Yearly Archives: 2023

ಅಪ್ಪಳಿಸಲಿದೆ ‘ಬಿಪರ್ ಜಾಯ್’ : ಉಡುಪಿಗೆ ತಟ್ಟಿದೆ ಚಂಡಮಾರುತ ಭೀತಿ

ಉಡುಪಿ : ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ 'ಬಿಪರ್ ಜಾಯ್' ಚಂಡಮಾರುತ ಉಂಟಾಗುವ ಸಂಭವವಿದೆ. ರಾಜ್ಯದ ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ...

‘ವಂದೇ ಭಾರತ್ ಎಕ್ಸ್‌ಪ್ರೆಸ್’ ಮಂಗಳೂರಿಗೂ ವಿಸ್ತರಿಸಬೇಕಿದೆ : ಯಶ್ ಪಾಲ್ ಎ ಸುವರ್ಣ ಕೇಂದ್ರಕ್ಕೆ ಮನವಿ

ಉಡುಪಿ : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಮಂಗಳೂರಿಗೆ ವಿಸ್ತರಿಸುವಂತೆ ಉಡುಪಿ ವಿಧಾನಸಭಾ ಶಾಸಕ ಯಶಪಾಲ್ ಸುವರ್ಣ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಅವರ ಮೂಲಕ...

ಉಡುಪಿಯಲ್ಲಿ ಗೃಹ ಸಚಿವರೊಂದಿಗೆ ಸಭೆ : ‘ಬೆನಿಫಿಟ್ ಆಫ್ ಡೌಟ್ ನ ಲಾಭ ಬಾಡಿಗೆದಾರರಿಗೆ ಸಿಗಬೇಕು’

ಉಡುಪಿ : ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಗೃಹ ಸಚಿವ ಜಿ. ಪರಮೇಶ್ವರ್, ಇಂದು ಸಂಜೆ ಉಡುಪಿ ಎಸ್ಪಿ ಕಚೇರಿಯಲ್ಲಿ ಉಡುಪಿ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಚಂದ್ರಗುಪ್ತ, ಉಡುಪಿ ಎಸ್ಪಿ ಅಕ್ಷಯ್, ಎಎನ್...

ಉಳ್ಳಾಲ: ನೈತಿಕ ಪೊಲೀಸ್ ಗಿರಿ ಪ್ರಕರಣ – ಉಳ್ಳಾಲ ಪೊಲೀಸ್ ಠಾಣೆಗೆ ಭೇಟಿ ನೀಡಿದ ಅರುಣ್ ಪುತ್ತಿಲ

ಉಳ್ಳಾಲ: ಸೋಮೇಶ್ವರ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದ ಮೂವರು ವಿದ್ಯಾರ್ಥಿನಿಯರ ಪೋಷಕರನ್ನು ಠಾಣೆಗೆ ಕರೆಸಿ ವಾಸ್ತವ ವಿಚಾರವನ್ನು ತಿಳಿದುಕೊಳ್ಳಬೇಕಿದೆ. ಹಿಂದೂ ಕಾರ್ಯಕರ್ತರಿಗೆ ಘಟನೆ ಬಗ್ಗೆ ಕಿರುಕುಳ ನೀಡುವುದು, ಠಾಣೆಗೆ...

ಮಣಿಪುರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ದಾಳಿ – ದ.ಕ. ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ

ಮಣಿಪುರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ದ.ಕ. ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ, ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಮತ್ತು ಯುನೈಟೆಡ್ ಕ್ರಿಶ್ಚಿಯನ್ ಫೆÇೀರಂ ಮಂಗಳೂರು ಇದರ...

ಪುತ್ತೂರು: ಡಾ. ಬಡೆಕ್ಕಿಲ ಶ್ರೀಧರ ಭಟ್‍ರ ಪುಸ್ತಕ ಲೋಕಾರ್ಪಣೆ ಮತ್ತು ನುಡಿ ನಮನ ಕಾರ್ಯಕ್ರಮ

ಪುತ್ತೂರು ತಾಲ್ಲೂಕು ಶಾಂತಿಗೋಡಿನ ನವಚೇತನ ಹಿರಿಯ ನಾಗರೀಕರ ಸಮುಚ್ಛಯದ ಸಹಯೋಗದಲ್ಲಿ ಬಹುಮುಖ ಪ್ರತಿಭೆಯ ದಿ. ಡಾ. ಬಡೆಕ್ಕಿಲ ಶ್ರೀಧರ ಭಟ್ ಅವರ ಪುಸ್ತಕದ ಲೋಕಾರ್ಪಣೆ ಮತ್ತು ನುಡಿ ನಮನ ಕಾರ್ಯಕ್ರಮವು ನವಚೇತನ ಹಿರಿಯ...

ಮೂಡುಬಿದಿರೆ : ಅಪಘಾತದಿಂದ ವಿದ್ಯಾರ್ಥಿಯ ಸಾವು – ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂಡುಬಿದಿರೆ: ಖಾಸಗಿ ಬಸ್ ಬೈಕ್‍ಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ ಮೃತಪಟ್ಟಿದ್ದು, ಚಾಲಕನ ನಿರ್ಲಕ್ಷ್ಯತನವನ್ನು ಖಂಡಿಸಿ ಮೂಡುಬಿದಿರೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ವಿದ್ಯಾಗಿರಿ ಜಂಕ್ಷನ್‍ನಲ್ಲಿ ಪ್ರತಿಭಟನೆ ನಡೆಸಿದರು. ಶಾಂತಿ ಪ್ರಸಾದ್ ಹೆಗ್ಡೆ ಪ್ರತಿಭಟನೆಯನ್ನು...

ಉಡುಪಿಯಲ್ಲಿ ಕೇವಲ 10 ದಿನ ಕುಡಿಯುವ ನೀರು ಪೂರೈಕೆ ಸಾಧ್ಯ : ಉಡುಪಿ ನಗರಸಭೆ

ಉಡುಪಿ : ಮುಂಗಾರಿನ ಋತು ಪ್ರಾರಂಭವಾದರೂ, ಉಡುಪಿ ಜಿಲ್ಲೆಯ ಕೆಲೆವೆಡೆ ಮಾತ್ರ ಅಲ್ಪ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಆದರೆ ಉಡುಪಿ ನಗರ ಪ್ರದೇಶ ಸೇರಿದಂತೆ ಹಲವೆಡೆ ಕೇವಲ ಮೋಡ ಕವಿದ ವಾತಾವರಣ ಮಾತ್ರ ಭಾಗ್ಯವೆಂಬಂತಿದೆ....

ಪಡುಬಿದ್ರಿ: ಉಪಯೋಗವಿಲ್ಲದ ವಿದ್ಯುತ್ ಕಂಬ ತೆರವಿಗೆ ಆಗ್ರಹ

ಕಳೆದ ಎರಡು ವರ್ಷಗಳಿಂದ ಕಲ್ಲಟ್ಟೆ ಬ್ರಹ್ಮಸ್ಥಾನ ರಸ್ತೆಯ ತೀರ ಅಂಚಿನಲ್ಲಿರುವ ಉಪಯೋಗವಿಲ್ಲದ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಪಡುಬಿದ್ರಿ ಮೆಸ್ಕಾಂ ಶಾಖಾಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಈ ಹಿಂದೆ ಪಕ್ಕದ ದೂರವಾಣಿ ಕೇಂದ್ರಕ್ಕೆ ಸಂಪರ್ಕವಿದ್ದು ಇದೀಗ ಅವರು...

ಬೆಂಗಳೂರಿನಲ್ಲಿ ನಾಪತ್ತೆಯಾದ ಬಾಲಕ : ಮಗನನ್ನು ಹುಡುಕುತ್ತ ಕಡಲತೀರಕ್ಕೆ ಬಂದ ಹೆತ್ತವರು

ಬೆಂಗಳೂರಿನ ಯಲಹಂಕದ ನ್ಯೂ ಟೌನ್ ನ್ಯಾಶನಲ್ ಪಬ್ಲಿಕ್ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯಾಗಿರುವ ಆದಿತ್ಯ ಟಿ. (15), ಒಂದು ವಾರದ ಹಿಂದೆ ನಾಪತ್ತೆಯಾಗಿದ್ದಾನೆ. ಮೇ 29, 2023ರ ಸೋಮವಾರದಂದು ತನ್ನ ಪೋಷಕರಾದ ತಂದೆ...

Most Read