Yearly Archives: 2023

Mangaluru : ವೆಸ್ಟ್ ಕೋಸ್ಟ್ ಶೋರೂಂನಲ್ಲಿ ಫ್ಯಾಷನ್ ಪ್ಲಸ್ ಬಿಡುಗಡೆ

ಮಂಗಳೂರಿನ ಕಂಕನಾಡಿಯಲ್ಲಿರುವ ವೆಸ್ಟ್‍ಕೋಸ್ಟ್ ಶೋರೂಂನಲ್ಲಿ ವಿಶಿಷ್ಟ ವಿನ್ಯಾಸದ ವಾಹಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದ್ದಾರೆ. ಇದೀಗ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಫ್ಯಾಷನ್ ಪ್ಲಸ್ ದ್ವಿಚಕ್ರ ವಾಹನ ಮಂಗಳೂರಿನ ಮಾರುಕಟ್ಟೆಗೆ ಬಿಡುಗಡೆಗೊಂಡಿತು. ಪ್ರತಿಷ್ಠಿತ ವೆಸ್ಟ್ ಕೋಸ್ಟ್ ಶೋರೂಂ ಗ್ರಾಹಕರಿಗೆ...

ಪುತ್ತೂರು ತಾಲೂಕಿನ ಹಿರೇಬಂಡಾಡಿಯ ಆಶಾ ಕಾರ‍್ಯಕರ್ತೆ ಭವ್ಯ ಹೆರಿಗೆ ವೇಳೆ ರಕ್ತಸ್ರಾವದಿಂದ ಮೃತ್ಯು.

ಪುತ್ತೂರು :ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ‍್ಯಕರ್ತೆ ಭವ್ಯ (28 ವ.) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ...

ವಿ4 ನ್ಯೂಸ್‍ಗೆ 18ರ ಸಂಭ್ರಮ: ಯೆಯ್ಯಾಡಿಯ ಕಚೇರಿಯಲ್ಲಿ ಸಂಭ್ರಮಾಚರಣೆ

ಕರಾವಳಿ ಕರ್ನಾಟಕದಲ್ಲಿ ಮನೆಮಾತಾದ ವಿ4 ನ್ಯೂಸ್‍ಗೆ 18ರ ಸಂಭ್ರಮ. ಕಳೆದ 18 ವರ್ಷಗಳಿಂದ ಸುದ್ದಿ, ಮನೋರಂಜನಾ ಕ್ಷೇತ್ರದಲ್ಲಿ ತನ್ನದೇ ಆದ ಚಾಪುನ್ನು ಮೂಡಿಸಿ ಎಲ್ಲರ ಮನಸ್ಸನ್ನು ಸೆಳೆಯುವಲ್ಲಿ ಯಶಸ್ಸನ್ನು ಕಂಡಿದೆ. ಪ್ರತೀ ವರ್ಷ...

ದ.ಕ ಎಸ್ಪಿಯಾಗಿ ಸಿ.ಬಿ.ರಿಷ್ಯಂತ್

15 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದ್ದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ಸಿ. ಬಿ. ರಿಷ್ಯಂತ್ ನೇಮಕಗೊಂಡಿದ್ದಾರೆ. 2013ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದ,...

ಮೂಡುಬಿದಿರೆ : ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ರೈತಸೇನೆ ಒತ್ತಾಯ

ಮೂಡುಬಿದಿರೆ:ತಾಲೂಕಿನಲ್ಲಿ “ ಬಡವರು, ವಿದ್ಯಾರ್ಥಿಗಳು, ದುಡಿಯುವ ವರ್ಗದವರ ಹಸಿವು ನೀಗಿಸಲು ಕರ್ನಾಟಕ ಸರಕಾರ ಜಾರಿಗೆ ತಂದಿರುವ "ಇಂದಿರಾ ಕ್ಯಾಂಟೀನ್" ಯೋಜನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಆರಂಬಿಸುವಂತೆ ದ.ಕ ಜಿಲ್ಲಾ ಭಾರತೀಯ ರೈತ...

ಕಾಂಗ್ರೆಸ್‍ನಿಂದ ಬಟ್ಟಲು ಬಡಿದು ಪ್ರತಿಭಟನೆ 

ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ...

ಕಾಪುವಿನಲ್ಲಿ ಬಿಜೆಪಿ ಪಕ್ಷ ಕಛೇರಿ ಉದ್ಘಾಟನೆ

ಕಾಪುವಿನಲ್ಲಿ ಬಿಜೆಪಿ ಪಕ್ಷದ ಕಛೇರಿಯನ್ನು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಮಾತನಾಡಿ, ಪಕ್ಷದ ಕಾರ್ಯಕರ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಈ ಕಛೇರಿಯನ್ನು...

ಕಂಕನಾಡಿ ವೆಸ್ಟ್‌ಕೋಸ್ಟ್ ಶೋರೂಂ : ಜೂನ್ 21 ಫ್ಯಾಷನ್ ಪ್ಲಸ್ ದ್ವಿಚಕ್ರ ವಾಹನ ಬಿಡುಗಡೆ

ಮಂಗಳೂರಿನ ಕಂಕನಾಡಿಯಲ್ಲಿರುವ ವೆಸ್ಟ್‌ಕೋಸ್ಟ್ ಶೋರೂಂನಲ್ಲಿ ವಿಶಿಷ್ಟ ವಿನ್ಯಾಸದ ವಾಹಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದ್ದಾರೆ. ಇದೀಗ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಫ್ಯಾಷನ್ ಪ್ಲಸ್ ದ್ವಿಚಕ್ರ ವಾಹನವನ್ನು ಜೂನ್ 21 ರಂದು ಮಂಗಳೂರಿನ ಮಾರುಕಟ್ಟೆಗೆ ಬಿಡುಗಡೆಗೊಳಿಸಲಿದ್ದಾರೆ. ಪ್ರತಿಷ್ಠಿತ ವೆಸ್ಟ್...

ತೌಡುಗೋಳಿ : ನಿಯಂತ್ರಣ ತಪ್ಪಿದ ಕಾರು, ಬೈಕ್, ಬಸ್ ನಿಲ್ದಾಣಕ್ಕೆ ಢಿಕ್ಕಿ

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಜಂಕ್ಷನ್‍ನಲ್ಲಿ ತಿರುವು ಪಡೆದುಕೊಳ್ಳುತ್ತಿರುವಂತೆಯೇ ರಸ್ತೆಯ ಪಕ್ಕದಲ್ಲಿದ್ದ ಆಕ್ಟಿವಾ ಸ್ಕೂಟರ್‍ಗೆ ಢಿಕ್ಕಿ ಹೊಡೆದು ಬಳಿಕ ಪ್ರಯಾಣಿಕರ ತಂಗುದಾಣಕ್ಕೆ ಢಿಕ್ಕಿಯಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ತೌಡುಗೋಳಿ...

ಮೂಲ ಸೌಕರ್ಯ ವಂಚಿತ ತ್ರಾಸಿ ಮರವಂತೆ ಬೀಚ್ : ಸೂಕ್ತ ಭದ್ರತೆಗೆ ಸ್ಥಳೀಯರ ಆಗ್ರಹ

ಬೈಂದೂರು: ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಕಡಲ ಸೌಂದರ್ಯ ನೋಡಲು ದೇಶ, ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಬರುತ್ತಿದ್ದಾರೆ. ಆದರೆ ಪ್ರವಾಸಿ ತಾಣದ ಅಭಿವೃದ್ಧಿ ಸೇರಿದಂತೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಒಂದು ಕಡೆ...

Most Read