ಮಂಗಳೂರು ನಗರದಲ್ಲಿ ಮಳೆ ಸುರಿಯುತ್ತಿದೆ. ಬೆಳಿಗ್ಗೆ ಅಲ್ಪ ಮಳೆಯಾಗಿತ್ತು. 10 ಗಂಟೆಯ ವೇಳೆಗೆ ಉತ್ತಮ ಮಳೆ ಸುರಿಯಿತು. ಮುಂದಿನ ಮೂರು ಗಂಟೆಗಳಲ್ಲಿ ದಕ್ಷಿಣ ಕನ್ನಡ, ಕೊಡಗು, ಕೋಲಾರ, ಉಡುಪಿ, ಉತ್ತರ ಕನ್ನಡದ ಒಂದು...
ಸುರತ್ಕಲ್: ಎಂಜಿನಿಯರಿಂಗ್ ಮುಗಿಸಿ ಕೈ ತುಂಬಾ ವೇತನವಿದ್ದ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನ ಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ...
ಬೈಂದೂರು ತಾಲೂಕಿನ ನಾಡ ಗ್ರಾ.ಪಂ ವ್ಯಾಪ್ತಿಯ ತೆಂಕಬೈಲು ಗೋಳಿಹಕ್ಲು 5 ಸೆಂಟ್ಸ್ ಕಾಲೊನಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಗುಡಿಸಲಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಚಂದು ಪೂಜಾರ್ತಿ ಎಂಬವರಿಗೆ ಸಮಾನ ಮನಸ್ಥಿತಿ ಯವಕರ ವಾಟ್ಸಾಪ್ ಗ್ರೂಪ್ ಹಾಗೂ ಲಯನ್ಸ್...
ಕಾಪುವಿನ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಮೂರು ಮಾರಿಗುಡಿ ದೇವಸ್ಥಾನಗಳ ಪೈಕಿ ಹೊಸ ಮಾರಿಗುಡಿ ದೇವಸ್ಥಾನ ಇದೀಗ ಜೀರ್ಣೋದ್ಧಾರ ಪ್ರಕೃಯೆ ಬಹಳ ವೇಗವಾಗಿ ನಡೆಯುತ್ತಿದ್ದು, ಹಳೆಯ ಗುಡಿಯಲ್ಲಿ ಪ್ರತಿಷ್ಠೆಗೊಂಡಿರುವ ಮಾರಿಯಮ್ಮನನ್ನು ತಾತ್ಕಾಲಿಕ ನೂತನ...
ಪುತ್ತೂರು : ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಸಾರ್ವಜನಿಕರಿಂದ ಯಾವುದೇ ದೂರುಗಳಿಲ್ಲದ ರೀತಿಯಲ್ಲಿ ಅಸ್ಪತ್ರೆಯನ್ನು ಸಜ್ಜುಗೊಳಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ...
ಬಿಪೋರ್ ಜಾಯ್ ಚಂಡಮಾರುತದ ಪರಿಣಾಮ ಜೂನ್ 11ರವರೆಗೆ ಮುಂದುವರಿಯಲಿರುವ ಕಾರಣ ಹಾಗೂ ಇದೇ ವೇಳೆಯಲ್ಲಿ ಮುಂಗಾರು ಆರಂಭವಾಗಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಮಾನವ ಹಾಗೂ ಜಾನುವಾರುಗಳ ಪ್ರಾಣಹಾನಿಯಾಗದಂತೆ ಕಟ್ಟೆಚ್ಚರ ವಹಿಸುವಂತೆ...
ಎರ್ಮಾಳಿನ ಮೂಡಬೆಟ್ಟು ಪ್ರದೇಶದಲ್ಲಿ ರಾತ್ರಿ ಸಮಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜನರು ಚಿರತೆಯನ್ನು ಕಂಡು ಭಯಭೀತರಾದ್ದು, ರಾತ್ರಿ ಎಲ್ಲಾ ಜಾಗರಣೆಯಿಂದ ಕೂರುವಂತಾಗಿದೆ.
ಎರ್ಮಾಳು ಅದಮಾರು ರಸ್ತೆಯ ಮೂಡಬೆಟ್ಟು ಎಂಬಲ್ಲಿ ಅಟೋ ರಿಕ್ಷಾದಲ್ಲಿ ಹೋಗುತ್ತಿದ್ದವರಿಗೆ ಈ...
ಟೀಮ್ ತಾಂಡವ ಪ್ರಸೆಂಟ್ಸ್ ತಾಂಡವ ಪ್ರೀಮಿಯರ್ ಲೀಗ್ ಉರ್ವ ಮೈದಾನದಲ್ಲಿ ಜೂನ್ 17 ಮತ್ತು 18ರಂದು ನಡೆಯಲಿದೆ.ಟೀಮ್ ತಾಂಡವ ವತಿಯಿಂದ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸುತ್ತಿದ್ದಾರೆ.ಟೀಮ್ ಸ್ಕೈಹಾಕ್ಸ್, ಗರುಡ ಗ್ಯಾಂಗ್, ಮೋನ್ಕ್...
ಉಡುಪಿಯಲ್ಲಿ ಇನ್‍ಸ್ಪೈಯರ್ ನೀಟ್ ಅಕಾಡೆಮಿ ಕಾರ್ಯಾಚರಿಸುತ್ತಿದ್ದು, 2023-24ನೇ ಸಾಲಿನ ದಾಖಲಾತಿ ಆರಂಭಗೊಂಡಿದೆ. ಎಸೆಸೆಲ್ಸಿ ಪಾಸಾದ ವಿದ್ಯಾರ್ಥಿಗಳು ಮತ್ತು ಪಿಯುಸಿ ಪಾಸಾದ ವಿದ್ಯಾರ್ಥಿಗಳು ದೀರ್ಘಕಾಲಿಕ ತರಬೇತಿಗಳನ್ನು ಈ ಸಂಸ್ಥೆಯಲ್ಲಿ ಪಡೆಯಬಹುದು. ಇನ್‍ಸ್ಫೈಯರ್ ನೀಟ್ ಅಕಾಡೆಮಿ...