Yearly Archives: 2023

ಕಾರ್ಕಳ: ಡಾ. ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನ

ಭಾರತ ರತ್ನ ಸಂವಿಧಾನಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ರವರ 67ನೇ ಮಹಾ ಪರಿ ನಿರ್ವಾಣ ದಿನವಾದ ಇಂದು ಕಾರ್ಕಳ ತಾಲೂಕು ಕಚೇರಿ ಬಳಿ ಇರುವ ಪ್ರತಿಮೆಗೆ ದಂಡಾಧಿಕಾರಿ ನರಸಪ್ಪ ರವರು ಪ್ರತಿಭೆಗೆ ಮಾಲಾರ್ಪಣೆ...

ಬ್ರಹ್ಮಾವರ : ಕರಾವಳಿಗೆ ಮಾದರಿಯಾದ ಎಳ್ಳಂಪಳ್ಳಿ ಕಿಂಡಿ ಅಣೆಕಟ್ಟು ತುಂಬಿತುಳುಕುವಷ್ಟು ನೀರು ಶೇಖರಣೆ

ಬ್ರಹ್ಮಾವರ : ನೀಲಾವರ ಗ್ರಾಮಪಂಚಾಯತಿ ವ್ಯಾಪ್ತಿಯ ಎಳ್ಳಂಪಳ್ಳಿ ಮತ್ತು ಕಾಡೂರು ನಡುವೆ ಹರಿಯುವ ಸೀತಾನದಿಗೆ ಕಳೆದ ವರ್ಷ ಮೆಟಲ್ ಡೋರ್ ಅಳವಡಿಸಿ ಮಾಡಲಾದ ಕಿಂಡಿ ಅಣೆಕಟ್ಟು ಯಶಸ್ಸು ಕಂಡಿದೆ. ಕರಾವಳಿ ಜಿಲ್ಲೆಯಲ್ಲಿ ಸಾಕಷ್ಟು...

ಮಂಜೇಶ್ವರ : ವ್ಯಕ್ತಿಯೋರ್ವ ವಿದ್ಯುತ್ ಕಂಬಕ್ಕೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ

ಮಂಜೇಶ್ವರ : ಅಜ್ಞಾತ ಮಧ್ಯ ವಯಸ್ಕನೊಬ್ಬ ರೈಲ್ವೇ ಹಳಿಯ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸುಮಾರು 55 ವರ್ಷ ಪ್ರಾಯವಿರುವ ಈತ ಎರಡು ದಿವಸಕ್ಕೆ ಮೊದಲು ಗಡಿ...

ಶಿರಾಡಿ ಘಾಟ್ ; ಮಿನಿಲಾರಿಗೆ ಡಿಕ್ಕಿಯಾಗಿ ಪರಾರಿಯಾದ ಘನ ವಾಹನ – ಇಬ್ಬರು ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ: ಶಿರಾಡಿ ಘಾಟ್ ನ ಗುಂಡ್ಯ ಗಡಿ ದೇವಸ್ಥಾನಕ್ಕಿಂತ ಮೇಲೆ ಕೆಂಪು ಹೊಳೆ ಸಮೀಪ ಮಿನಿ ಲಾರಿಯೊಂದಕ್ಕೆ ಯಾವುದೋ ವಾಹನವೊಂದು ಡಿಕ್ಕಿ ಯಾಗಿ ಪರಾರಿಯಾಗಿದ್ದು ಈ ಅಪಘಾತದಲ್ಲಿ ಮಿನಿ ಲಾರಿಯಲ್ಲಿದ್ದ ಚಾಲಕ ಹಾಗೂ...

ಪಚ್ಚನಾಡಿ ತ್ಯಾಜ್ಯ ಸಂಸ್ಕರಣಾ ಘಟಕ ಸುರಕ್ಷತೆಗೆ ಬೋರ್‍ವೆಲ್ ನೀರಿನ ವ್ಯವಸ್ಥೆ : ಮೇಯರ್ ಸುಧೀರ್ ಶೆಟ್ಟಿ

ಪಚ್ಚನಾಡಿಯ ಕಸ ವಿಲೇವಾರಿ ಘಟಕದ ಸುತ್ತ ಪೈಪ್‍ಲೈನ್ ಅಳವಡಿಸಿ ಸ್ಪ್ರಿಂಕ್ಲರ್ ಹಾಕಿ ಆಕಸ್ಮಿಕ ಬೆಂಕಿ ಅನಾಹುತ ತಡೆಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು. ಕಸ ವಿಲೇವಾರಿ...

ಕಡಬ : ಕೊಣಾಜೆ ಆನೆ ದಾಳಿ ಶಂಕೆ; ದನ ಸಾವು

ಕಡಬ: ಕಡಬ ತಾಲೂಕು ಕೊಣಾಜೆಯ ತಮಿಳು ಸಿ.ಆರ್. ಸಿ ಕಾಲೋನಿ ಬಳಿ ದನವೊಂದು ರಾತ್ರಿ ವೇಳೆ ತೋಟದಲ್ಲಿ ಗಾಯಗೊಂಡು ಮೃತಪಟ್ಟಿದ್ದು, ಆನೆ ದಾಳಿ ನಡೆಸಿದ ಬಗ್ಗೆ ಸಂಶಯ ವ್ಯಕ್ತವಾಗಿದೆ. ಕೊಣಾಜೆ ದೊಡ್ಡಮನೆಯ ಅಶೋಕ ಎಂಬವರಿಗೆ...

ಇಂಡಿಯಾದ ಹೆಸರು ಕೆಡಿಸುವ ಫೇಕ್ ನ್ಯೂಸ್

ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿ ಕೂಟದವರು ಗುಂಪು ಫೋಟೋ ತೆಗೆಸಿಕೊಳ್ಳುವಾಗ ಮುಸ್ಲಿಮರ ಆಜಾನ್ ಹಾಕಿದ್ದರು, ಎಚ್ಚರ ಎಂಬ ಪೋಸ್ಟ್ ಒಂದು ಜಾಲ ತಾಣಗಳಲ್ಲಿ ಹರಿದಾಡುತ್ತಿದೆ. ಅದು ಸುಳ್ಳು ಸುದ್ದಿ ಎಂದು ಕ್ವಿಂಟ್ ಫ್ಯಾಕ್ಟ್...

ಬೆಂಗಳೂರಿನಬಟ್ಟೆ ವ್ಯಾಪಾರಿ ಈಗ ರಾಜಸ್ತಾನದ ಶಾಸಕ

ಬೆಂಗಳೂರಿನ ಚಿಕ್ಕಪೇಟೆಯ ಬಟ್ಟೆ ವ್ಯಾಪಾರಿ ಹಾಗೂ ಜೂಗನಹಳ್ಳಿಯ ಬಂಗಲೆ ವಾಸಿ ಲಾಡುಲಾಲ್ ಪಿಟ್ಲಿಯಾ ಅವರು ಈಗ ರಾಜಸ್ತಾನದ ಸಹಾರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ.ಕಳೆದ ಬಾರಿ ಪಕ್ಷೇತರರಾಗಿ ಸ್ಪರ್ಧಿಸಿ 31 ಲಕ್ಷ ಮತ ಪಡೆದಿದ್ದರು....

ಮಂಗಳೂರಿಗೆ ಬಂದ ಕಾಟಿ ಕೊಟ್ಟ ಎಚ್ಚರಿಕೆ ಏನು?

ಮಂಗಳೂರಿನ ಕದ್ರಿ, ನೀರುಮಾರ್ಗಗಳ ಹಲವೆಡೆ ಕಾಟಿ ನನ್ನ ಕಾಡು ಎಲ್ಲಿದೆ ಎಂದು ಹುಡುಕಿ ಹೋದುದರ ವರದಿಯಾಗಿದೆ. ಮಲೆನಾಡಿನ ಎಲ್ಲ ಕಡೆ ಯಾವ ಬೇಲಿಗಳಿಗೂ ಕಾಟಿ, ಕಾಡುಕೋಣ ಜಗ್ಗುವುದಿಲ್ಲ ಎಂದು ಮಲೆನಾಡಿಗರು ದೂರುತ್ತಿದ್ದಾರೆ. ಕಾಡುಕೋಣಗಳಲ್ಲಿ ಕಾಡೆಮ್ಮೆ...

ನೆರೆಯ ಕುಳ್ಳ ಗೆಲಾಕ್ಸಿಯಲ್ಲಿ ಹೊಸ ನಕ್ಷತ್ರ ಪ್ರಸವ

ದೂರ ಇಣುಕುವ ಬಹು ಘಟಕ ಅಲೆಪಟ್ಟಿ ಪರಿಶೋಧಕವು ದೊಡ್ಡ ಸಾಧನೆ ಮಾಡಿದೆ. ಮೊದಲ ಬಾರಿಗೆ ನಕ್ಷತ್ರ ಹುಟ್ಟುವುದನ್ನು ನೇರ ನೋಡಲು ಸಾಧ್ಯವಾಗಿದೆ. ಇವೆಲ್ಲ ತಿಳಿದಿರುವ ಕ್ರಿಯೆಗಳು. ಆದರೆ ಸಾಕ್ಷ್ಯ ಸಮೇತ ಮೊದಲ ಬಾರಿಗೆ ನೋಡಲು...

Most Read