾರನ್ನು ಸತಾಯಿಸುತ್ತಿದ್ದ ಪಿಡಿಓ ಇಂದು ಲಂಚ ಪಡೆಯುತ್ತಿದ್ದಾಗ ಲೋಕಾಯಯಕ್ತ ಬಲೆಗೆ ಬಿದ್ದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ಪಿಡಿಓ...
ಕಾರ್ಕಳ ತಾಲೂಕಿನಲ್ಲಿ ಕಳೆದೆರಡು ದಿನ ಸಂಜೆ ಸುಮಾರು ಒಂದು ತಾಸಿಗೂ ಅಧಿಕ ಹೊತ್ತು ಮಳೆಯಾಗಿದ್ದು ಪಶ್ಚಿಮ ಘಟ್ಟದ ತಪ್ಪಲಿನ ಮಾಳ ಪರಿಸರ ಸಹಿತ ಆಸುಪಾಸಿನಲ್ಲಿ ಅಧಿಕ ಮಳೆಯಾದ ಪರಿಣಾಮ ಮುಂಡ್ಲಿ ಜಲಾಶಯದಲ್ಲಿ ನೀರಿನ...