ಮೂಡುಬಿದಿರೆ: ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ರಕ್ಷಿಸಿದ್ದಾರೆ.
ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿ ಜಂಟಿ...
ಮೂಡುಬಿದಿರೆ: ನಿಟ್ಟೆಯ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಲಂಗಾರಿನಲ್ಲಿ ಭಾನುವಾರ ನಡೆದಿದೆ.
ಪುರಸಭಾ ವ್ಯಾಪ್ತಿಯ ಅಲಂಗಾರು ಆಶ್ರಯ ಕಾಲನಿಯ ನಿವಾಸಿ ಸುರೇಶ್ ಭಂಡಾರಿ ಅವರ...
ಉಳ್ಳಾಲ: ಮದುವೆ ಮೆಹೆಂದಿಯಂದು ನಾಪತ್ತೆಯಾಗಿದ್ದ ವರ ಮನೆಗೆ ವಾಪಸ್ಸಾಗಿದ್ದಾನೆ. ನಾಪತ್ತೆಯಾದ ಹಲವು ದಿನಗಳ ನಂತರ ಬಳ್ಳಾರಿಯಲ್ಲಿ ಇರುವುದಾಗಿ ಸಹೋದರಿಗೆ ಕರೆ ಮಾಡಿ ತಿಳಿಸಿದ ನಂತರ ಜೂ.16 ರಂದು ಕೊಣಾಜೆ ಠಾಣೆಗೆ ಬಂದು ಮನೆಗೆ...
ಬಂಟ್ವಾಳ: ಬಲತ್ಕಾರದ ಮತಾಂತರವನ್ನು ತಡೆಗಟ್ಟುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರಕಾರ ಜಾರಿಗೆ ತಂದಿದ್ದ ಜನಪರವಾದ ಮತಾಂತರ ನಿಷೇಧ ಕಾಯ್ದೆ, ಎಪಿಎಂಸಿ ತಿದ್ದಪಡಿ ರದ್ದತಿ, ಶಾಲಾ ಪಠ್ಯಪುಸ್ತಕದಿಂದ ಸಾವರ್ಕರ್ ಹಾಗೂ ಹೆಗಡೇವಾರ ಅವರ ವಿಷಯವನ್ನು...
ಬೈಂದೂರು ವಿಧಾನಸಭಾ ಕ್ಷೇತ್ರದ ತಲ್ಲೂರಿನಿಂದ ಬೈಂದೂರಿನ ತನಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಳೆಗಾಲದ ಸಂದರ್ಭ ಸಮಸ್ಯೆ ಉದ್ಭವವಾಗುವ ಪ್ರದೇಶಗಳಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ...
ಬಂಟ್ವಾಳ: ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಕೈ ಬಿಡುವ ನಿರ್ಧಾರಕ್ಕೆ ನನ್ನ ವಿರೋಧವಿದೆ ಎಂದು ಆರ್‍ಎಸ್‍ಎಸ್ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಅವರು ಬಂಟ್ವಾಳ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರಗಳು...
ಬಂಟ್ವಾಳ: ಕಲ್ಲಡ್ಕ ಶ್ರೀ ರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಸ್ವತ್ವದ ಆಧಾರದ ಮೇಲೆ ಪುನರುತ್ಥಾನ ಎನ್ನುವ ರಾಷ್ಟ್ರೀಯ ವಿಚಾರ ಸಂಕಿರಣ ಜೂ.20 ರಂದು ಮಂಗಳವಾರ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ...
ಬೆಂಗಳೂರು-ಮಂಗಳೂರು ಹೆದ್ದಾರಿಯ ಮಧ್ಯೆ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಪಕ್ಕದ ಮೋರಿಗೆ ಬಿದ್ದ ಘಟನೆ ಸಂಭವಿಸಿದೆ.
ಬೆಂಗಳೂರು ಆರ್‍ಟಿ ನಗರದ ನಿವಾಸಿಗಳಾದ ಇವರು ಮಂಗಳೂರಿಗೆ ಪ್ರಯಾಣಿಸುತ್ತಿದ್ದರು. ಇದೇ...
ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಗಿಲನ್ ಶನಿವಾರದಂದು ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. ಮೂಲತಃ ತಮಿಳುನಾಡಿನ ಮುಲ್ಲೈ ಮುಗಿಲನ್ 2013ರ ಐಎಎಸ್...
ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ನೂತನ ಸಚಿವರಾದ ಮಂಕಾಳ ಎಸ್. ವೈದ್ಯ ಅವರಿಗೆ ಉಡುಪಿಯ ಸಮಸ್ತ ಮೀನುಗಾರರ ವತಿಯಿಂದ ಅಭಿನಂದನಾ ಸಮಾರಂಭ ನಡೆಯಿತು.
ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ...