Yearly Archives: 2023

ಮತಾಂತರ ತಿದ್ದುಪಡಿ ಕಾಯ್ದೆ ರದ್ದು ವಿಚಾರ ಖಂಡನೀಯ : ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಕಿಡಿ

ಮಂಗಳೂರು: ಕಾಂಗ್ರೆಸ್ ಸರಕಾರ ಮತಾಂತರ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಲು ಹೊರಟಿರುವ ನಿರ್ಧಾರ ಖಂಡನೀಯ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಹೇಳಿದರು. ಅವರು ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಎಪಿಎಂಸಿ...

ವಿಟ್ಲ: ಬಸ್‌ ಡ್ರೈವರ್‌ ಹೃದಯಾಘಾತದಿಂದ ನಿಧನ

ವಿಟ್ಲ: ಖಾಸಗಿ ಬಸ್‌ನ ಡ್ರೈವರ್‌ ಹೃದಯಾಘಾತದಿಂದ ನಿಧನರಾದ ಘಟನೆ ಕನ್ಯಾನ ಬಂಡಿತ್ತಡ್ಕ ಸಮೀಪ ನಡೆದಿದೆ. ಕನ್ಯಾನ ಬಂಡಿತ್ತಡ್ಕ ನಿವಾಸಿ ರಮೇಶ್ (42) ಮೃತರು. ರಮೇಶ್ ರವರು ಖಾಸಗಿ ಬಸ್‌ನ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಸೌಮ್ಯ...

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು

ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಾಣಿ ಸುರಿಕುಮೇರು ಬಳಿ ನಡೆದಿದೆ. ಇರ್ಷಾದ್ ಉಮರ್( 33)ಮೃತ ಯುವಕ.ಇವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ಊರಿಗೆ ಬಂದಿದ್ದರು. ಅವರಿಗೆ ಆಸ್ಪತ್ರಗೆ ದಾಖಲಿಸಿ...

ಉಳ್ಳಾಲ : ಮನೆಯೊಳಗಡೆ ನೇಣುಬಿಗಿದು ಆತ್ಮಹತ್ಯೆ

ಉಳ್ಳಾಲ: ಯುವಕನೋರ್ವ ಮನೆಯೊಳಗಡೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ತಲಪಾಡಿ ಕೆ.ಸಿ.ನಗರದಲ್ಲಿ ಸಂಭವಿಸಿದೆ.ರಶೀದಾ ಭಾನು ಎಂಬವರ ಪುತ್ರ ಮೊಹಮ್ಮದ್‌ ನೂಹ್ಮನ್‌ (19) ಆತ್ಮಹತ್ಯೆಗೈದವರು. ಖಿನ್ನತೆಗೆ ಒಳಗಾಗಿದ್ದ ನೂಹ್ಮನ್‌...

ಬಿ.ಸಿ ರೋಡ್ : ಆನಿಯಾ ದರ್ಬಾರ್ ಡಿಲಕ್ಸ್ ಮಲ್ಟಿ ಕುಷನ್ ಫ್ಯಾಮಿಲಿ ರೆಸ್ಟೋರೆಂಟ್ ಶುಭಾರಂಭ

ಆನಿಯಾ ದರ್ಬಾರ್ ಗ್ರೂಪ್ ಆಫ್ ಹೊಟೇಲ್ ಇವರ ನೂತನ ಆನಿಯಾ ದರ್ಬಾರ್ ಡಿಲಾಕ್ಸ್ ಮಲ್ಟಿ ಕುಷನ್ ಫ್ಯಾಮಿಲಿ ರೆಸ್ಟೋರೆಂಟ್ ಬಿ.ಸಿ.ರೋಡಿನ ಸ್ಮಾರ್ಟ್‍ಸಿಟಿ ಕಟ್ಟಡದ ನೆಲ ಅಂತಸ್ತಿನಲ್ಲಿ ಶುಭಾರಂಭಗೊಂಡಿತು. ಬಿ.ಸಿ.ರೋಡಿನಲ್ಲಿ ಈಗಾಗಲೇ ಆನಿಯಾ ದರ್ಬಾರ್ ಹೋಟೇಲ್...

ಆಂಟಿ ಕಮ್ಯುನಲ್ ವಿಂಗ್ ಕಾರ್ಯವೈಖರಿಯನ್ನು ಸ್ಪಷ್ಟಪಡಿಸಲಿ: ಶಾಸಕ ಯಶ್ಪಾಲ್ ಸುವರ್ಣ

ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರವಾಗಿರಿಸಿ ಆಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಲು ಹೊರಟಿದೆ. ಜನರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಲು ಮುಂದಾಗಿದೆ. ಇದರಿಂದ ಮಂಗಳೂರಿನಲ್ಲಿರುವ ಧಾರ್ಮಿಕ ಕೇಂದ್ರಗಳಿಗೆ ಬರುವ ಭಕ್ತರಲ್ಲಿ ಭಯದ...

ಕಟಪಾಡಿ ಕೇಶವ ಭಂಡಾರಿ ನಿಧನ

ಉಡುಪಿ ತಾಲೂಕು ಸವಿತಾ ಸಮಾಜದ ಮಾಜಿ ಅಧ್ಯಕ್ಷರು, ಸಮಾಜ ಮುಖಿ ಹೋರಾಟಗಾರ, ಸಂಘಟಕ, ಸಮಾಜದ ಮುಖಂಡ ಕಟಪಾಡಿ ಕೇಶವ ಭಂಡಾರಿಯವರು ಅಸೌಖ್ಯದಿಂದ ನಿಧನರಾಗಿದ್ದಾರೆ. ಕೇಶವ ಭಂಡಾರಿ ಅವರು, ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ...

ಹೆಜಮಾಡಿ ಗ್ರಾ.ಪಂ. ವ್ಯಾಪ್ತಿಯ ರಸ್ತೆ ಕಾಮಗಾರಿ ಉದ್ಘಾಟನೆ

ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3 ಕೋಟಿ 75 ಲಕ್ಷ ರೂಪಾಯಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳ ಉದ್ಘಾಟನೆಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ...

ಬಾರಕೂರಿನಲ್ಲಿ ಸರಣಿ ಕಳ್ಳತನ : ಪೆಟ್ರೋಲ್ ಬಂಕ್, ಟಯರ್ ಅಂಗಡಿ, ಹಾಲು ಅಂಗಡಿಗಳಲ್ಲಿ ನಗದು ಕಳವು

ಬಾರಕೂರು ಮುಖ್ಯ ರಸ್ತೆಯ ಪೆಟ್ರೋಲ್ ಬಂಕ್, ಟಯರ್ ಅಂಗಡಿ, ಹಾಲು ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿದೆ. ಅಜಿತ್ ಕುಮಾರ್ ಶೆಟ್ಟಿಯವರ ಮಾಲಕತ್ವದ ಶ್ರೀ ಗಣೇಶ್ ಇಂಡಿಯನ್ ಆಯಿಲ್‍ನಲ್ಲಿ 8 ಸಿಸಿ ಕ್ಯಾಮರಾ ಇದ್ದು...

ದ.ಕ : ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್

ಮಂಗಳೂರು, ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ. ಮುಲ್ಲೈ ಮುಹಿಲನ್...

Most Read