Yearly Archives: 2023

ಉಳ್ಳಾಲ : ಹಿಟ್ ಆಂಡ್ ರನ್ ಅಪಘಾತ-ಯುವಕ ಸಾವು

ಉಳ್ಳಾಲ: ರಾ.ಹೆ 66ರ ಸಂಕೊಳಿಗೆ ಸಮೀಪ ತಡರಾತ್ರಿ ಬೈಕ್‍ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾದ ಹಿಟ್ ಆಂಡ್ ರನ್ ಪ್ರಕರಣದ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಗಾಯಾಳು ಕೋಟೆಕಾರು ವೈದ್ಯನಾಥ ದೈವಸ್ಥಾನ...

ಮಕ್ಕಳಲ್ಲಿ ಓದುವ ಗ್ರಹಿಕೆಯ ಸಾಮಾರ್ಥ್ಯವನ್ನು ಹೆಚ್ಚಿಸಲು ಸಂಗೀತವು ಒಂದು ಉತ್ತಮ ಮಾರ್ಗವಾಗಿದೆ – ಶ್ರೀಮತಿ ಪದ್ಮಶ್ರೀ ಭಟ್

ಸಂಗೀತವು ಮಕ್ಕಳಲ್ಲಿ ಮೆದುಳಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ, ಪಠ್ಯದೊಂದಿಗೆ ಸಂಗೀತದಲ್ಲಿ ತೊಡಗಿಸಿಕೊಳ್ಳುವುದರಿಂದ ಮಕ್ಕಳಲ್ಲಿ ಮೆದುಳಿನ ಬೆಳವಣಿಗೆಯಲ್ಲಿ ಸುಧಾರಣೆ ಕಾಣಬಹುದಾಗಿದೆ. ಸಂಗೀತವನ್ನು ಸರಳವಾಗಿ ಆಲಿಸುವಾಗ ಉತ್ತಮ ನರ ಸಂಸ್ಕರಣೆಯನ್ನು ಕಾಣಬಹುದೆಂದು ಅಧ್ಯಯನ ಕಂಡು ಹಿಡಿದಿದೆ. ಸಂಗೀತದಲ್ಲಿ...

ಸಜೀಲಾ ಕೋಲಾ ಅವರಿಗೆ ಫ್ಯಾಶನ್ ಮತ್ತು ಸ್ಟೈಲಿಂಗ್‌ನಲ್ಲಿ ಜೀವಮಾನ ಸಾಧನೆ ಪ್ರಶಸ್ತಿ

ಮುಂಬೈ:ಸಿಮ್ರಾನ್ ಇನ್‌ಸ್ಟಿಟ್ಯೂಟ್‌ನ ಪ್ರಧಾನ ನಿರ್ದೇಶಕಿ ಸಜೀಲಾ ಕೋಲಾ ಅವರಿಗೆ ಮೊಹಮ್ಮದ್ ನಾಗಮಾನ್ ಲತೀಫ್ ನಿರ್ಮಿಸಿದ ಇಂಟರ್ನ್ಯಾಷನಲ್ ಐಕಾನಿಕ್ ಅವಾರ್ಡ್ಸ್ ಸೀಸನ್ 9 2023 ರಲ್ಲಿ ನಡೆದ ಇತ್ತೀಚಿನ ಈವೆಂಟ್‌ನಲ್ಲಿ ಫ್ಯಾಶನ್ ಮತ್ತು ಸ್ಟೈಲಿಂಗ್‌ನಲ್ಲಿ...

ಪಿಂಕ್ ವಾಟ್ಸಪ್ ಗ್ರಾಹಕರೆ ಎಚ್ಚರ !!

ಸೈಬರ್ ವಂಚಕರು ಮೋಸ ಮಾಡಲು ಹೊಸ ತಂತ್ರಗಳನ್ನು ಹುಡುಕುತ್ತಿದ್ದಾರೆ. Whatsapp ಹೊಸ ವೈಶಿಷ್ಟ್ಯಗಳೊಂದಿಗೆ ಪಿಂಕ್ ಬಣ್ಣದಲ್ಲಿ ಬಂದಿದೆ & ನವೀಕರಿಸಲು ಲಿಂಕ್‌ಗಳನ್ನು ಕಳುಹಿಸಲಾಗುತ್ತಿದೆ ಎಂಬ ಸಂದೇಶ ಕಳುಹಿಸುವ ವಂಚನಾ ಜಾಲ ಸಕ್ರೀಯವಾಗಿದ್ದು ನಿಮ್ಮ...

ಮುಲ್ಕಿಯಲ್ಲಿ ಬಿಜೆಪಿ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಗೆಲುವು ಸಾಧ್ಯವಾಗಿದೆ. ಅದ್ದರಿಂದ ಕಾರ್ಯಕರ್ತರಿಗೆ ವಿಶೇಷ ಅಭಿನಂದನೆ ಸಲ್ಲಬೇಕಾಗಿದೆ ಎಂದು ಮುಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಧ ಕೋಟ್ಯಾನ್ ಹೇಳಿದರು. ಅವರು ಪಡುಪಣಂಬೂರಿನ ಮೂಲ್ಕಿ ಸೀಮೆ ಅರಮನೆ ಧರ್ಮಚಾವಡಿಯಲ್ಲಿ...

ಕುಡುಕರ ತಾಣವಾದ ಕಿನ್ನಿಗೋಳಿ ಬಸ್ಸು ತಂಗುದಾಣ

ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಿನ್ನಿಗೋಳಿ ಕೇಂದ್ರ ಬಸ್ಸು ತಂಗುದಾಣ ಹಾಗೂ ನಿಲ್ದಾಣ ಅವ್ಯವಸ್ದೆಗಳ ಅಗರವಾಗಿದ್ದು, ಇದೀಗ ಮದ್ಯವ್ಯಸನಿಗಳ ತಾಣವಾಗಿ ಮಾರ್ಪಟ್ಟಿದೆ. ಒಂದೆಡೆ ಬಸ್ಸು ನಿಲ್ದಾಣದಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಧೆ ಇಲ್ಲದೆ ವಾಹನ ಸಂಚಾರಕ್ಕೆ...

ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಯುಧಗಳಿಂದ ಹಲ್ಲೆಗೆ ಯತ್ನ : ನಟೋರಿಯಸ್ ಕ್ರಿಮಿನಲ್ ಗಳಿಗೆ ಸುಪಾರಿ ನೀಡಿದ ಸ್ಥಳೀಯ ಕಾಂಗ್ರೆಸ್ ಮುಖಂಡ

ಉಡುಪಿ : ಇತ್ತೀಚೆಗೆ ಉಡುಪಿ ಜಿಲ್ಲೆಯ ಉದ್ಯಾವರದ ಬೊಳ್ಜೆ ಪರಿಸರದಲ್ಲಿ ಬಿಜೆಪಿ ಕಾರ್ಯಕರ್ತ ರಕ್ಷಿತ್ ಸಾಲಿಯಾನ್ ಮೇಲೆ ಅಪರಿಚಿತರಾದ ಮೂವರು ಮಾರಕಾಯುಧಗಳಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ವರದಿಯಾಗಿತ್ತು. ಈ ಬಗ್ಗೆ ಉಡುಪಿ...

ಮಂಗಳೂರು : ಶ್ರೀ ವೀರನಾರಾಯಣ ಕ್ಷೇತ್ರದ ಬ್ರಹ್ಮ ಕಳಸದ ಅಭಿನಂದನ ಸಭೆ

ಮಂಗಳೂರು : ಗ್ರಾಮದ ದೇವಸ್ಥಾನ ಅಭಿವೃದ್ಧಿಗೊಂಡಾಗ ಊರು ಅಭಿವೃದ್ಧಿಗೊಳ್ಳುತ್ತದೆ, ಜನ ಆಧ್ಯಾತ್ಮಿಕ ಹಾದಿಯಲ್ಲಿ ನಡೆಯಲು ಮತ್ತಷ್ಟು ಪ್ರೇರಣೆ ಶಕ್ತಿಯಾಗುತ್ತದೆ, ಕುಲಾಲ ಸಮಾಜದ ಬಂಧುಗಳು ಶ್ರದ್ದೆಯಿಂದ ತ್ಯಾಗದ ಭಾವನೆಯಿಂದ ಸೇವೆಯನ್ನು ಮಾಡಿ ದೇವರಿಗೆ ಬ್ರಹ್ಮಕಲಸವನ್ನು...

ಮಲ್ಪೆಯಲ್ಲೊಬ್ಬ ಮಾನವೀಯತೆಯ ಮಹಾರಾಜ : ನಾಯಿಗೆ ನೆರವಾದ ಆಪ್ತರಕ್ಷಕ

ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಬಂದರು ಮತ್ತು ಸಮುದ್ರದಲ್ಲಿ ಅವಘಡಗಳು ಸಂಭವಿಸಿದಾಗ ತಮ್ಮ ಜೀವವನ್ನೇ ಪಣಕ್ಕಿಟ್ಟು ಸದಾ ನೆರವಿಗೆ ಧಾವಿಸುವ ಮಾನವೀಯತೆಯ ಸರದಾರ ಈಶ್ವರ್ ಮಲ್ಪೆ, ಈ ಬಾರಿ ಎರಡು ನಾಯಿಗಳನ್ನು...

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಮಕ್ಕಳ ಹಕ್ಕುಗಳ ಕಾರ್ಯಾಗಾರ

ಉಜಿರೆ : ಸರ್ವತೋಮುಖ ಬೆಳವಣ ಗೆಗೆ ಪೂರಕವಾಗುವ ಮಕ್ಕಳ ಹಕ್ಕುಗಳ ಕುರಿತ ಅರಿವು ವ್ಯಾಪಕವಾಗಬೇಕು ಎಂದು ಟೋಕಿಯೊದ ಪ್ರೆಸ್ ಆಲ್ಟರ್ನೇಟಿವ್ ಪತ್ರಿಕೆಯ ಸಲಹೆಗಾರ್ತಿ ಮನೋರಮ ಭಟ್ ಜಿ.ವಿ ಅಭಿಪ್ರಾಯಪಟ್ಟರು. ಎಸ್ .ಡಿ.ಎಂ ಸ್ನಾತಕೋತ್ತರ...

Most Read