Yearly Archives: 2023

ಮೀನುಗಾರಿಕೆಯ ಖುತುಮಾನ ಅಂತ್ಯ : ಸಮುದ್ರ ದಡದಲ್ಲಿ ಲಂಗರು ಹಾಕಿದ ಬೋಟುಗಳು

ಕರಾವಳಿ ಅಂದಾಕ್ಷಣ ನೆನಪಾಗೋದೇ ಕಡಲು. ಇಲ್ಲಿನ ಕಡಲಿನ ಮೀನುಗಾರಿಕೆಯಲ್ಲಿ ಕೋಟಿಗಟ್ಟಲೆ ಮೌಲ್ಯದ ಮೀನುಗಾರಿಕೆ ಪ್ರತೀ ವರ್ಷ ನಡೆಯುತ್ತಿದೆ. ಅದೆμÉ್ಟೂೀ ಮಂದಿ ಮೀನುಗಾರರು ಇದನ್ನೆ ನಂಬಿಕೊಂಡು ಭವಿಷ್ಯ ರೂಪಿಸಿಕೊಂಡಿದ್ದಾರೆ. ಮೀನುಗಾರಿಕೆಯೇ ಕರಾವಳಿಯ ಮುಖ್ಯ ಉದ್ಯಮ....

ಲೋಕಾಯುಕ್ತ ಅಬ್ಬರ : ಉಡುಪಿ ಜಿಲ್ಲಾ ಕಾರ್ಮಿಕ ಅಧಿಕಾರಿ ಮನೆಗೆ ದಾಳಿ

ಉಡುಪಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಅವರ ಉಡುಪಿಯ ಕೊರಂಗ್ರಪಾಡಿಯಲ್ಲಿರುವ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಮೇ 31 ರ ಬುಧವಾರದಂದು ದಾಳಿ ನಡೆಸಿದ್ದಾರೆ. ಬೆಳಗ್ಗೆ ಆರಂಭಗೊಂಡ ಶೋಧ ಕಾರ್ಯಾಚರಣೆ...

ಖಾಸಗಿ ಬಸ್ ಮಹಿಳೆಯರಿಗೆ ಫ್ರೀ ಆಗಲಿ : ವಿ. ಸುನಿಲ್ ಕುಮಾರ್ ಟ್ವೀಟ್ ಖಂಡಿಸಿದ ಕಿಶನ್ ಹೆಗ್ಡೆ ಕೊಳ್ಕೆಬೈಲ್

ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಗ್ಯಾರಂಟೀ ಗೆ ನೂತನ ಸಾರಿಗೆ ಸಚಿವರಾದ ಡಾ. ರಾಮಲಿಂಗಾರೆಡ್ಡಿ ತೆರೆ ಎಳೆದಿದ್ದಾರೆ. ಮೇ 30 ರಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

ಜೂನ್ 3ರಂದು ದಿ.ಜಾರ್ಜ್ ಫೆರ್ನಾಂಡಿಸ್ ರವರ ಜನ್ಮದಿನಾಚರಣೆ, ಪ್ರಶಸ್ತಿ ಪ್ರದಾನ

ಮುಂಬಯಿ :ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಗಳ ಅಭಿವೃದ್ದಿಗಾಗಿ ವಿವಿಧ ರೀತಿಯಲ್ಲಿ ಶ್ರಮಿಸುತ್ತಿರುವ ಮುಂಬಯಿಯಲ್ಲಿ ನೆಲೆಸಿದ ಕರ್ನಾಟಕದ ಕರಾವಳಿಯ ಎಲ್ಲಾ ಜಾತೀಯ ಹಾಗೂ ವಿವಿಧ ಭಾಷೀಯ ಸಂಘಟನೆಗಳನ್ನೊಳಗೊಂಡ ಏಕೈಕ ಸರಕಾರೇತರ ಸಂಘಟನೆ ಜಯಶ್ರಿಕೃಷ್ಣ ಪರಿಸರ...

ಮುಂಗಾರು ಮಳೆ ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಜ್ಜು : ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್

ಮುಂಗಾರು ಮಳೆ ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಜ್ಜಾಗಿದೆ. ಪ್ರಕೃತಿ ವಿಕೋಪ ಸಮರ್ಥವಾಗಿ ನಿರ್ವಹಿಸಲು ಬೇಕಾದ ಎಲ್ಲಾ ರೀತಿ ಸಿದ್ಧತೆಯನ್ನು ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಹೇಳಿದರು. ವಿ4ನ್ಯೂಸ್‍ನೊಂದಿಗೆ ಮಾತನಾಡಿದ ಅವರು,...

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ – ರನ್ ವೇ ಕಾಮಗಾರಿ ಪೂರ್ಣ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2.45 ಕಿ.ಮೀ. ಉದ್ದದ ರನ್‍ವೇ ಮರುನಿರ್ಮಾಣ ಕಾಮಗಾರಿ ಮೇ 28ರಂದು ಪೂರ್ಣಗೊಂಡಿದೆ. ಈಗಾಗಲೇ ತಜ್ಞರ ತಂಡ ಪ್ರಾಥಮಿಕ ಸಮೀಕ್ಷೆ ನಡೆಸಿದ್ದು, ಅಂತಿಮ ಸಮೀಕ್ಷೆಯ ಬಳಿಕ ಜೂ. 1ರಿಂದ...

ಬಾಲವಿಕಾಸ ಇಂಗ್ಲೀಷ್ ಮೀಡಿಯಂ ಸ್ಕೂಲ್ – ವೆಲ್ಕಂ ಡೇ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

ಬಾಲವಿಕಾಸ ಇಂಗ್ಲೀಷ್ ಮೀಡಿಯಂ ಸ್ಕೂಲ್, ಮಾಣಿಯ ವಿದ್ಯಾನಗರದಲ್ಲಿರುವ ಈ ಶಾಲೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶಿಕ್ಷಣ ನೀಡುವ ಮೂಲಕ ಹೆಸರುವಾಸಿಯಾದ ಸಂಸ್ಥೆ. ಇದೀಗ ಈ ಶಾಲೆಯಲ್ಲಿ ನಾಳೆ ವೆಲ್ಕಂ ಡೇ ಹಾಗೂ ಬಹುಮಾನ ವಿತರಣಾ...

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತರಾಮ್ ಭೇಟಿ

ಉಳ್ಳಾಲ: ಸ್ಯಾಂಡಲ್‍ವುಡ್‍ನ ಡಿಂಪಲ್ ಬೆಡಗಿ ರಚಿತಾರಾಮ್ ಅವರಿಂದು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿತಳಕ್ಕೆ ಭೇಟಿ ನೀಡಿ ತಮ್ಮ ನಟನೆಯ ಹೊಸ ಚಿತ್ರಗಳಾದ ಮ್ಯಾಟ್ನಿ,ಬ್ಯಾಡ್ ಮ್ಯಾನರ್ಸ್ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು. ನನ್ನ...

ವಿಟ್ಲ : ವಿವಾಹಿತ ನೇಣ ಬಿಗಿದು ಆತ್ಮಹತ್ಯೆ

ವಿಟ್ಲ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ. ಅಳಕೆಮಜಲು ನಿವಾಸಿ ಧೀರಜ್ (30) ಮೃತಪಟ್ಟ ವ್ಯಕ್ತಿ. ಧೀರಜ್ ಬಿ.ಸಿ.ರೋಡ್ ನ ಹೋಂಡಾ ಶೋ ರೂಂ...

ಬ್ರಹ್ಮಾವರ ರುಡ್ ಸೆಟ್‍ನಿಂದ ಸ್ವ ಉದ್ಯೋಗ ತರಬೇತಿ

ಬ್ರಹ್ಮಾವರದಲ್ಲಿ ರುಡ್ ಸೆಟ್ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರೀಗೆ ಸ್ವ ಉದ್ಯೋಗ ಮತ್ತು ಕಿರು ಉದ್ಯಮಗಳಿಗೆ ಉಚಿತ ತರಬೇತಿಯನ್ನು ನೀಡುತ್ತಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನಾನಾ ಸರಕಾರಿ ಸ್ವಾಮ್ಯದ...

Most Read