Yearly Archives: 2023

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ – ದ.ಕ. ಜಿಲ್ಲೆಗೆ ಸಚಿವ ದಿನೇಶ್ ಗುಂಡೂರಾವ್ , ಉಡುಪಿ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ಸರಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರಕ್ಕೆ ಡಿಕೆ ಶಿವಕುಮಾರ್, ತುಮಕೂರು ಜಿಲ್ಲೆಗೆ ಡಾ....

ಡಾ. ಅವನೀಂದ್ರನಾಥ್ ರಾವ್ ಅವರ ಗ್ರಂಥಸೂಚಿ ಸಂಸ್ಕೃತಿ ಸಚಿವರಿಂದ ಬಿಡುಗಡೆ

ಉಡುಪಿ : ಕೇಂದ್ರ ಸಚಿವಾಲಯ ಗ್ರಂಥಾಲಯದ ಹಿರಿಯ ಅಧಿಕಾರಿ, ದೆಹಲಿ ಶಿಕ್ಷಣ ಕನ್ನಡ ಸಂಸ್ಥೆಯ ಉಪಾಧ್ಯಕ್ಷ ಡಾ. ಅವನೀಂದ್ರನಾಥ್ ರಾವ್ ಅವರು ಸಂಕಲಿಸಿದ ವಸ್ತು ಸಂಗ್ರಹಾಲಯ ಕುರಿತ ಸಚಿತ್ರ ಗ್ರಂಥಸೂಚಿಯನ್ನು ಕೇಂದ್ರ ಸಂಸ್ಕೃತಿ...

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 5 ದಿನಗಳಿಗೊಮ್ಮೆಕುಡಿಯುವ ನೀರು ಪೂರೈಕೆ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮರ್ಪಕ ವಿತರಣೆಗಾಗಿ ಮೂರು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲು ರೇಷನಿಂಗ್ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದ್ದು, ಪ್ರಸ್ತುತ ಬಜೆ ಡ್ಯಾಂನಲ್ಲಿ ಕುಡಿಯುವ ನೀರಿನ ಶೇಖರಣೆ ತೀರಾ...

ಖಾಸಗಿ ಬಸ್ ಮತ್ತು ಸ್ಕೂಟಿ ಮುಖಾಮುಖಿ : ಸವಾರ ಸ್ಥಳದಲ್ಲೇ ಸಾವು

ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳದ ಬೈಲೂರು ಕೆಳಪೇಟೆಯಲ್ಲಿ ಬಸ್ ಮತ್ತು ಸ್ಕೂಟಿ ನಡುವೆ‌ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜೂ.8 ರಂದು ರಾತ್ರಿ ನಡೆದಿದೆ....

ಕುಂಪಲದ ಯುವತಿ ಸಾವಿಗೆ ಟ್ವಿಸ್ಟ್ : ನಂಬಿದ್ದ ಮಹಿಳೆಯಿಂದಲೇ ಮೋಸ

ಉಳ್ಳಾಲ: ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ ಮೋಸಕ್ಕೊಳಗಾಗಿದ್ದರೆ, ಇನ್ನೊಂದೆಡೆ ಮನೆಯ ಬ್ಯಾಂಕ್ ಸಾಲ...

‘ಪಠ್ಯಪುಸ್ತಕದ ವಿಚಾರದಲ್ಲಿ ರಾಜಕಾರಣ ಮಾಡುತ್ತಿವೆ’ : ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ರಾಜ್ಯ ಸರ್ಕಾರದಿಂದ ಪಠ್ಯ ಬದಲಾವಣೆ ವಿಚಾರವಾಗಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಧ್ಯಮದೊಂದಿಗೆ ಮಾತನಾಡಿ, ಸರ್ಕಾರ ಯಾವಾಗಲೂ ವ್ಯಕ್ತಿಗಳ ಆಧಾರದಲ್ಲಿ ನಡೆಯುವುದಿಲ್ಲ. ಬದಲಾಗಿ ಸರ್ಕಾರ ನಡೆಯುವುದು ಶಾಸನದ...

ಬ್ರಹ್ಮಾವರದಲ್ಲಿ ನಿರ್ಮಾಣಗೊಂಡ ನೂತನ ಮಿನಿ ವಿಧಾನಸೌಧ

ಬ್ರಹ್ಮಾವರ ಹಳೆ ಪೊಲೀಸ್ ಠಾಣೆ ಬಳಿ ಕಾರ್ಯನಿರ್ವಯಿಸುತ್ತಿದ್ದ ಬ್ರಹ್ಮಾವರ ತಾಲೂಕು ಕಛೇರಿ ಒಂದು ವಾರದಲ್ಲಿ ನೂತನವಾಗಿ ರಾಷ್ಟ್ರೀಯ ಹೆದ್ದಾರಿ 66 ಬಳಿ ನಿರ್ಮಾಣಗೊಂಡ ಮಿನಿ ವಿಧಾನ ಸೌಧಕ್ಕೆ ವರ್ಗಾವಣೆಯಾಗಲಿದೆ. ಚುನಾವಣಾ ಪೂರ್ವದಲ್ಲಿ...

ಮೂಡುಬಿದರೆ : ಬಡ ಕುಟುಂಬಕ್ಕೆ ಆಸರೆಯಾದ ಪವರ್ ಫ್ರೆಂಡ್ಸ್

ಪವರ್ ಫ್ರೆಂಡ್ಸ್ ಬೆದ್ರ ಸೇವಾ ಯೋಜನೆಯಡಿ ಇರುವೈಲು ಗ್ರಾಮದ ಕಲ್ಲಾಡಿ ಎಂಬಲ್ಲಿನ ಬಡ ಕುಟುಂಬಕ್ಕೆ ಮನೆ ನಿರ್ಮಿಸಲಾಗಿದ್ದು, ಹಸ್ತಾಂತರ ಕಾರ್ಯಕ್ರಮ ಜೂನ್ 11ರಂದು ನಡೆಯಲಿದೆ ಎಂದು ಪವರ್ ಫ್ರೆಂಡ್ಸ್ ಬೆದ್ರ ಅಧ್ಯಕ್ಷ ವಿನಯ...

ಕಟೀಲು ಕ್ಷೇತ್ರದಲ್ಲಿ 31 ವರ್ಷಗಳ ಬಳಿಕ ಜಲಕ್ಷಾಮ : ಶಾಲಾ ಮಕ್ಕಳ ಬಿಸಿಯೂಟ ನಿಲುಗಡೆ

ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ದವಾದ ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೊಳಪಟ್ಟ ರಾಜ್ಯದಲ್ಲಿ ಕೋಟಿಗೂ ಮಿಕ್ಕಿ ಆದಾಯವನ್ನು ಒಳಗೊಂಡಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಈ ಬಾರಿ ಜಲಕ್ಷಾಮ ಕಂಡು ಬಂದಿದೆ. ಪ್ರತಿದಿನ ಸುಮಾರು...

ಕಾರ್ಕಳ : ರಕ್ತದಾನ ಶಿಬಿರ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಶ್ರೇಷ್ಠ ವ್ಯಕ್ತಿಗಳಲ್ಲಿ ದೇವರಂತಹ ಹೃದಯವಿರುತ್ತದೆ. ಆದ್ದರಿಂದ ಉದಯ್ ಶೆಟ್ಟಿ ಮುನಿಯಾಲು ಎಲ್ಲರ ಗೌರವಕ್ಕೆ ಪಾತ್ರರಾಗುತ್ತಾರೆ ಎಂದು ಕೆಮಾರು ಸಾಧನ ಆಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಅಭಿಪ್ರಾಯಸಿದ್ದಾರೆ. ಉದಯ ಶೆಟ್ಟಿ ಮುನಿಯಲು ಅಭಿಮಾನಿ ಬಳಗ...

Most Read