ವಿಟ್ಲ: ಕಾರ್ಯಕರ್ತರು ಮಾಡಿದ ಕೆಲಸಕ್ಕೆ ಹೃದಯದಲ್ಲಿ ಜಾಗವನ್ನು ನೀಡಲಾಗಿದೆ. ಜನರ ಮನಸ್ಸಿನಲ್ಲಿ ಹಲವು ನಿರೀಕ್ಷೆಗಳಿದ್ದು, ಚುನಾವಣೆಯಲ್ಲಿ ಗೆದ್ದ ಬಳಿಕ ಪ್ರತಿಯೊಂದು ನಡೆಯಲ್ಲೂ ಜವಾಬ್ದಾರಿ ಹೆಚ್ಚಿದೆ. ಭ್ರಷ್ಟಾಚಾರ ಮುಕ್ತ ಮಾಡುವ ಕಾರ್ಯಕ್ಕೆ ಕೈಹಾಕಿದ್ದು, ಯಾರೊಬ್ಬರೂ...
ಆಲೂರು ಸಕಲೇಶಪುರ ವಿಧಾನ ಸಭಾ ವ್ಯಾಪ್ತಿಗೆ ಬರುವ ಹಾಸನ ಜಿಲ್ಲೆ ಕಟ್ಟಾಯ ವ್ಯಾಪ್ತಿಯ ಮುಕುಂದೂರು ಮಲ್ಲೇನಹಳ್ಳಿ ಗ್ರಾಮದಲ್ಲಿ ಹೇಮಾವತಿ ಎಂಬುವವರ ಮನೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದಿದ್ದು ಸಂಪೂರ್ಣ ಕರಕಲಾಗಿರುವ ಘಟನೆ...
ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಆರೋಪದ ಮೇಲೆ ಬುಧವಾರ ಬೆಳಗ್ಗೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ವೇಣೂರು ಸೇರಿ ಒಟ್ಟು 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದ.ಕ...
ಮಣಿಪಾಲ : ಉಡುಪಿ ಜಿಲ್ಲಾ ಪೊಲೀಸ್, ಸೆಂಟರ್ ಫಾರ್ ಕ್ಲಿನಿಕಲ್ ಮತ್ತು ಇನ್ನೋವೇಟಿವ್ ಫೋರೆನ್ಸಿಕ್ಸ್ (CCIF) ಮತ್ತು ಕೆಎಂಸಿ ಮಣಿಪಾಲದ ತುರ್ತು ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಟ್ರಾಫಿಕ್ ಪೊಲೀಸ್ ಮತ್ತು ಚಾಲಕರಿಗೆ ಪ್ರಥಮ...
ಉಳ್ಳಾಲ: ವಿವಾಹಿತರೋರ್ವರು ನಿಗೂಢ ರೀತಿಯಲ್ಲಿ ನಾಪತ್ತೆಯಾಗಿರುವ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕೊಣಾಜೆ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ನಾಪತ್ತೆಯಾದವರು. ಪತ್ನಿ ಮೂರು ತಿಂಗಳ ಗರ್ಭಿಣಿಯಾಗಿದ್ದು, ಅವರ ಆರೋಗ್ಯ...
ಪುತ್ತೂರು : ಅಕ್ಷಯ ಕಾಲೇಜಿನ ಯಕ್ಷಗಾನ ಕಲಾ ಸಂಘ ಯಕ್ಷಸಿಂಚನ ಉದ್ಘಾಟನೆಗೊಂಡಿತು, ಉದ್ಘಾಟಕರಾದ ಶ್ರೀ ರವಿಚಂದ್ರ ಕನ್ನಡಿಕಟ್ಟೆ ಖ್ಯಾತ ಭಾಗವತರು ಹನುಮಗಿರಿ ಯಕ್ಷಗಾನ ಮೇಳ, ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಜವಾಬ್ದಾರಿ...
ಉಡುಪಿ ಜಿಲ್ಲೆ : ಮಂಗಳೂರಿನಿಂದ ಗೇರು ಬೀಜ ಹೇರಿಕೊಂಡ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ, ಇಂದು ಉಡುಪಿ ಸಮೀಪದ ಬಲಾಯಿಪಾದೆ ಜಂಕ್ಷನ್ ನ ರಾಷ್ಟ್ರೀಯ ಹೆದ್ದಾರಿ 66...
ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ಬಳಿಯಿರುವ ರುದ್ರಭೂಮಿಯ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದ್ದು ಮೇ 29, 2023 ರ ಸೋಮವಾರದಂದು ರುದ್ರಭೂಮಿಯ ಉದ್ಘಾಟನಾ ಕಾರ್ಯಕ್ರಮ ಜರುಗಿತ್ತು. ಉಡುಪಿ ಶಾಸಕರಾದ ಯಶ್ ಪಾಲ್...
ಕಾಪು ವಿದ್ಯಾನಿಕೇತನ ವಿದ್ಯಾಸಂಸ್ಥೆಯ ಬಳಿಯ ಹೆದ್ದಾರಿ ಕೆರೆಯಾಗಿ ರೂಪುಗೊಂಡಿದ್ದು, ಸಾರ್ವಜನಿಕರು ಸಮಸ್ಯೆ ಅನುಭವಿಸುವಂತಾಗಿದೆ.
ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯ ಫಲವಾಗಿ ಇಲ್ಲಿ ನಿರಂತರ ಸಮಸ್ಯೆ ಅನುಭವಿಸುವಂತ್ತಾಗಿದ್ದು, ಸಣ್ಣ ಮಳೆಗೂ ರಸ್ತೆಯ ಈ ಭಾಗ ಜಲಾವೃತವಾಗುತ್ತಿದ್ದು,...
ಐಕ್ಯತೆ ಮತ್ತು ಹೋರಾಟದ ನಿನಾದ ದೊಂದಿಗೆ,ತ್ಯಾಗ ಬಲಿದಾನದ ಪರಂಪರೆಯೊಂದಿಗೆ ಕಾರ್ಮಿಕ ಚಳುವಳಿಯ ಧ್ರುವತಾರೆಯಾಗಿ ಹೊರಹೊಮ್ಮಿದ CITUಗೆ 53 ವರ್ಷಗಳ ಸಂಭ್ರಮವಾಗಿದ್ದು, ಅದರ ಅಂಗವಾಗಿ ಇಂದು(30-05-2023) CITU ಜಿಲ್ಲಾ ಕೇಂದ್ರ ಕಛೇರಿಯಾದ ಬೋಳಾರದಲ್ಲಿ ಧ್ವಜಾರೋಹಣದ...