Yearly Archives: 2023

ದೆಹಲಿ: ಶೋಭಾ ಕರಂದ್ಲಾಜೆಗೆ ಹೆಚ್ಚುವರಿ ಮಂತ್ರಿಗಿರಿ

ವಿಧಾನ ಸಭೆಗೆ ಆಯ್ಕೆಯಾದ ಕಾರಣ ರಾಜೀನಾಮೆ ನೀಡಿದ ಕೇಂದ್ರ ಮಂತ್ರಿಗಳಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದಸಿಂಗ್ ಪಟೇಲ್, ರೇಣುಕಾ ಸಿಂಗ್ ಅವರು ಹೊಂದಿದ್ದ ಸಚಿವ ಖಾತೆಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೆಚ್ಚುವರಿಯಾಗಿ...

ಬಂಟ್ವಾಳ: ಸಾಮಾಜಿಕ ಕಾರ್ಯಕರ್ತ ಪದ್ಮನಾಭ ಸಾಮಂತ ಹತ್ಯೆಗೆ ಸಂಚು.!

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಕ್ರಮ-ಸಕ್ರಮ ಸಮಿತಿಯಲ್ಲಾದ ಭ್ರಷ್ಟಾಚಾರವನ್ನು ಬಯಲು ಮಾಡಿದ ದ್ವೇಷದಲ್ಲಿ ಸಾಮಾಜಿಕ ಕಾರ್ಯಕರ್ತ ಪದ್ಮನಾಭ ಸಾಮಂತ್ ವಾಮದಪದವು ಅವರ ಹತ್ಯೆಗೆ ಸಂಚು ನಡೆಸಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಪದ್ಮನಾಭ ಸಾಮಂತ್...

ಹೊನ್ನೆ ಎಣ್ಣೆಗೂ ಪೆಟ್ರೋಲು ಬದಲಿ ಭಾಗ್ಯ

ನಮ್ಮ ತುಳು ಹಿರಿಯರು ಸೀಮೆ ಎಣ್ಣೆ ಬರುವುದಕ್ಕೆ ಮೊದಲು ದೀಪಕ್ಕೆ ಹೊನ್ನೆ ಎಣ್ಣೆ ಇತ್ಯಾದಿ ಉಪಯೋಗಿಸುತ್ತಿದ್ದರು.ಇದನ್ನು ಗಾಯ, ಸುಟ್ಟ ಗಾಯದ ಸಹಿತ ಚರ್ಮದ ಎಲ್ಲ ತೊಂದರೆಗಳಿಗೆ ಬಳಸುತ್ತಿದ್ದರು. ತುಳುವರು ಇದರ ಎಣ್ಣೆ ಅಡುಗೆಗೆ ಬಳಸದಿದ್ದರೂ...

ಬೆಂಗಳೂರು ; ಆನ್‍ಲೈನ್‍ನಲ್ಲಿ ಮಹಿಳೆಗೆ 80,000 ರೂಪಾಯಿ ಟೋಪಿ

ಬೆಂಗಳೂರಿನ ಮಹಿಳೆ ಒಬ್ಬರಿಗೆ ವಿಶೇಷ ಪೂಜೆ ಸಲ್ಲಿಸುವುದಾಗಿ ಆನ್‍ಲೈನ್ ಮೂಲಕ ವಂಚಿಸಿರುವ ಸಂಬಂಧ ದಕ್ಷಿಣ ವಿಭಾಗದ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರು ವಿಶೇಷ ಪೂಜೆಗೆ ಹುಡುಕುವಾಗ ಆನ್‍ಲೈನ್‍ನಲ್ಲಿ ಶರಣ್ ಭಟ್ ಎಂಬ...

ಸಾಬೀತು ಮಾಡದಿದ್ದರೆ ಪಾಕ್‍ಗೆ ಹೋಗಲು ಯತ್ನಾಳ್‍ಗೆ ‘ಹಾಶ್ಮಿ’ ಸವಾಲು

ನನಗೆ ಐಸಿಸ್ ಸಂಪರ್ಕ ಇರುವುದನ್ನು ಸಾಬೀತು ಪಡಿಸಿದರೆ ನಾನು ದೇಶವನ್ನೇ ಬಿಡುತ್ತೇನೆ. ನೀವು ಸಾಬೀತು ಪಡಿಸದಿದ್ದರೆ ಪಾಕಿಸ್ತಾನಕ್ಕೆ ಹೋಗಬೇಕು ಎಂದು ಬಿಜೆಪಿ ಶಾಸಕ ಯತ್ನಾಳರಿಗೆ ವಿಜಯಪುರದ ಹಜರತ್ ಹಾಸಿಂ ಪೀರ ದರ್ಗಾದ ಧರ್ಮಾಧಿಕಾರಿ...

ಕಟೀಲು: ದಶಾವತಾರ ಯಕ್ಷಗಾನ ಮಂಡಳಿಯಿಂದ 6 ಮೇಳಗಳ ತಿರುಗಾಟ ಆರಂಭ

ಇತಿಹಾಸ ಪ್ರಸಿದ್ದ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಳದ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 6 ಮೇಳಗಳ ತಿರುಗಾಟಕ್ಕೆ ದೇವಲಯದಲ್ಲಿ ಪ್ರಥಮ ಸೇವೆಯಾಟದೊಂದಿಗೆ ಪ್ರಾರಂಭವಾಯಿತು.ಈ ವೇಳೆ ದೇವಳದ ಪ್ರಧಾನ...

ಉಡುಪಿ: ಹರಕೆ ಈಡೇರಿತೆಂದು ಕೊರಗಜ್ಜನಿಗೆ 1002 ಮದ್ಯದ ಬಾಟಲಿ ಅರ್ಪಿಸಿದ ವ್ಯಕ್ತಿ!

ತುಳುನಾಡ ಕೊರಗಜ್ಜ ಸ್ವಾಮಿಗೆ ಮದ್ಯದ ಸಮಾರಾಧನೆ ಎಂದರೆ ಬಹಳ ಅಚ್ಚುಮೆಚ್ಚು. ಜೊತೆಗೆ ಚಕ್ಕುಲಿ, ಬೀಡಾ ಕೊಟ್ಟರಂತೂ ಇನ್ನೂ ಪ್ರೀತಿ. ವ್ಯಕ್ತಿಯೊಬ್ಬರು ತಾನು ಹೊತ್ತ ಹರಕೆ ಈಡೇರಿಸಿದರು ಎಂಬ ಕಾರಣಕ್ಕೆ ಕೊರಗಜ್ಜನಿಗೆ ಬರೋಬ್ಬರಿ 1002...

ತೆಲಂಗಾಣದಲ್ಲಿ ಮಂತ್ರಿ ಆದ ಮಾಜೀ ನಕ್ಸಲ್

ತೆಲಂಗಾಣದ ಹೊಸ ಸಂಪುಟದಲ್ಲಿ ಬುಡಕಟ್ಟು ಪ್ರತಿನಿಧಿಯಾಗಿ ಇರುವವರು ದನ್ಸರಿ ಅನಸೂಯ. ಇವರು ಜನರ ನಡುವೆ ಸೀತಕ್ಕ ಎಂದೇ ಪ್ರಸಿದ್ಧರು. ಸಣ್ಣ 14ರ ಪ್ರಾಯದಲ್ಲೇ ಜನಶಕ್ತಿ ನಕ್ಸಲ್ ಗುಂಪು ಸೇರಿ ಹೋರಾಟ ಮಾಡಿದವರು. ಅನಂತರ...

ಯುಎಇ: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಘಟಕ ದುಬೈ ವತಿಯಿಂದ ದುಬೈ 10ರಂದು ಗಡಿನಾಡ ಉತ್ಸವ

ದುಬೈ : ದುಬೈನಲ್ಲಿ ಡಿ.10 ರಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ಯು.ಎ.ಇ. ದುಬೈ ಘಟಕದ ವತಿಯಿಂದ ಅದ್ದೂರಿಯಾಗಿ "ದುಬೈ ಗಡಿನಾಡ ಉತ್ಸವ-2023"ಕಾರ್ಯಕ್ರಮ ನಡೆಯಲಿದೆ. ಆಮಂತ್ರಣ ಪತ್ರಿಕಾ ಬಿಡುಗಡೆ ಮಾಡಿದ ಕನ್ನಡ...

ಅಟೋ ರಿಕ್ಷಾಕ್ಕೂ ಹೆಲ್ಮೆಟ್ ಕಡ್ಡಾಯ..!

ಅಟೋ ರಿಕ್ಷಾವೊಂದರ ಮಾಲಿಕರಿಗೆ ಶ್ವಾಕ್…ಅಟೋ ಚಲಾಯಿಸುವ ಸಂದರ್ಭ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಶಿವಮೊಗ್ಗ ದಿಂದ ಎರ್ಮಾಳಿನ ಅಟೋ ಚಾಲಕರೊರ್ವರಿಗೆ 500 ರೂಪಾಯಿ ದಂಡ ಪಾವತಿಸುವಂತೆ ನೋಟಿಸು ಜಾರಿಯಾಗಿದೆ. ಅಟೋ ರಿಕ್ಷಾದ ನೋಂದಾವಣೆ...

Most Read