Yearly Archives: 2023

ಸುರತ್ಕಲ್‍ : ಕ್ಷುಲ್ಲಕ ಕಾರಣಕ್ಕೆ ಯುವಕನಿಂದ ಚೂರಿ ಇರಿತ

ಸುರತ್ಕಲ್‍ನ ಜನತಾ ಕಾಲನಿಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಗುರುವಾರ ರಾತ್ರಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ಇಲ್ಲಿನ ಕಾನ ಕಾಲನಿ ನಿವಾಸಿ ಮುಹಮ್ಮದ್ ಶಾಫಿ(35) ಚೂರಿ ಇರಿತಕ್ಕೊಳಗಾದವರು. ಅದೇ ಪರಿಸರದ ಯುವಕ ತ್ವಾಹಿರ್...

ಉಳ್ಳಾಲದ ಮನೆಯೊಂದಕ್ಕೆ 7 ಲಕ್ಷ ರೂ. ವಿದ್ಯುತ್ ಬಿಲ್ : ಬಿಲ್ ರೀಡರ್ ನ ಎಡವಟ್ಟು

ಕೆಇಆರ್‍ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದ್ದು ಉಳ್ಳಾಲ ಬೈಲ್‍ನ ಮನೆಯೊಂದಕ್ಕೆ ಬರೋಬರಿ 7 ಲಕ್ಷ ವಿದ್ಯುತ್ ಬಿಲ್ ಬಂದದನ್ನ ಕಂಡು ಮನೆ ಮಾಲೀಕ ಶಾಕ್ ಆಗಿದ್ದಾರೆ. ಉಳ್ಳಾಲ ಬೈಲ್‍ನ ಸದಾಶಿವ ಆಚಾರ್ಯ...

ಮತಾಂತರ ನಿಷೇಧ ಕಾಯ್ದೆವಾಪಾಸ್ ಪಡೆದಲ್ಲಿ ಬೀದಿಗಿಳಿದು ಹೋರಾಟ : ಭಜರಂಗದಳ ಮುಖಂಡ ಮುರಳೀಕೃಷ್ಣ ಹಸಂತಡ್ಕ

ರಾಜ್ಯದ ಕಾಂಗ್ರೆಸ್ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸ್ ಪಡೆಯಲು ನಿರ್ಧರಿಸಿರುವ ವಿಚಾರಕ್ಕೆ ಪುತ್ತೂರಿನ ಭಜರಂಗದಳ ಮುಖಂಡ ಮುರಳೀಕೃಷ್ಣ ಹಸಂತಡ್ಕ ಕಿಡಿ ಕಾರಿದ್ದಾರೆ. ಭಜರಂಗದಳ ಯಾವುದೇ ಧರ್ಮದ ವಿರೋಧಿಯಲ್ಲ. ಬಲವಂತದ, ಆಮಿಷದ ಮತಾಂತರಕ್ಕೆ...

ಕಾಪು : ಕಡಲು ಕೊರೆತ ಪ್ರದೇಶಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಕಾಪು ಕ್ಷೇತ್ರದ ಮೂಳೂರು, ಪೊಲಿಪು, ಉದ್ಯಾವರದ ಕಡಲು ಕೊರೆತ ಪ್ರದೇಶಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು, ಕಾಪು ಪುರಸಭಾ ಅಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಪರಿಶೀಲನೆ ನಡೆಸಿದರು. ಪ್ರತಿ ಬಾರಿಯೂ ಮಳೆಗಾಲ ಆರಂಭವಾದಾಗ...

ಮತಾಂತರ ನಿಷೇಧ ಕಾಯ್ದೆ ವಾಪಸ್ ವಿಚಾರ : ಜಿಲ್ಲೆಯಲ್ಲಿ ಆಂದೋಲನದ ಮಾದರಿ ಹೋರಾಟ : ಶಾಸಕ ಡಾ. ವೈ ಭರತ್ ಶೆಟ್ಟಿ

ರಾಜ್ಯದ ಸಿದ್ದರಾಮಯ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನ ರದ್ದು ಮಾಡಲು ಉದ್ದೇಶಿಸುವ ಮೂಲಕ ಪರೋಕ್ಷ ಸಮರ ಸಾರಿದ್ದಾರೆ. ಇದಕ್ಕೆ ಬಿಜೆಪಿ ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಆಂದೋಲನದ ಮಾದರಿ ಹೋರಾಟ ನಡೆಸಿ, ಹಿಂದುತ್ವದ ಉಳಿವಿಗಾಗಿ...

ಬಿಜೆಪಿ ರಾಜ್ಯಾಧ್ಯಕ್ಷರ ಸವಣೂರಿನ ಮನೆಯಲ್ಲಿ ರಹಸ್ಯ ಹವನ

ಬಿಜೆಪಿ ರಾಜ್ಯಾಧ್ಯಕ್ಷರ ಸವಣೂರಿನ ಮನೆಯಲ್ಲಿ ವಿಶೇಷ ಹವನವೊಂದನ್ನು ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಸುಮಾರು 9ದಿನಗಳ ಕಾಲ ಈ ವಿಶಿಷ್ಟ ಹವನ ನಡೆಯಲಿದ್ದು, ಜೂ.11ರಂದು ಪ್ರಾರಂಭವಾಗಿದ್ದು, ಜೂ.18ರವರೆಗೆ ಹವನ ನಡೆಯಲಿದೆ ನಿರಂತರ 9 ದಿನಗಳ ಕಾಲ ನಡೆಯುವ...

ಕಾಪು: ಕಡಲು ಕೊರೆತ ಪ್ರದೇಶಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ: ಶೀಘ್ರ ಪರಿಹಾರದ ಭರವಸೆ

ಕಾಪು ಕ್ಷೇತ್ರದ ಮೂಳೂರು, ಪೊಲಿಪು, ಉದ್ಯಾವರದ ಕಡಲು ಕೊರೆತ ಪ್ರದೇಶಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು, ಕಾಪು ಪುರಸಭಾ ಅಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಪರಿಶೀಲನೆ ನಡೆಸಿದರು.  ಪ್ರತಿ ಬಾರಿಯೂ ಮಳೆಗಾಲ ಆರಂಭವಾದಾಗ...

ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನ : ಪರಿವಾರ ದೈವಗಳಿಗೆ ಸಿರಿ ಸಿಂಗಾರದ ನೇಮೋತ್ಸವ

ಉಡುಪಿ : ಉಡುಪಿ ಜಿಲ್ಲೆಯ ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪರಿವಾರ ದೈವಗಳಾದ ವಾರ್ತಾಳಿ ಪಾಶಾಣ ಕಲ್ಲುರ್ಟಿ ದೈವಗಳಿಗೆ ಬ್ರಹ್ಮಕಲಶೋತ್ಸವ, ರಾಶಿ ಪೂಜೆ ಮತ್ತು ಸಿರಿ ಸಿಂಗಾರದ ನೇಮೋತ್ಸವದ ಪ್ರಯುಕ್ತ ಬೆಳಿಗ್ಗೆ...

ಉಡುಪಿಯಲ್ಲಿ ಎಪಿಎಂಸಿ ಅಧಿಕಾರಿಗಳಿಂದ ಭ್ರಷ್ಟಚಾರ : ಎಪಿಎಂಸಿ ಆಡಳಿತಾಧಿಕಾರಿ ಕಚೇರಿ ಎದುರು ವರ್ತಕರ ಪ್ರತಿಭಟನೆ

ಉಡುಪಿ : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಅಧಿಕಾರಿಗಳು ಭ್ರಷ್ಟಚಾರ ಮತ್ತು ಅನ್ಯಾಯ ಮಾಡುತ್ತಿದ್ದಾರೆಂದು ಆರೋಪಿಸಿ ಉಡುಪಿಯ ಎಪಿಎಂಸಿ ಆಡಳಿತಾಧಿಕಾರಿ ಕಚೇರಿ ಎದುರು ವರ್ತಕರು ಪ್ರತಿಭಟನೆ ನಡೆಸಿದ್ದಾರೆ. ಆಡಳಿತಾಧಿಕಾರಿ ಮಹದೇವ ಈಸಾರಿ...

ಖ್ಯಾತ ಸ್ಯಾಕ್ಸೋಫೋನ್ ವಾದಕ ಉಡುಪಿಯ ಸುಂದರ ಸೇರಿಗಾರ್ ಇನ್ನಿಲ್ಲ

ಉಡುಪಿ : ಖ್ಯಾತ ಸ್ಯಾಕ್ಸೋಫೋನ್ ವಾದಕ ಮತ್ತು ಸ್ಯಾಕ್ಸೋಫೋನ್ ಗುರು ಉಡುಪಿ ಜಿಲ್ಲೆಯ ಅಲೆವೂರು ಮೂಲದ ಸುಂದರ ಸೇರಿಗಾರ್ ಬುಧವಾರ ಜೂನ್ 14 ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಸುಂದರ ಸೇರಿಗಾರ್ ಅವರು ಉಡುಪಿಯಲ್ಲಿ...

Most Read