Yearly Archives: 2023

ಮೂಡುಬಿದಿರೆ : ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಮೂಡುಬಿದಿರೆ: ನನ್ನ ಲೈಫ್ ನನ್ನ ಸ್ವಚ್ಛ ನಗರ ಕಾರ್ಯಕ್ರಮದಡಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಪುರಸಭೆಯ ನೇತೃತ್ವದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಸ್ವರಾಜ್ಯ ಮೈದಾನದಲ್ಲಿ ಚಾಲನೆ ನೀಡಲಾಯಿತು. ಮುಖ್ಯಾಧಿಕಾರಿ ಶಿವ ನಾಯ್ಕ್ ಪ್ರತಿಜ್ಞಾವಿಧಿ ಬೋಧಿಸಿದರು. ಪರಿಸರ...

ಬಂಟರ ಸಂಘ ಸುರತ್ಕಲ್ : 2023-25 ರ ಸಾಲಿನ ಅಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ ಆಯ್ಕೆ

ಬಂಟರ ಸಂಘ ( ರಿ) ಸುರತ್ಕಲ್ 2023-25 ರ ಸಾಲಿನ ಅಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ ಆಯ್ಕೆಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ...

ಬಜಪೆ:ಗಾಂಜಾ ಸೇವನೆ ಮಾಡುತಿದ್ದ ಇಬ್ಬರ ಬಂದನ

ಬಜಪೆ :ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಕಂಬ್ಲ,ಮತ್ತು ಪೊರ್ಕೋಡಿ ದ್ವಾರದ ಬಳಿ ಗಾಂಜಾ ಸೇವನೆ ಮಾಡುತಿದ್ದ ಇಬ್ಬರು ವ್ಯಕ್ತಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಅಂಬೇಡ್ಕರ್ ನಗರ ಪೊರ್ಕೋಡಿ ಕೆಂಜಾರು ಗ್ರಾಮದ ನಿವಾಸಿಗಳಾದ ಆತೀಕ್...

ವಿಶ್ವ ಪರಿಸರ ದಿನ ಜೂನ್ 5 ಕ್ಕೆ ಮಾತ್ರ ಸೀಮಿತವಾಗದಿರಲಿ

1972 ರಲ್ಲಿ ವಿಶ್ವಸಂಸ್ಥೆಯ ಮಾನವ ಪರಿಸರದ ಸ್ಟಾಕ್ ಹೋಮ್ ಸಮ್ಮೇಳನದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸುವುದಾಗಿ ಘೋಷಣೆ ಮಾಡಲಾಗಿತ್ತು. ಆದ್ದರಿಂದ ಯುಎನ್ಇಪಿ ನೇತೃತ್ವದಲ್ಲಿ ಪ್ರತಿ ವರ್ಷ ಜೂನ್ 5ರಂದು ವಿಶ್ವ ಪರಿಸರ ದಿನವನ್ನಾಗಿ...

ಪರಿಸರ ಸ್ನೇಹಿ ಅಭಿವೃದ್ದಿ ನಮ್ಮೆಲ್ಲರ ಹೊಣೆಯಾಗಬೇಕು – ಡಾ.ಜೀವನ ರಾಜ್ ಕುತ್ತಾರ್

 ಪರಿಸರವನ್ನು ಅತ್ಯಂತ ಜೋಪಾನವಾಗಿ ಕಾಪಾಡಬೇಕಾದ ಮನುಷ್ಯರು ತಮ್ಮ ಉತ್ತಮ ಬದುಕಿಗಾಗಿ ಪರಿಸರವನ್ನೇ ಹಾಳು ಮಾಡುತ್ತಿರುವುದು ಅತ್ಯಂತ ಅಪಾಯಕಾರಿ ಸಂಗತಿಯಾಗಿದೆ.ಪರಿಸರ ನಾಶಗೊಂಡರೆ ಮಾನವ ಕುಲಕ್ಕೆ ಉಳಿಗಾಲವಿಲ್ಲ.ನೆಲ ಜಲ ಗಾಳಿ ಗಿಡ ಮರ ಪ್ರಾಣಿ ಪಕ್ಷಿ...

ಪಡುಬಿದ್ರಿ: ನೀರು ಪೋಲಾಗುತ್ತಿದ್ದರೂ ಅಧಿಕಾರಿಗಳು ಮೌನ: ಗ್ರಾಮಸ್ಥರ ಆಕ್ರೋಶ

ಪಡುಬಿದ್ರಿಯ ಜನತೆ ಕುಡಿಯುವ ನೀರಿಗಾಗಿ ಜನ ಒಂದು ಕಡೆ ಹಾಹಾಕಾರ ಪಡುತ್ತಿದ್ದರೆ, ಮತ್ತೊಂದು ಕಡೆ ನಿರಂತರವಾಗಿ ಕುಡಿಯುವ ನೀರು ಪೊಲಾಗುತ್ತಿದ್ದರೂ ನಿಗಾ ವಹಿಸಬೇಕಾಗಿದ್ದ ಗ್ರಾ.ಪಂ. ಅಧಿಕಾರಿಗಳು ಸಹಿತ ಆಡಳಿತ ಸಮಿತಿ ಮೌನವಾಗಿದೆ ಎಂದು...

ಒಡಿಶಾ ರೈಲು ದುರಂತ: ಅಪಘಾತದ ಮೂಲ ಕಾರಣ ಪತ್ತೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಮೂರು ರೈಲುಗಳ ನಡುವಿನ ಅಪಘಾತ ಪ್ರಕರಣಕ್ಕೆ ಏನು ಕಾರಣ ಹಾಗೂ ಕಾರಣಕರ್ತರು ಯಾರೆಂಬುದನ್ನು ಪತ್ತೆಹಚ್ಚಲಾಗಿದ್ದು, ಶೀಘ್ರವೇ ಮಾಹಿತಿ ನೀಡಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಎರಡು ಪ್ಯಾಸೆಂಜರ್...

ಸುರತ್ಕಲ್‌ ನ ತಡಂಬೈಲ್‌ನಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರು

ಸುರತ್ಕಲ್ ತಡಂಬೈಲ್‌ನಲ್ಲಿ ರವಿವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು  ಪ್ರಾಣಾಪಯದಿಂದ ಪಾರಾಗಿದ್ದಾರೆ. ಉಡುಪಿ ಕಡೆಯಿಂದ ಕಾರಿನಲ್ಲಿ ಇಬ್ಬರು ಯುವಕರು ಮತ್ತು ಓರ್ವ ಯುವತಿ ಇದ್ದರು ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಸಮೀಪದ...

ವಿದ್ಯಾರ್ಜನೆಗೆ ಪೂರಕ ವಾತಾವರಣ ಗ್ರಾಮೀಣ ಪ್ರದೇಶ: ನಾಡೋಜ ಜಿ. ಶಂಕರ್

ಶಿಕ್ಷಣಕ್ಕೆ ಹೇಳಿ ಮಾಡಿದ ಪ್ರದೇಶ ಗ್ರಾಮೀಣ ಭಾಗ, ಉತ್ತಮ ಪರಿಸರ ಸಹಿತ ಗುಣಮಟ್ಟದ ಶಿಕ್ಷಣಕ್ಕಾಗಿ ಕಿನಾರ ಆಂಗ್ಲ ಮಾಧ್ಯಮ ಶಾಲೆಗೆ ಮಕ್ಕಳನ್ನು ಕಳುಹಿಸುವಂತೆ ನಾಡೋಜ ಜಿ. ಶಂಕರ್ ಮನವಿ ಮಾಡಿದ್ದಾರೆ. ಅವರು ಎರ್ಮಾಳು ಕಿನಾರ...

ಕಟಪಾಡಿಯ ಖಾಸಗಿ ಶಾಲೆಯಲ್ಲಿ “ಸ್ಕೂಲ್ ಲೀಡರ್” ಸಿನಿಮಾದ ಚಿತ್ರೀಕರಣ

ಸನ್ ಮ್ಯಾಟ್ರಿಕ್ಸ್ ಪಿಚರ್ಸ್ ಮತ್ತು ಫಿಲಂ ವೀಲ್ಹ್ ಸ್ಟುಡಿಯೋಸ್ ಇವರ ಸಹಯೋಗದೊಂದಿಗೆ ರಜ್ಹಾಕ್ ಪುತ್ತೂರು ನಿರ್ದೇಶನದ " ಸ್ಕೂಲ್ ಲೀಡರ್" ಕನ್ನಡ ಸಿನಿಮಾದ ಚಿತ್ರೀಕರಣ ಖ್ಯಾತ ಕಲಾವಿಧರ ಭಾಗವಹಿಸುವಿಕೆಯೊಂದಿಗೆ ಕಟಪಾಡಿಯ ಖಾಸಗಿ ಶಾಲೆಯೊಂದರಲ್ಲಿ...

Most Read