ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ಮಧ್ಯೆ ಉದನೆ ಸಮೀಪ ಗಣಪತಿ ಕಟ್ಟೆಯ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಇನೋವಾ ಕಾರು ರಸ್ತೆಯ ಮಧ್ಯದ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ....
ಮೂಡುಬಿದಿರೆ: ಕಳೆದ ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕನ ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆ ಪೆÇಲೀಸ್ ಠಾಣಾ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ...
ತಿರುವನಂತಪುರ ವೈದ್ಯಕೀಯ ಕಾಲೇಜಿನಲ್ಲಿ ಪೋಸ್ಟ್ ಗ್ರಾಜುಯೇಶನ್ ಮಾಡುತ್ತಿದ್ದ ವೈದ್ಯೆ ಮದುವೆಗೆ ವರ ಬಿಎಂಡಬ್ಲ್ಯು ಕಾರು ಮತ್ತು ಚಿನ್ನ ಕೇಳಿದನೆಂದು 26ರ ಪ್ರಾಯದ ಶಹನಾ ಅವರು ತಾಕೊಲೆ ಮಾಡಿಕೊಂಡಿದ್ದಾರೆ. ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಅವರು...
ತೆಲಂಗಾಣ ರಾಜ್ಯವಾದ ಬಳಿಕ ಕಾಂಗ್ರೆಸ್ ಪಕ್ಷದ ಮೊದಲ ಮತ್ತು ಆ ರಾಜ್ಯದ ಎರಡನೆಯ ಮುಖ್ಯಮಂತ್ರಿಯಾಗಿ ಎನುಮುಲ ರೇವಂತ್ ರೆಡ್ಡಿಯವರು ಉಪ ಮುಖ್ಯಮಂತ್ರಿ ಮತ್ತು 11 ಮಂತ್ರಿಗಳ ಜೊತೆಗೆ ಪ್ರಮಾಣವಚನ ಸ್ವೀಕರಿಸಿದರು. ಲಾಲ್ ಬಹದೂರ್...
ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿ ಡಿವೈಡರ್ ಮೇಲೆ ಹತ್ತಿ ಪಾದಚಾರಿ ಮಾರ್ಗದ ಪಕ್ಕದಲ್ಲಿದ್ದ ವಾಹನಗಳಿಗೆ ಡಿಕ್ಕಿಯಾದ ಘಟನೆ ರಾ. ಹೆದ್ದಾರಿ 66 ರ ಮೂಲ್ಕಿ ಜಂಕ್ಷನ್ ಬಳಿ ನಡೆದಿದೆ.ಲಾರಿ ಚಾಲಕನ ನಿರ್ಲಕ್ಷ್ಯವೇ...
ಕಾಸರಗೋಡಿನ ನೀರ್ಚಾಲು ಪೆರಡಾಲದ ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯಲ್ಲಿ ತುಲು ಲಿಪಿ ಕಲಿಕಾ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಜೈ ತುಲುನಾಡ್ ಸಂಘಟನೆ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಜೊತೆ...
ಯಕ್ಷಲೋಕ ವಿಖ್ಯಾತ, ಮಾತಿನ ರಂಗದ ಮಹಾರಥಿ, ಹಿರಿಯ ಯಕ್ಷಗಾನ ಕಲಾವಿದರು, ಸುರತ್ಕಲ್ ಕ್ಷೇತ್ರದ ಶಾಸಕರು, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರು, ಸಂಸ್ಕಾರ ಭಾರತೀಯ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವಾರು ಪ್ರತಿಷ್ಟಿತ ಪುರಸ್ಕಾರವನ್ನು...
ಗೃಹರಕ್ಷಕ ದಳ ಎನ್ನುವುದು ದೇಶದ ಕಾನೂನು ಮತ್ತು ಶಿಸ್ತು ಪಾಲನೆಯಲ್ಲಿ ಪೊಲೀಸ್ ಇಲಾಖೆಗೆ ಪೂರಕವಾಗಿ ಕೆಲಸ ಮಾಡುವ ಸರ್ಕಾರದ ಅಧೀನದಲ್ಲಿರುವ ಸ್ವತಂತ್ರವಾದ ಶಿಸ್ತುಬದ್ಧವಾದ ಸಮವಸ್ರದಾರಿ ಸ್ವಯಂಸೇವಕರ ಸೇವಾ ಸಂಸ್ಥೆ ಆಗಿರುತ್ತದೆ. ‘ನಿಷ್ಕಾಮ ಸೇವೆ’...
ಬಿಎಂಆರ್ ಗ್ರೂಪ್ ವತಿಯಿಂದ ಎರಡನೇ ತಿಂಗಳ ಡ್ರಾ ಕಾರ್ಯಕ್ರಮವು ಡಿಸೆಂಬರ್ 9ರಂದು ಕೃಷ್ಣಾಪುರದ ಬಿಎಂಆರ್ ಕಚೇರಿಯಲ್ಲಿ ನಡೆಯಲಿದೆ. ಅದೃಷ್ಟ ಶಾಲಿಗಳಿಗೆ ಆರು ಬಂಪರ್ ಪ್ರೆöÊಸ್ ಗೆಲ್ಲುವ ಅವಕಾಶವಿದ್ದು, ಮೂವರಿಗೆ 75 ಸಾವಿರ ಮೌಲ್ಯದ...
ಕರಾವಳಿಯ ದೈವಾರಾಧನೆಯ ಭಾಗವಾಗಿರುವ ಕೋಲವನ್ನು ಕಟ್ಟುವ ಸಮುದಾಯದವರಿಗಾಗಿ ಮೀಸಲಿಟ್ಟ ಭೂಮಿ ಇದುವರೆಗೂ ಅವರಿಗೆ ದೊರೆತಿಲ್ಲ. ನಿವೇಶನರಹಿತರ ಹೆಸರಿನಲ್ಲಿ ಸರಕಾರದಿಂದ ಮಂಜೂರಾದ ಜಾಗದ ಅಭಿವೃದ್ಧಿಗಾಗಿ ಸರಕಾರ ಲಕ್ಷಾಂತರ ರೂಪಾಯಿ ವ್ಯಯಿಸಿದ್ದರೂ ಕೂಡ ಇದುವರೆಗೂ ಒಂದು...