Yearly Archives: 2023

ಉಳ್ಳಾಲ : ಬಿಫರ್ ಜಾಯ್ ಚಂಡಾಮಾರುತ ಭೀತಿ – ತುರ್ತು ಸುರಕ್ಷತಾ ಕಾಮಗಾರಿ

ಉಳ್ಳಾಲ: ಬಿಫರ್ ಜಾಯ್ ಚಂಡಾಮಾರುತ ಭೀತಿ ಹಿನ್ನೆಲೆಯಲ್ಲಿ ಒಂದು ವಾರದಿಂದ ಪ್ರಕ್ಷುಬ್ದಗೊಂಡಿದ್ದ ಉಚ್ಚಿಲ ಬಟ್ಟಪ್ಪಾಡಿಯ ಸಮುದ್ರತೀರದಲ್ಲಿ ಜಿಲ್ಲಾಡಳಿತದ ಆದೇಶದಂತೆ ತುರ್ತು ಕಲ್ಲು ಹಾಕುವ ಕಾಮಗಾರಿಯನ್ನು ಆರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ತಕ್ಷಣದ ಸುರಕ್ಷತಾ ಕಾಮಗಾರಿ...

ಶ್ರದ್ಧೆ ಮತ್ತು ಆಸಕ್ತಿಯಿಂದ ನಿರಂತರವಾಗಿ ಅಭ್ಯಾಸ ಮಾಡಿ ಶಿಕ್ಷಣದಲ್ಲಿ ಸಾಧನೆ ಮಾಡಬೇಕು : ಪೂರಣ್ ವರ್ಮ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಶ್ರೀ ಪೂರಣ್ ವರ್ಮಾ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಬಿ.ಸೋಮಶೇಖರ ಶೆಟ್ಟಿ ಇವರು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಪೆರಾಜೆ ಮಾಣಿ...

ಶಕ್ತಿ ಯೋಜನೆಗೆ ಚಾಲನೆ : ಪ್ರಯಾಣಿಕರೊಂದಿಗೆ ಬಸ್ ನಲ್ಲಿ ಸಂಚರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ರಾಜ್ಯದ‌ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಆರಂಭಿಸಿರುವ ರಾಜ್ಯ ಸರಕಾರದ ಶಕ್ತಿ ಯೋಜನೆಗೆ ಉಡುಪಿ...

ಅಂತರರಾಷ್ಟ್ರೀಯ ಮಟ್ಟದ ಸಿಲಂಬಂ ಸ್ಪರ್ಧೆಯಲ್ಲಿ ವೆನಿಲ್ಲಾ ಮಣಿಕಂಠಗೆ ಚಿನ್ನದ ಪದಕ

ಬಂಟ್ವಾಳ:  ಇತ್ತೀಚೆಗೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಸಿಲಂಬಂ ಸ್ಪರ್ಧೆಯಲ್ಲಿ ಡಬಲ್ ಸ್ಟಿಕ್ ಹಾಗು ವಾಲ್ ವೇಚೂ ವಿಭಾಗದಲ್ಲಿ  ವೆನಿಲ್ಲಾ ಮಣಿಕಂಠ ಇವರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಈ ಸ್ಪರ್ಧಾ ಕೂಟದಲ್ಲಿ  ಸ್ವಿಟ್ಜರ್ಲ್ಯಾಂಡ್,...

ಬ್ರಹ್ಮಾವರ ಹಲಸು ಮೇಳ : ವಿವಿಧ ಬಗೆಯ ಹಲಸಿನ ಖಾದ್ಯಗಳ ಕೂಟ

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಸ್ ಎಮ್ ಎಸ್ ಸಮುದಾಯ ಭವನದಲ್ಲಿ ಬ್ರಹ್ಮಾವರ ಕೃಷಿ ಇಲಾಖೆಯ ವತಿಯಿಂದ ಹಲಸು ಮೇಳವನ್ನು ಜೂನ್ 10 ರಂದು ಆಯೋಜಿಸಲಾಗಿತ್ತು. ಬ್ರಹ್ಮಾವರ ಕೃಷಿ ಇಲಾಖೆಯಿಂದ ಪ್ರತೀ...

ನಡುರಸ್ತೆಯಲ್ಲೇ ಚಪ್ಪಲಿ ಏಟು ತಿಂದ ಯುವಕ : ಅಸಭ್ಯ ವರ್ತನೆಗೆ ವಿದ್ಯಾರ್ಥಿನಿಯಿಂದ ತಕ್ಕ ಪಾಠ

ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರದ ವಕ್ವಾಡಿ ರಸ್ತೆಯಲ್ಲಿ ಎಂದಿನಂತೆ ಹಾಸ್ಟೆಲ್ ನಿಂದ ಕಾಲೇಜಿಗೆ ತೆರಳುತ್ತಿದ್ದ ಸಮಯದಲ್ಲಿ ಆಕೆಯನ್ನು ಉಡುಪಿ ಜಿಲ್ಲೆಯ ಬಾರಕೂರು ಮೂಲದ ನಜೀರ್ (35) ಎಂಬಾತ ಹಿಂಬಾಲಿಸಿ, ಅಸಭ್ಯವಾಗಿ ವರ್ತಿಸಿ,...

ದಡಕ್ಕೆ ಅಪ್ಪಳಿಸುತ್ತಿರುವ ಬಾರಿ ಗಾತ್ರದ ಅಲೆಗಳು : ಉಡುಪಿಯಲ್ಲಿ ಪ್ರವಾಸಿಗರಿಗೆ ನಿರಾಶೆ

ಉಡುಪಿ : ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಅಬ್ಬರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಬೇಸಿಗೆಯ ಧಗೆ ಮತ್ತು ಕುಡಿಯುವ ನೀರಿನ ಕೊರತೆಯಿಂದ ಬೇಸತ್ತ ಕರಾವಳಿ ಜನತೆಗೆ ನಿಟ್ಟುಸಿರು ಬಿಡುವಂತಾಗಿದೆ. ಉಡುಪಿ ಜಿಲ್ಲೆಯಾದ್ಯಂತ...

ಸುಳ್ಯ ತಾಲೂಕು ಕಾರ್ಯನಿತ ಪತ್ರಕರ್ತರ ಸಂಘಕ್ಕೆ ಬೆಳ್ಳಿ ಹಬ್ಬದ ಸಂಭ್ರಮ

ಸುಳ್ಯ::ಸುಳ್ಯ ತಾಲೂಕು ಕಾರ್ಯನಿತ ಪತ್ರಕರ್ತರ ಸಂಘಕ್ಕೆ 25 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜುಲೈ 19 ರಂದು ಬೆಳ್ಳಿ ಹಬ್ಬ ಕಾರ್ಯಕ್ರಮ ಆಚರಿಸಲು ನಿರ್ಧರಿಸಲಾಗಿದೆ. ಬೆಳ್ಳಿ ಹಬ್ಬ ಕಾರ್ಯಕ್ರಮದ ಅಂಗವಾಗಿ ಜು.19 ರಂದು ಮಾಧ್ಯಮ...

ಸರ್ಕಸ್ ತುಳುಸಿನಿಮಾ – ಮಸ್ಕತ್‍ನ ಸಿನಿಪ್ರೇಕ್ಷಕರಿಂದ ಸಿನಿಮಾ ಬಗ್ಗೆ ಮೆಚ್ಚುಗೆ

ತುಳುವಿನ ಬಹುನಿರೀಕ್ಷೆಯ ಸಿನಿಮಾ ಸರ್ಕಸ್, ರೂಪೇಶ್ ಶೆಟ್ಟಿ ನಿರ್ದೇಶನದ ಸಿನಿಮಾವಾಗಿದ್ದು, ವಿದೇಶಗಳಲ್ಲಿ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಿದ್ದು, ಸಿನಿ ಪ್ರೇಕ್ಷಕರು ಫುಲ್ ಮಾಕ್ರ್ಸ್ ನೀಡಿದ್ದಾರೆ. ತುಳು ಸಿನಿಮಾರಂಗದ ರಾಕ್ ಸ್ಟಾರ್ ಬಿಗ್‍ಬಾಸ್ 9ರ...

ಕಾವೂರು : ಮನೆಯೊಂದಕ್ಕೆ ಬೃಹತ್ ಮರ ಬಿದ್ದು ಹಾನಿ – ಮೂವರಿಗೆ ಗಾಯ

ಮಂಗಳೂರಿನ ಕಾವೂರು ಬಿಜಿಎಸ್ ಹಾಸ್ಟೆಲ್ ಪಕ್ಕದಲ್ಲಿ ಮನೆಯೊಂದರ ಮೇಲೆ ಬೃಹತ್ ಮರ ಬಿದ್ದು ಮೂವರು ಗಾಯಗೊಂಡಿದ್ದಾರೆ. ಮಂಗಳೂರಿನ ಕಾವೂರು ಬಿಜಿಎಸ್ ಹಾಸ್ಟೆಲ್ ಪಕ್ಕದ ಮನೆ ಮೇಲೆ ಮುಂಜಾನೆ ವೇಳೆ ಬೃಹತ್ ಮರ ಉರುಳಿಬಿದ್ದಿದ್ದು,...

Most Read