ರಾಜ್ಯದ ಎಲ್ಲ ಮುಜರಾಯಿ ಇಲಾಖೆಗೊಳಪಡುವ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಯಾವುದೇ ಸರತಿ ಸಾಲಿನಲ್ಲಿ ನಿಲ್ಲಿಸದೇ ನೇರವಾಗಿ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ...
ಕಡಬ: ತನ್ನದೇ ಚಿನ್ನದ ಅಂಗಡಿ ಉದ್ಘಾಟನೆಯ ತಯಾರಿಯಲಿದ್ದ ಯುವಕನೋರ್ವನ ಮೃತದೇಹ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಜೂ. 22ರ ಗುರುವಾರ ಕಂಡುಬಂದಿದೆ.ಕಡಬ ನಿವಾಸಿ ದಯಾನಂದ ಆಚಾರ್ಯ ಅವರ ಪುತ್ರ ನಾಗಪ್ರಸಾದ್ ಮೃತಪಟ್ಟ ಯುವಕ.
ಮರ್ಧಾಳದ ಮಸೀದಿ...
ಬಿಲ್ಲವಾಸ್ ಕತಾರ್ ವತಿಯಿಂದ ಬಿಲ್ಲವೋತ್ಸವ -2023 ಸಮಾರಂಭವು ಅಧ್ಯಕ್ಷ ರಘುನಾಥ್ ಅಂಚನ್ ಸಾರಥ್ಯದಲ್ಲಿ ಡಿ.ಪಿ. ಎಸ್. ಅಲ್-ವಕ್ರ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಸರ್ವಾಲಂಕೃತ ಭೂಷಿತರಾದ ಮಂಗಳಾಂಗಿಯರಿಂದ ಆರತಿಯನ್ನೆತ್ತಿ ಸ್ವಾಗತ, ಸಮವಸ್ತ್ರಧಾರಿಗಳಾದ ಸದಸ್ಯರು,...
ಕರಿಯಂಗಳ ನಿವಾಸಿ ಸಂತೋಷ್ ಇಂದು ಮುಂಜಾನೆ ವಾಮಂಜೂರು ಕಡೆ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಗುರುಪುರದ ಬಳಿ ಖಾಸಗಿ ಬಸ್ಸಿನ ಅತೀ ವೇಗದ ಚಾಲನೆಯಿಂದ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ
ಮಂಗಳೂರು ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ಹದಿನೈದನೇ ವಾರ್ಷಿಕೋತ್ಸವ, ರಂಗಭಾಸ್ಕರ-2023 ಪ್ರಶಸ್ತಿ ಪ್ರದಾನ ಹಾಗೂ ರಂಗ ಗೌರವ ಕಾರ್ಯಕ್ರಮವುಜೂನ್ 29 ಮತ್ತು 30 ರಂದು ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದ ಅಗರಿ ರಘುರಾಮ ವೇದಿಕೆಯಲ್ಲಿ...
ಮಂಗಳೂರು ನಗರ ಹೊರವಲಯ ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬಜಾಲ್ ವಾರ್ಡಿನ ಜಲ್ಲಿಗುಡ್ಡೆಯ ಮುಖ್ಯರಸ್ತೆಯಿಂದ ಹಿಡಿದು ಒಳರಸ್ತೆಗಳು ಸಂಪೂರ್ಣವಾಗಿ ಕೆಟ್ಟು ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ. ಕಾಂಗ್ರೇಸ್ ಮತ್ತು ಬಿಜೆಪಿ ಪಕ್ಷದ...
ಸುರತ್ಕಲ್ :ಬಂಟರ ಸಂಘ ಸುರತ್ಕಲ್ ಮಹಿಳಾ ವೇದಿಕೆಯ ಅಧ್ಯೆಕ್ಷೆಯಾಗಿ ಭವ್ಯಾ ಎ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಬಂಟರ ಭವನದಲ್ಲಿ ನಡೆದ ಮಹಿಳಾ ವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳ ನೇಮಕ ನಡೆಯಿತು. ಅಧ್ಯಕ್ಷರಾಗಿ ಭವ್ಯಾ...
ಉಳ್ಳಾಲ:ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು,ಸತ್ಯನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ.ಕಾಪಿಕಾಡು,ಸತ್ಯನಾರಾಯಣ ಕಂಪೌಂಡ್ ನಿವಾಸಿ ನಿತಿನ್ ಪೂಜಾರಿ(36)ಆತ್ಮ ಹತ್ಯೆಗೈದ ಯುವಕ.ನಿತಿನ್. ಮನೆಯ ಕೋಣೆಯೊಳಗೆ ಸೇರಿದ್ದನೆನ್ನಲಾಗಿದೆ.ನೆರೆಯ...
ಉಡುಪಿ : 9 ವರ್ಷಗಳ ಹಿಂದೆ ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಇಂದು ದೇಶ ವಿದೇಶದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜನ ಆಚರಿಸುತ್ತಿದ್ದಾರೆ.
ಉಡುಪಿ ಜಿಲ್ಲೆಯ...
ಉಡುಪಿ : ಉಡುಪಿ ಜಿಲ್ಲೆಯ ಮಾಹೆ ಮಣಿಪಾಲದ ಸಂಸ್ಥಾಪಕರಾದ ಡಾ. ಟಿ.ಎಂ.ಎ.ಪೈ ಅವರ 125ನೇ ವರ್ಷದ ಜನ್ಮ ದಿನಾಚರಣೆಯ ಅಂಗವಾಗಿ, ಮಣಿಪಾಲ ಆರೋಗ್ಯ ಕಾರ್ಡ್ 2023ರ ನೋಂದಣಿ ಪ್ರಕ್ರಿಯೆಗೆ ಮಂಗಳವಾರದಂದು ಚಾಲನೆ ನೀಡಲಾಯಿತು....