Yearly Archives: 2023

ಕಲ್ಲರ್ಪೆ : ಕಾರು ಮತ್ತು ಸ್ಕೂಟರ್ ಅಪಘಾತ : ಸ್ಕೂಟರ್ ಸವಾರ ಮೃತ್ಯು

ಪುತ್ತೂರು ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಕಾರು ಹಾಗು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ. ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ...

ಹಿಂದೂ ವಿರೋಧಿ ನಿಲುವುಗಳ ವಿರುದ್ಧ ಬೀದಿಗಿಳಿದು ಹೋರಾಟ :ಕಣಿಯೂರು ಶ್ರೀ ಮಹಾಬಲೇಶ್ವರ ಸ್ವಾಮೀಜಿ ಎಚ್ಚರಿಕೆ

ಪುತ್ತೂರು: ಮತಾಂತರದ ಪಿಡುಗು ಸಾಮಾನ್ಯವಾದುದಲ್ಲ. ಇದರ ವಿರುದ್ಧ ತಂದ ಕಾನೂನುಗಳನ್ನು ರದ್ದು ಮಾಡುವ ಮೂಲಕ ನಮ್ಮ ಮನೆಯಲ್ಲಿ ನಮಗೇ ಸ್ವಾತಂತ್ರ್ಯ ಇಲ್ಲದ ಸ್ಥಿತಿಯನ್ನು ರಾಜ್ಯ ಸರಕಾರ ಮಾಡುತ್ತಿದೆ. ಸಂತರಿಗೆ ಹಿಂದೂ ಎಂಬುದು ಮಾತ್ರ...

ಉಡುಪಿಯ ಕೋಡಿ ಬೆಂಗ್ರೆ ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಿಕ್ಷಕರ ಸಂಖ್ಯೆ ಹೆಚ್ಚಳ ಮಾಡುವಂತೆ ವಿದ್ಯಾರ್ಥಿಗಳ ಪ್ರತಿಭಟನೆ

ಉಡುಪಿ ಜಿಲ್ಲೆಯ ಕೋಡಿ ಬೆಂಗ್ರೆಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಸಂಖ್ಯೆ ಹೆಚ್ಚು ಮಾಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. 98 ವರ್ಷ ಇತಿಹಾಸ ಇರುವ ಉಡುಪಿಯ ಕೋಡಿ ಬೆಂಗ್ರೆ ಶಾಲೆಯಲ್ಲಿ ಈಗ ಕೇವಲ...

ಸುಳ್ಯ ಎಸ್‌ಐ ಆಗಿ ಈರಯ್ಯ ದೂಂತೂರು ಅಧಿಕಾರ ಸ್ವೀಕಾರ

ಸುಳ್ಯ: ಸುಳ್ಯ ಪೊಲೀಸ್ ಠಾಣಾ ಉಪ ನಿರೀಕ್ಷಕರಾಗಿ ಈರಯ್ಯ ದೂಂತೂರು ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಸೋಮವಾರ ಈರಯ್ಯ ದೂಂತೂರು ಅವರಿಗೆ ವರ್ಗಾವಣರಗೊಂಡ ಎಸ್‌ಐ ದಿಲೀಪ್ ಜಿ.ಆರ್ ಅಧಿಕಾರ ಹಸ್ತಾಂತರಿಸಿದರು. ಕಳೆದ ಎರಡು ವರ್ಷಗಳಿಂದ...

ಅಂಬಲಪಾಡಿ ನೀರಿನ‌ ಸಮಸ್ಯೆ: ಪಂಚಾಯತ್ ಅಧ್ಯಕ್ಷರ ಹೇಳಿಕೆ ವಿರುದ್ಧ ಗ್ರಾಮಸ್ಥರು ಗರಂ

ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ‌ ಸಮಸ್ಯೆ ತೀವ್ರಗೊಂಡಿದ್ದು ಗ್ರಾಮದ ಮಹಿಳೆಯರು ಪಂಚಾಯತ್ ಗೆ ಮುತ್ತಿಗೆ ಹಾಕಿದ್ದರು. ಅಲ್ಲಿನ 90ಕ್ಕು ಅಧಿಕ ಮನೆಗಳಿಗೆ ನೀರು ಸಿಗದಿರುವ ಪರಿಣಾಮ, ನೀರು ಪೂರೈಕೆ...

ಕೇಂದ್ರ ಸರ್ಕಾರದ ವಿರುದ್ಧ ಅನ್ನದ ಬಟ್ಟಲು ಬಡಿದು ಎಚ್ಚರಿಕೆ : ಮಾಜಿ ಸಚಿವ ರಮಾನಾಥ ರೈ

ಬಡವರಿಗೆ ಅಕ್ಕಿ ನೀಡುವ ಯೋಜನೆಗೆ ಅಡ್ಡಿಪಡಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅನ್ನದ ಬಟ್ಟಲು ಬಡಿಯುವ ಮೂಲಕ ಮಂಗಳವಾರ ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಲಿದ್ದೇವೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಅವರು ನಗರದ...

ವಾಮಂಜೂರಿನ ಮಂಗಳಾಜ್ಯೋತಿ ಶಾಲಾ ಮಕ್ಕಳಿಗೆ ಉಚಿತ ಭಗವದ್ಗೀತೆ ಪುಸ್ತಕ ವಿತರಣೆ

ಮೂಡಬೆಟ್ಟು ಕುಳಾಯಿಯ ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನದ ವತಿಯಿಂದ ವಾಮಂಜೂರಿನ ಮಂಗಳಾಜ್ಯೋತಿ ಶಾಲಾ ಮಕ್ಕಳಿಗೆ ಭಗವದ್ಗೀತೆ ಪುಸ್ತಕ ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಇಸ್ಕಾನ್‍ನ ಸಚ್ಚಿದಾನಂದ ಅದೈತದಾಸ ಅವರು ಭಗವದ್ಗೀತ ತರಗತಿ, ಕೀರ್ತನೆ...

ಗಂಗೊಳ್ಳಿ : ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾದ ಜೆಟ್ಟಿ ನಿರ್ಮಾಣ ಕಾರ್ಯ

ಕರಾವಳಿಯ ಪ್ರಮುಖ ಮೀನುಗಾರಿಕಾ ಬಂದರುಗಳಲ್ಲಿ ಒಂದಾದ ಗಂಗೊಳ್ಳಿ ಮೀನುಗಾರಿಕಾ ಜೆಟ್ಟಿ ಸಂಪೂರ್ಣ ನಿರ್ಲಕ್ಷ್ಯಕ್ಕೊಗಾದ ಸ್ಥಿತಿಗೆ ತಲುಪಿದೆ. ಕಳೆದ ವರ್ಷದ ಮಳೆಗಾಲದಲ್ಲಿ ಇಲ್ಲಿನ ಜೆಟ್ಟಿಯ ಒಂದು ಭಾಗ ಕುಸಿದು ಮೀನುಗಾರಿಕೆಗೆ ತೊಂದರೆಯಾಗಿದ್ದರೂ ಜೆಟ್ಟಿಯ ಮರು...

ಮಂಜೇಶ್ವರ : ತಿಂಗಳು ಕಳೆಯುವ ಮುನ್ನವೇ ಕಿತ್ತು ಹೋದ ಡಾಮರು

ಮಂಜೇಶ್ವರ ಗ್ರಾಮ ಪಂಚಾಯತ್‍ನ ಎರಡನೇ ವಾರ್ಡು ವ್ಯಾಪ್ತಿಯಲ್ಲಿರುವ ತೂಮಿನಾಡು ಮಹಾಕಾಳಿ ರಸ್ತೆ, ಕಳಪೆ ಕಾಮಗಾರಿಯಿಂದ ತಿಂಗಳು ಕಳೆಯುವ ಮುನ್ನವೇ ಕಿತ್ತು ಹೋಗಿದೆ. ಕಳಪೆ ಮತ್ತು ಅರೆಬರೆ ಕಾಮಗಾರಿ ನಡೆಸಿದ ಗುತ್ತಿಗೆದಾರನ ವಿರುದ್ಧ ವ್ಯಾಪಕ...

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ

ಬಂಟರ ಸಂಘಗಳ ವತಿಯಿಂದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಕಾರ್ಯಕ್ರಮವು ಪುತ್ತೂರಿನಲ್ಲಿ ನಡೆಯಿತು. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಮಾರ್ಗದರ್ಶನದಲ್ಲಿ ತಾಲೂಕು ಬಂಟರ ಸಂಘದ...

Most Read