ಉಡುಪಿ ಜಿಲ್ಲೆಯ ಮೂಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಪ್ರವಾಸಿಗರು ತೂಫಾನ್ ವಾಹನದಲ್ಲಿ ನೇತಾಡಿಕೊಂಡು ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ. ವಾಹನದ ಒಳಗೆ ಭರ್ತಿ ಜನರನ್ನು ತುಂಬಿಸಿಕೊಂಡು, ಜೀವಕ್ಕೆ ಅಪಾಯ ತರುವಂತೆ ವಾಹನದ ಮೇಲ್ಭಾಗದಲ್ಲಿ ಮತ್ತು ಸ್ಪೇರ್ ಟೈರ್...
ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇದರ 13ನೇ ನೂತನ ಶಾಖೆಯು ಬಂಟ್ವಾಳ ತಾಲೂಕಿನ ಪೆರ್ನೆ ಚಂದ್ರ ಆರ್ಕೇಡ್ ಕಟ್ಟಡದಲ್ಲಿ ಶುಭಾರಂಭಗೊಳ್ಳಲಿದೆ. ಜೂನ್ 4ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ...
ಗೋ ಶಾಲೆ ಎಂಬುದು ನೋಡುಗರಿಗೆ ನಾವು ಕೂಡಾ ಎರಡು ದನಗಳನ್ನು ಸಾಕಿ ಅದರಿಂದ ಪ್ರಯೋಜನವನ್ನು ಪಡೆಯಬೇಕು. ಮತ್ತೊಬ್ಬರಿಗೆ ದನಗಳನ್ನು ಸಾಕುವುದಕ್ಕೆ ಪ್ರಚೋದನೆ ನೀಡುವಂತ್ತಿರ ಬೇಕೇ ವಿನಃ ವೃದ್ಧಾಶ್ರಮ ಸಹಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಂತಾಗಬಾರದು ಎಂದು...
ಕಾಂಜರಕಟ್ಟೆಯಿಂದ ಜಲ್ಲಿಕಲ್ಲು ಹೇರಿಕೊಂಡು ಉಡುಪಿ ಕಡೆಗೆ ಹೋಗುತ್ತಿದ್ದ ಟಿಪ್ಪರೊಂದು ಬಡ ಎರ್ಮಾಳು ಬಳಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ತಡೆಬೇಲಿಗಳನ್ನು ತುಂಡರಿಸಿಕೊಂಡು ಸಾಗಿ ಮಧ್ಯದಲ್ಲೇ ಸಿಲುಕಿಕೊಂಡಿದೆ.
ಯಾವುದೋ ವಾಹನವೊಂದು ಅಡ್ಡ ಬಂದ ಕಾರಣ ಈ...
ಪುತ್ತೂರು: ಕಿಡ್ನಿ ರೋಗಿಗಳಿಗೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪ್ರಸ್ತುತ 6 ಡಯಾಲಿಸಿಸ್ ಮೆಷಿನ್ ಕಾರ್ಯಾಚರಿಸುತ್ತಿದ್ದು, ಮುಂದಿನ ವಾರದಲ್ಲಿ ಆರು ಡಯಾಲಿಸಿಸ್ ಮೆಷಿನ್ ರೋಟರಿ ಮೂಲಕ ಸರಕಾರಿ ಆಸ್ಪತ್ರೆಗೆ ಬರಲಿದೆ...
ನೂತನ NSUI ಜಿಲ್ಲಾ ಅಧ್ಯಕ್ಷರಾಗಿ ನೇಮಕ ಗೊಂಡಂತಹ ಸುಹಾನ್ ಆಳ್ವ ರವರು ಜೂನ್ 01 ರಂದು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್ ರವರ ಸಮ್ಮುಖದಲ್ಲಿ ಅಧಿಕಾರ ವನ್ನು ಸ್ವೀಕರಿಸಿದ್ದಾರೆ.
ಸುಹಾನ್...
ಕಡಬ: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರದಂದು ನೆಟ್ಟಣದಲ್ಲಿ ನಡೆದಿದೆ. ಮೃತರನ್ನು ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಎಂಬವರ ಪುತ್ರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ.
ನೆಟ್ಟಣದ ಮೇರೊಂಜಿ ಎಂಬಲ್ಲಿ...
ಕಡಬ: ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೆಸ್ಕಾಂ ಅಧಿಕಾರಿಗಳ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಸಮೀಪದ ಮುಳಿಮಜಲು ಎಂಬಲ್ಲಿ ಬಾಗಲಕೋಟೆ...
ಕಡಬ: ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬಳು ಹಠಾತ್ ಅನಾರೋಗ್ಯದಿಂದ ನಿಧನ ಹೊಂದಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ಎಂಬಲ್ಲಿ ನಡೆದಿದೆ. ರೆಂಜಿಲಾಡಿಯ ನಿಡ್ಮೇರು...
ವಕೀಲರ ಸಂಘ (ರಿ ) ಬಂಟ್ವಾಳ ಇದರ 2023-25 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸ್ಪರ್ಶ ಕಲಾ ಮಂದಿರ ಬಿ.ಸಿ. ರೋಡ್ ನಲ್ಲಿ ಇಂದು ಮದ್ಯಾಹ್ನ 12.30ಕ್ಕೆ ನಡೆಯಿತು. 2023-25 ನೇ...