ಮಂಜೇಶ್ವರ: ಮಂಜೇಶ್ವರ ರೈಲ್ವೇ ನಿಲ್ದಾಣದ ಮೇಲ್ದರ್ಜೆಗೇರಿಸುವಿಕೆ ಪುಟ್ ಓವರ್ ಬ್ರಿಡ್ಜ್ ಹಾಗೂ ಅತ್ಯವಶ್ಯಕ ರೈಲುಗಳ ನಿಲುಗಡೆಗೆ ಸಂಬಂಧಿಸಿದಂತೆ ಮಂಜೇಶ್ವರದ ಜನರಿಗೆ, ಜನಪ್ರತಿನಿಧಿಗಳು ನೀಡಿದ ವಾಗ್ದಾನಗಳು ಕಡತಗಳಲ್ಲೇ ಬಾಕಿ ಉಳಿದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗುತ್ತಿದೆ.
ವರ್ಷಗಳ...
ಉಡುಪಿ : ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರ ಮುದರಂಗಡಿ ಇದರ ವತಿಯಿಂದ ಜೂನ್ 7 ರ ಬುಧವಾರದಂದು, ಉಡುಪಿ ಜಿಲ್ಲೆಯ ಮುದರಂಗಡಿಯ ಸ್ಪಂದನ ಸಭಾಭವನದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ...
ಉಡುಪಿ : ಭಾರತದಲ್ಲಿ ವಾರ್ಷಿಕವಾಗಿ, ಕ್ಯಾನ್ಸರ್ ಹೊಂದಿರುವ 78,000 ಮಕ್ಕಳಲ್ಲಿ 80% ಕ್ಕಿಂತ ಹೆಚ್ಚು ಮಕ್ಕಳು ಪೂರ್ಣ ಗುಣಮುಖವಾಗುವ ಅವಕಾಶವನ್ನು ಹೊಂದಿದ್ದಾರೆ. ಕ್ಯಾನ್ಸರ್ ನಿಂದ ಬದುಕುಳಿದವರು ಚಿಕಿತ್ಸೆಯ ತಡ ಪರಿಣಾಮಗಳು ಮತ್ತು ಮಾನಸಿಕ...
ಟೀಮ್ ತಾಂಡವ ಪ್ರಸೆಂಟ್ಸ್ ತಾಂಡವ ಪ್ರೀಮಿಯರ್ ಲೀಗ್ ಉರ್ವ ಮೈದಾನದಲ್ಲಿ ಜೂನ್ 17 ಮತ್ತು 18ರಂದು ನಡೆಯಲಿದೆ.ಟೀಮ್ ತಾಂಡವ ವತಿಯಿಂದ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸುತ್ತಿದ್ದಾರೆ. ಜೂನ್ 18ರಂದು ನಡೆಯಲಿರುವ ಪ್ರೀಮಿಯರ್...
ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು 24 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.
ಮೂಲತ: ಫರಂಗಿಪೇಟೆಯ ನಿವಾಸಿಯಾಗಿರುವ ಅಶ್ವಿನಿ ಬಂಗೇರ ಅವರು, ಸದ್ಯ ಕುಂಪಲ...
ಮಂಗಳೂರಿನಿಂದ ಆಂಧ್ರ ಪ್ರದೇಶಕ್ಕೆ ಮೀನು ಹೇರಿಕೊಂಡು ಹೋಗಿದ್ದ ವಾಹನ ಹಾಗೂ ಲಾರಿ ಮಧ್ಯೆ ಆಂಧ್ರ ನಾಬೂರ ಎಂಬಲ್ಲಿ ಅಪಘಾತ ನಡೆದಿದೆ. ಮೀನು ಸಾಗಾಟ ವಾಹನ ಚಾಲಕ ಉಚ್ಚಿಲದ ಯುವಕ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಲಾರಿ ಚಾಲಕ...
ಮಧ್ಯಾಹ್ನದ ಊಟ ಸವಿದ 35 ಮಂದಿ ಸೈನಿಕರು ಅಸ್ವಸ್ಥಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊಡುಗರವಳ್ಳಿ ಗ್ರಾಮದಲ್ಲಿ ಈ ಪ್ರಕರಣ ಜರುಗಿದೆ ಅಸ್ವಸ್ಥಗೊಂಡಂತಹ ಸುಮಾರು 35...
ಬ್ರಹ್ಮಾವರ : ದೇವಾಲಯಗಳ ನಗರ ಬಾರಕೂರಿನಲ್ಲಿ ದೇವರ ಅಭಿಷೇಕಕ್ಕೆ ಕೂಡಾ ನೀರಿನ ಕೊರತೆ ಕಾಡುತ್ತಿದೆ. ಅತೀ ಪ್ರಾಚೀನ ಸೀಮೆಯ ಅಧಿ ದೇವರಾದ ಕೋಟೇಕೇರಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುರಾತನ ತೀರ್ಥ ಬಾವಿಯಲ್ಲಿ ನೀರು...
ಪುತ್ತೂರು: ಆಶ್ರಯ ಮನೆಯ ಆಸೆಯಲ್ಲಿ, ಇದ್ದ ಮನೆಯನ್ನೂ ಕೆಡವಿ ಬೀದಿಗೆ ಬಿದ್ದ ಬಡ ಕುಟುಂಬವೊಂದು ಪುತ್ತೂರು ತಾಲೂಕಿನ ಮುಂಡೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕಡ್ಯಾ ಎಂಬಲ್ಲಿದೆ. ಮನೆ ಇಲ್ಲದ ಕಾರಣ ಕಳೆದ ಮೂರು ತಿಂಗಳಿನಿಂದ...
ಮೂಡುಬಿದಿರೆ: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಕಾರ್ಡಿಯಾಲಜಿ ಡೋರ್‍ಸ್ಟೆಪ್ ಫೌಂಡೇಶನ್ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹೃದಯ...